ಕೊಲೊಸ್ಸೆಯವರಿಗೆ 3:10 - ದೆವಾಚಿ ಖರಿ ಖಬರ್10 ಅನಿ ತುಮಿ ನ್ಹವಿ ಚಾಲ್ ನೆಸ್ಲ್ಯಾಸಿ, ತೆ ಹ್ಯಾ ನ್ಹವ್ಯಾ ಜಿವನಾತ್ ತುಮ್ಕಾ ರಚಲ್ಲ್ಯಾಚ್ಯಾ ರುಪಾ ಸಾರ್ಕೆ, ಶಾನೆಪಾನ್ ಘೆವ್ಕಸಾಟ್ನಿ ಅಮ್ಕಾ ನ್ಹವ್ಯಾನ್ ರಚುನ್ ಹೊಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಈ ನೂತನ ಸ್ವಭಾವವು ಸೃಷ್ಟಿಸಿದಾತನ ಹೋಲಿಕೆಯ ಜ್ಞಾನದ ಮೇರೆಗೆ ಅದು ನೂತನವಾಗುತ್ತಾ ಬರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಮಾತ್ರವಲ್ಲ, ನೂತನ ಸ್ವಭಾವವನ್ನು ಧರಿಸಿಕೊಂಡಿದ್ದೀರಿ. ನೀವು ಸೃಷ್ಟಿಕರ್ತನನ್ನು ಸಂಪೂರ್ಣವಾಗಿ ಅರಿತುಕೊಳ್ಳಬೇಕು ಎಂಬ ಉದ್ದೇಶದಿಂದ ಈ ಸ್ವಭಾವವನ್ನು ಅನುದಿನವೂ ನವೀಕರಿಸಲಾಗುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಈ ಸ್ವಭಾವವು ಅದನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ದಿನೇದಿನೇ ನೂತನವಾಗುತ್ತಾ ಪೂರ್ಣಜ್ಞಾನವನ್ನು ಉಂಟುಮಾಡುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನೀವು ಹೊಸ ಜೀವನವನ್ನು ಆರಂಭಿಸಿರುವಿರಿ. ಈ ಹೊಸ ಜೀವನದಲ್ಲಿ ನೀವು ನಿಮ್ಮನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ನೂತನರಾಗುತ್ತಿದ್ದೀರಿ. ದೇವರ ಬಗ್ಗೆ ನಿಜವಾದ ತಿಳುವಳಿಕೆಯನ್ನು ಈ ಹೊಸ ಜೀವನ ಕೊಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಸೃಷ್ಟಿಕರ್ತನ ಸ್ವರೂಪವನ್ನು, ತಿಳುವಳಿಕೆಯಲ್ಲಿ ನವೀಕರಣ ಹೊಂದುತ್ತಿರುವ ಆ ನೂತನ ಸ್ವಭಾವವನ್ನೇ ಧರಿಸಿಕೊಂಡವರಾಗಿದ್ದೀರಲ್ಲಾ. ಅಧ್ಯಾಯವನ್ನು ನೋಡಿ |