Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೊಲೊಸ್ಸೆಯವರಿಗೆ 3:16 - ದೆವಾಚಿ ಖರಿ ಖಬರ್

16 ಕ್ರಿಸ್ತಾಚೆ ಶಿಕಾಪ್ ತುಮ್ಚ್ಯಾ ಭುತ್ತುರ್ಲ್ಲ್ಯಾ ಮನಾತ್ ಲೈ ಘಟ್ಟ್ ಹೊವ್ನ್ ರ್‍ಹಾಂವ್ದಿತ್, ತುಮಿ ದೆವಾಕ್ನಾ ಶಿಕಲೆ ಶಿಕ್ವುಕ್ ಅನಿ ಎಕಾಮೆಕಾಕ್ ಬುದ್ದ್ ಸಾಂಗುಕ್ ವಾಪ್ರಾ, ತುಮ್ಚ್ಯಾ ಮನಾತ್ ದೆವಾಕ್ ಧನ್ಯವಾದ್ ದಿವ್ನ್, ಗಿತ್ ಸಾಂಗ್ತಲೆ ಅನಿ ಕಿರ್ತನ್ ಸಾಂಗ್ತಲೆ ಅನಿ ಆತ್ಮಿಕ್ ಗಿತಾ ಸಾಂಗ್ತಲೆ ಹೊವ್ನ್ ರ್‍ಹಾವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಕ್ರಿಸ್ತಯೇಸುವಿನ ವಾಕ್ಯ ನಿಮ್ಮಲ್ಲಿ ನೆಲೆಸಿ ಸಮೃದ್ಧಿಯಾಗಿ ಬೆಳೆಯಲಿ. ಜ್ಞಾನಸಂಪನ್ನರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿರಿ ಹಾಗೂ ಬುದ್ಧಿ ಹೇಳಿಕೊಳ್ಳಿರಿ. ಕೃತಜ್ಞತೆಯುಳ್ಳವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಭಕ್ತಿಗೀತೆಗಳಿಂದಲೂ ಹೃದಯಾಂತರಾಳದಿಂದ ದೇವರಿಗೆ ಹಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಸಕಲಜ್ಞಾನದಿಂದ ಕೂಡಿದವರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿಕೊಳ್ಳಿರಿ, ಬುದ್ಧಿಹೇಳಿಕೊಳ್ಳಿರಿ; ಕರ್ತನ ಕೃಪೆಯನ್ನು ನೆನಸಿಕೊಳ್ಳುವವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಗಾನಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಕ್ರಿಸ್ತನ ಉಪದೇಶವು ನಿಮ್ಮ ಅಂತರಂಗದಲ್ಲಿ ಸಮೃದ್ಧವಾಗಿ ನೆಲಸಿರಲಿ. ನೀವು ದೇವರಿಂದ ಕಲಿತುಕೊಂಡದ್ದನ್ನು ಉಪದೇಶಿಸುವುದಕ್ಕೂ ಒಬ್ಬರನ್ನೊಬ್ಬರು ಬಲಪಡಿಸುವುದಕ್ಕೂ ಉಪಯೋಗಿಸಿರಿ. ನಿಮ್ಮ ಹೃದಯದಲ್ಲಿ ದೇವರಿಗೆ ಕೃತಜ್ಞರಾಗಿದ್ದು ಹಾಡುಗಳನ್ನು, ಕೀರ್ತನೆಗಳನ್ನು, ಸಂಗೀತಗಳನ್ನು ಹಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಕ್ರಿಸ್ತ ಯೇಸುವಿನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಆ ವಾಕ್ಯದಿಂದಲೇ, ನೀವು ಸಕಲ ಜ್ಞಾನದಲ್ಲಿ ಕೃತಜ್ಞತೆಯೊಂದಿಗೆ ನಿಮ್ಮ ಹೃದಯಗಳಲ್ಲಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಿಕ ಹಾಡುಗಳಿಂದಲೂ ಕರ್ತ ಯೇಸುವನ್ನು ಕೊಂಡಾಡುತ್ತಾ ಒಬ್ಬರಿಗೊಬ್ಬರು ಉಪದೇಶಿಸುತ್ತಾ, ಬುದ್ಧಿ ಹೇಳುತ್ತಾ ಇರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೊಲೊಸ್ಸೆಯವರಿಗೆ 3:16
62 ತಿಳಿವುಗಳ ಹೋಲಿಕೆ  

ಕಿರ್ತನ್ಯಾನಿ, ಗಿತಾನಿ, ಅನಿ ಆತ್ಮಿಕ್ ಗಿತಾನಿ ಎಕಾಮೆಕಾಕ್ ಬೊಲುನ್ಗೆತ್ ರಾವಾ ತುಮ್ಚ್ಯಾ ಮನಾತ್ನಿ ಧನಿಯಾಕ್ ವಾಜಾಪಾ ವಾಜ್ವುನ್ಗೆತ್ ಗಿತಾ ಸಾಂಗಾ.


ತುಮಿ ಮಾಜ್ಯಾ ವಾಂಗ್ಡಾ ರ್‍ಹಾಲ್ಯಾರ್ ಅನಿ ಮಾಜ್ಯಾ ಗೊಸ್ಟಿಯಾ ತುಮ್ಚ್ಯಾ ಭುತ್ತುರ್ ರ್‍ಹಾಲ್ಯಾರ್ ತುಮಿ ತುಮ್ಕಾ ಕಾಯ್ ಪಾಜೆ ತೆ ಮಾಗಾ ತೆ ತುಮ್ಕಾ ಗಾವ್ತಾ.


ಅಶೆ ರ್‍ಹಾತಾನಾ, ಬರಿ ಖಬರ್ ಆಯ್ಕಲ್ಲ್ಯಾ ವೈನಾ ವಿಶ್ವಾಸ್ ಯೆತಾ, ಅನಿ ಬಾತ್ಮಿ ಕ್ರಿಸ್ತಾಚ್ಯಾ ವಿಶಯಾತ್ ಬಾತ್ಮಿ ಸಾಂಗ್ತಲ್ಯಾ ವೈನಾ ಯೆತಾ.


ಆರಂಬಾಕ್ನಾ ತುಮಿ ಆಯ್ಕಲ್ಲಿ ಸಂಗ್ತಿಯಾ ಮನಾತ್ನಿ ಥವ್ನ್ ಘೆವಾ, ಹೆ ಸಗ್ಳೆ ತುಮ್ಚ್ಯಾ ಮನಾತ್ ರ್‍ಹಾಲ್ಯಾರ್ ಬಾಬಾಚ್ಯಾ ಅನಿ ಲೆಕಾಚ್ಯಾ ವಾಂಗ್ಡಾ ತುಮಿಬಿ ಎಕ್ ಹೊವ್ನ್ ರ್‍ಹಾತ್ಯಾಸಿ.


ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚೊ ದೆವ್, ಮಹಿಮೆನ್ ಭರಲ್ಲೊ ಬಾಬಾ ತುಮ್ಕಾ ಶಾನ್ಪಾನ್ ಅನಿ ದೆವಾಕುಚ್ ತುಮ್ಕಾ ದಾಕ್ವುನ್ ದಿತಲೊ ಪವಿತ್ರ್ ಆತ್ಮೊ ದಿಂವ್ದಿ, ಅಸೆ ತುಮಿ ತೆಕಾ ವಳ್ಕಿ ಸಾರ್ಕೆ ಹೊಂವ್ದಿ ಮನುನ್ ಮಿಯಾ ಮಾಗ್ತಾ.


ಖರೆ ವೈನಾ ಯೆಲ್ಲಿ ಬುದ್ವಂತ್ಕಿ; ಸಾದಿ, ಶಾಂತ್ಪಾನಾಚಿ, ಸೊಸುನ್ ಘೆತಲಿ, ನಾಜುಕ್ ಮನಾಚಿ, ದಯಾ ಅನಿ ಬರ್‍ಯಾ ಕಾಮಾಚ್ಯಾ ವರ್ತಿ ಠಿಕುನ್ ರಾತಲಿ, ತಿ ಭೆದ್ ಭಾವ್ ಕರಿನಾ ಅನಿ ಕುಸ್ಡೆಪಾನ್ ಕರಿನಾ.


ಕಶ್ಯಾಕ್ ಮಟ್ಲ್ಯಾರ್ ಖರೆ ಅಮ್ಚ್ಯಾ ಮದ್ದಿ ರ್‍ಹಾತಾ, ಅನಿ ಕನ್ನಾಬಿ ಅಮ್ಚ್ಯಾ ವಾಂಗ್ಡಾಚ್ ರ್‍ಹಾತಾ.


ತಿಯಾ ಬಾರಿಕ್ ಹೊತ್ತ್ಯಾ ತನ್ನಾಚ್ಯಾನುಚ್ ತುಕಾ ಪವಿತ್ರ್ ಪುಸ್ತಕಾಚೆ ಜ್ಞಾನ್ ಶಿಕ್ವುನ್ ಹೊಲ್ಲೆ ಹಾಯ್, ತೆ ಜ್ಞಾನ್ ದಿತಾ ಅನಿ ತುಕಾ ಜೆಜು ಕ್ರಿಸ್ತಾಚ್ಯಾ ವರ್‍ತಿ ಥವಲ್ಲ್ಯಾ ವಿಶ್ವಾಸಾಚ್ಯಾ ವೈನಾ ಗಾವ್ತಲ್ಯಾ ಸುಟ್ಕೆಚ್ಯಾ ವಾಟೆನ್ ಚಾಲ್ವುನ್ ನ್ಹೆತಾ.


ತುಮ್ಚ್ಯಾ ವಿಶಯಾತ್ ಹಿ ಸಂಗ್ತಿಯಾ ಆಯ್ಕಲ್ಲ್ಯಾ ದಿಸಾಕ್ನಾ ತುಮ್ಚ್ಯಾಸಾಟ್ನಿ ಚುಕಿನಸ್ತಾನಾ ಮಾಗ್ನಿ ಕರ್ತಾಂವ್, ದೆವ್ ಆಶಾ ಕರ್‍ತಲಿ ಸಂಗ್ತಿಯಾ ಸಗ್ಳಿ ತುಮಿ ಫುರಾ ಕಳ್ವುನ್ ಘೆವ್ಚೆ ಮನುನ್ದ ಆತ್ಮಿಕ್ ಸಂಗ್ತಿಯಾತ್ನಿ ಮೊಟೆ ಶಾನೆಪಾನ್ ಅನಿ ಬುದ್ದ್ ಘೆವ್ಚೆ ಮನುನ್,


ತೆನಿ ಎಕ್ ನ್ಹವಿ ಗಿತ್ ಗಾವ್ಲ್ಯಾನಿ, ಸುಳ್ಳಿ ಘೆವ್ನ್ ಛಪ್ಪೆ ಫೊಡುನ್ ತಿ ಉಗ್ಡುಕ್ ತಿಯಾಚ್ ಯೊಗ್ಯ್. ತುಕಾ ಅದ್ದಿ ಜಿವಾನಿ ಮಾರುನ್ ಹೊಲ್ಲೆ, ಅನಿ ತಿಯಾ ಬಲಿ ಹೊವ್ನ್ ಮರಲ್ಲ್ಯಾ ವೈನಾ. ತಿಯಾ ಹರಿಎಕ್ ಕುಳ್, ಬಾಶಾ, ದೆಶಾ, ಅನಿ ಜಾತಿಯಾನಿತ್ನಾ ಲೊಕಾಕ್ನಿ ದೆವಾಸಾಟಿ ಇಕಾತ್ ಘೆಟ್ಲೆಯ್ .


ಖರೆ ಕ್ರಿಸ್ತಾನ್ ತುಮ್ಚ್ಯಾ ವರ್ತಿ ಅಪ್ನಾಚೊ ಪವಿತ್ರ್ ಆತ್ಮೊ ವೊತ್ಲ್ಯಾನಾಯ್ ತೆಚೊ ಪವಿತ್ರ್ ಆತ್ಮೊ ತುಮ್ಚ್ಯಾ ವಾಂಗ್ಡಾ ರ್‍ಹಾತಾನಾ, ಶಿಕ್ವುತಲ್ಯಾಚಿ ತುಮ್ಕಾ ಗರಜ್ ನಾ, ತೊಚ್ ತುಮ್ಕಾ ಶಿಕ್ವುತಾ ಅನಿ ತೆಚೆ ಶಿಕಾಪ್ ಖರೆ, ಝುಟೆ ನ್ಹಯ್.ತೆನಿ ತುಮ್ಕಾ ಶಿಕ್ವಲ್ಲ್ಯಾ ಸಾರ್ಕೆ ತುಮಿ ಕ್ರಿಸ್ತಾಚ್ಯಾ ವಾಂಗ್ಡಾ ರ್‍ಹಾವಾ.


ತುಮಿ ಬೊಲ್ತಾನಾ, ದಯೆನ್ ಭರಲ್ಲೆ ಅನಿ ಮನಾಕ್ ಬರೆ ದಿಸ್ತಲ್ಯಾ ಗೊಸ್ಟಿಯಾ ಹೊವ್ನ್ ರಾಂವ್ದಿತ್, ಅನಿ ಬುದ್ದ್ ಹೊತ್ತೆ ಹೊವ್ನ್ ಬೊಲಾ. ತನ್ನಾ ಹರ್ ಎಕ್ಲ್ಯಾಕ್ಬಿ ಪಾಜೆ ಹೊಲ್ಲ್ಯಾ ಸಾರ್ಕೆ ಜವಾಬ್ ದಿವ್ಕ್ ಹೊತಾ.


ತುಮಿ ಬುದ್ದ್ ನಸಲ್ಲೆ ಹೊವ್ನ್ ರಾಯ್‍ನಸ್ತನಾ ದೆವಾಚಿ ಇಚ್ಚ್ಯಾ ಕಾಯ್ ಮನ್ತಲೆ ಕಳ್ವುನ್ ಘೆವಾ.


ತುಮ್ಚ್ಯಾತ್ಲೊ ಕೊನ್‌ಬಿ ತರಾಸಾತ್ ರ್‍ಹಾಲ್ಯಾರ್? ತೆನಿ ಮಾಗ್ನಿ ಕರುಚೆ. ತುಮ್ಚ್ಯಾತ್ಲೆ ಕೊನ್ ಕುಶಿನ್ ಹಾಯ್, ತೆನಿ ಸುತ್ತಿಚಿ ಗಿತಾ ಗಾವುಚೆ.


ದೆವಾನ್ ಮಾಪ್‍ನಸ್ತಾನಾ ಜೆಜು ಕ್ರಿಸ್ತಾ ಅಮ್ಚ್ಯಾ ಸುಟ್ಕಾ ದಿನಾರ್‍ಯಾಚ್ಯಾ ವೈನಾ ಅಮ್ಚ್ಯಾ ವರ್‍ತಿ ಪವಿತ್ರ್ ಆತ್ಮೊಚ್ ವುತ್ಲ್ಯಾನ್.


ತಸೆ ಹೊಲ್ಯಾರ್ ಭಾವಾನು ಅನಿ ಭೆನಿಯಾನು, ಅತ್ತಾ ಕಾಯ್ ಸಾಂಗು? ತುಮಿ ಎಕಾಕ್ಡೆ ಗೊಳಾ ಹೊಲ್ಲ್ಯಾ ತನ್ನಾ, ಎಕ್ಲ್ಯಾನ್ ಎಕ್ ಗಿತ್ ಗಾವುಕ್‍ ಹೊತಾ ನಾ ಹೊಲ್ಯಾರ್ ಶಿಕಾಪ್ ದಿವ್ಕ್ ಹೊತಾ, ಎಕ್ ಕಾಯ್‍ತರ್ ಸೊಡ್ಸುನ್ ಸಾಂಗುಕ್ ಹೊತಾ, ನಾ ಹೊಲ್ಯಾರ್ ವಿಚಿತ್ರ್ ಬಾಶೆತ್ ಬೊಲುಕ್ ಹೊತಾ, ನಾ ಹೊಲ್ಯಾರ್ ವಿಚಿತ್ರ್ ಬಾಶೆಚೊ ಅರ್ಥ್ ಸಾಂಗುಕ್ ಹೊತಾ, ಖರೆ ಹೆ ಸಗ್ಳೆ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ವಾಡಾವಳಿಸಾಟ್ನಿ ಕರುಕ್ ಬಗಾ.


ಖರೆ ತುಮ್ಚ್ಯಾತ್ಲ್ಯಾ ಕೊನಾಕ್ ತರಿಬಿ ಬುದ್ದ್ ಕಮ್ಮಿ ಹೊಲ್ಲಿ ರ್‍ಹಾಲ್ಯಾರ್ ತೊ ದೆವಾಕ್ಡೆ ಮಾಗುಂದಿತ್, ತೆ ತೆಕಾ ಗಾವ್ತಾ. ದೆವ್ ಮುಲಾಜೊ ಬಗಿನಸ್ತಾನಾ ಸಗ್ಳ್ಯಾಕ್ನಿ ಬರ್‍ಯಾ ಮನಾನ್ ದಿತಲೊ ಹೊವ್ನ್ ಹಾಯ್.


ತಸೆ ಹೊವ್ನುಚ್ ಅಮಿ ಕ್ರಿಸ್ತಾಚ್ಯಾ ವಿಶಯಾತ್ ಲೊಕಾಕ್ನಿ ಕಳ್ವುತಲೆ ಹೊವ್ನ್ ಹಾಂವ್. ಹರ್ ಎಕ್ಲ್ಯಾಕ್ಬಿ ಉಮ್ಮೆದ್ ಭರುಕ್ ಅನಿ ಹರ್ ಎಕ್ಲ್ಯಾಕ್ಬಿ ಶಿಕ್ವುಸಾಟ್ನಿ ಅಮ್ಚಿ ಬುದ್ದ್ ಫುರಾ ವಾಪರ್ತಾಂವ್, ಹರ್ ಎಕ್ಲ್ಯಾಕ್ಬಿ ಕ್ರಿಸ್ತಾಕ್ಡೆ ಫುರಾ ಆತ್ಮಿಕ್ ಸಾರ್ಕೆ ಕರುನ್ ದೆವಾಚ್ಯಾ ಇದ್ರಾಕ್ ಹಾನುಕ್ ಖಟ್ಪಟ್ ಕರ್ತಾಂವ್.


ಅನಿ ದೆವಾಚ್ಯಾ ಸೆವಕಾಚಿ ಮೊಯ್ಜೆಚಿ ಅನಿ ಬೊಕ್ಡಾಚಿ ಗಿತ್ ಗಾವುಲಾಗಲ್ಲ್ಯಾನಿ: “ಸರ್ವೆಸ್ವರಾ ಸಗ್ಳ್ಯಾನ್ ಮೊಟ್ಯಾ ದೆವಾ, ಕವ್ಡಿ ಮೊಟಿ ಅನಿ ವಿಚಿತ್ರ್ ತುಜಿ ಕಾಮಾ!, ಸಗ್ಳ್ಯಾ ದೆಶಾಂಚ್ಯಾ ರಾಜಾ, ಕವ್ಡ್ಯಾ ಸಮಾ ಅನಿ ಖರ್‍ಯಾ ತುಜ್ಯಾ ವಾಟಾ!,


ಬಾಬಾನು, ಆರಂಬಾಕ್ನಾ ಹೊತ್ತ್ಯಾಕ್ ತುಮಿ ಒಳ್ಕುನ್ ಘೆಟಲ್ಲ್ಯಾಸಾಟ್ನಿ ಮಿಯಾ ತುಮ್ಕಾ ಲಿವ್ಕ್ ಲಾಗ್ಲಾ. ದಾಂಡ್ಗ್ಯಾ ಲೊಕಾನು, ತುಮಿ ಗಟ್ಟ್ ಹಾಸಿ ದೆವಾಚಿ ಗೊಸ್ಟ್ ತುಮ್ಚ್ಯಾ ವಾಂಗ್ಡಾ ಹೊತ್ತ್ಯಾ ಸಾಟ್ನಿ ಅನಿ ತುಮಿ ವಾಯ್ಟಾಕ್ ಹರ್‍ವುನ್ ಟಾಕಲ್ಲ್ಯಾ ಸಾಟ್ನಿ ಮಿಯಾ ತುಮ್ಕಾ ಲಿವ್ಲಾ.


ಜೆ ಕೊನ್ ಹ್ಯಾ ಜಗಾಚ್ಯಾ ಸಂಗ್ತಿಯಾತ್ನಿ ಸಾವ್ಕಾರ್ ಹಾತ್, ತೆಂಕಾ ಹಂಕಾರಾನ್ ಭರುನಕಾಶಿ, ಸಾವ್ಕಾರ್ಕಿ ಸರ್ಕ್ಯಾ ಉಪ್‍ಯೊಗ್ ನಸಲ್ಲ್ಯಾ ಸಂಗ್ತಿಯಾಂಚ್ಯಾ ವರ್‍ತಿ ತುಮ್ಚೊ ಬರೊಸೊ ಥವ್‍ನಕಾಸಿ, ಅಮ್ಕಾ ಅಮ್ಚ್ಯಾಸಾಟ್ನಿ ಮನುನ್ ಸಗ್ಳೆ ದಿತಲ್ಯಾ ದೆವಾ ವರ್‍ತಿ ಬರೊಸೊ ಥವಾ ಮನುನ್ ಖಡಕ್ ಸಾಂಗ್.


ಖರೆ ದುಸ್ಮಾನಾಂಚ್ಯಾ ಸರ್ಕೆ ತೆಂಕಾ ಬಗುನಕಾಸಿ, ಕ್ರಿಸ್ತಾಕ್ ವಿಶ್ವಾಸ್ ಕರಲ್ಲ್ಯಾ ಭಾವಾಂಚ್ಯಾ ಸಾರ್ಕೆ ತೆಂಕಾ ಬುದ್-ಬಾಳ್ ಸಾಂಗಾ.


ತೆಚೆಸಾಟ್ನಿ ಹೆ ಸಾಂಗುನ್, ಎಕಾಮೆಕಾಕ್ ಸಮಾದಾನ್ ಕರಾ.


ತಸೆ ಹೊಲ್ಯಾರ್ ಮಿಯಾ ಕಾಯ್ ಕರು? ಮಿಯಾ ಮಾಜ್ಯಾ ಆತ್ಮ್ಯಾನ್ ಮಾಗ್ನೆ ಕರ್‍ತಾ ಅನಿ ಮಾಜ್ಯಾ ಸಮ್ಜನಿನ್‍ಬಿ ಮಾಗ್ನೆ ಕರ್‍ತಾ, ಮಾಜ್ಯಾ ಆತ್ಮ್ಯಾನ್ ಮಿಯಾ ಗಿತ್ ಗಾವ್ತಾ, ಮನಾನ್‍ಬಿ ಗಿತ್ ಗಾವ್ತಾ.


ಮಾನಾ ತೆನಿ ಎಕ್ ಗಿತ್ ಗಾವ್ಲ್ಯಾನಿ ಅನಿ ಒಲಿವ್ ಮನ್ತಲ್ಯಾ ಮಡ್ಡಿಕ್ ಗೆಲ್ಯಾನಿ.


ಮಾಜ್ಯಾ ಭಾವಾನು ಅನಿ ಭೆನಿಯಾನು, ತುಮಿ ಬರ್‍ಯಾ ಮನಾಚಿ ಲೊಕಾ ಅನಿ ಸಗ್ಳ್ಯಾ ರಿತಿಚ್ಯಾ ಶಾನೆಪಾನಾನಿ ಅನಿ ಭರಲ್ಲಿ ಲೊಕಾ ತಸೆಮನುನ್ ಎಕಾಮೆಕಾಕ್ನಿ ಬುದ್‍ಬಾಳ್ ಸಾಂಗುಕ್ ತುಮ್ಚ್ಯಾನ್ ಹೊತಾ ಮನುನ್ ಮಾಕಾ ಖರೆಚ್ ಗೊತ್ತ್ ಹಾಯ್.


ಅಶೆ ಜೆಜು ತೆಂಚ್ಯಾ ವಾಂಗ್ಡಾ ನಜರೆತಾಕ್ ಗೆಲೊ. ತೊ ತೆಂಕಾ ಖಾಲ್ತಿ ಹೊವ್ನ್ ರ್‍ಹಾಲೊ.ತೆಚ್ಯಾ ಬಾಯ್ನ್ ಹೆ ಸಗ್ಳೆ ಅಪ್ನಾಚ್ಯಾ ಮನಾತ್ ಗೊಳಾ ಕರುನ್ ಥವ್ನ್ ಘೆಟ್ಲಿನ್.


ಮಿಯಾ ತ್ಯೆಚ್ಯಾ ಪಾಂಯಾತ್ನಿ ಪಡುನ್ ತೆಚೆ ಆರಾದನ್ ಕರ್‍ಲೊ, ಖರೆ ತೆನಿ, “ತಸೆ ಕರುನಕೊ! ಮಿಯಾಬಿ ತುಜ್ಯಾ ಸರ್ಕೊ ವಿಶ್ವಾಸಾತ್ ಹೊತ್ತ್ಯಾ ಸಗ್ಳ್ಯಾಂಚ್ಯಾ ಸರ್ಕೊ ಅನಿ ಜೆಜುನ್ ದಾಕ್ವುನ್ ದಿಲ್ಲ್ಯಾ ಖರ್‍ಯಾಚ್ಯಾ ಸರ್ಕೆ ಚಲ್ತಲ್ಯಾಂಚ್ಯಾ ಸರ್ಕೊ ಎಕ್ ಸೆವಕ್, ದೆವಾಚೆ ಆರಾದ‍ನ್‍ ಕರ್!” ಮನುನ್ ಸಾಂಗಟ್ಲ್ಯಾನ್. ಕಶ್ಯಾಕ್ ಮಟ್ಲ್ಯಾರ್ ಜೆಜುನ್ ದಿಲ್ಲಿ ಹಿ ಸಾಕ್ಷಿ ಪ್ರವಾದ್ಯಾನಿ ದಿಲ್ಲ್ಯಾ ಸಾಕ್ಷಿಯಾಂಚೊ ಜಿವ್ ಹೊವ್ನ್ ಹಾಯ್.


ಸುಟ್ಕಾ ಘಾವಲ್ಯಾ ಹ್ಯಾ ಜಿಮ್ನಿರ್ ಲೊಕಾನಿ ಸೊಡುನ್ ಎಕ್‍ಲಾಕ್ ಚಾಳಿಸಾರ್ ಚಾರ್ ಹಜಾರ್ ಲೊಕಾನಿ, ಸಿವಾಸನ್, ಚಾರ್ ಝಿತ್ತಿ ಸಾವ್ಜಾ, ಅನಿ ಜಾನ್ತ್ಯಾ ಲೊಕಾಂಚ್ಯಾ ಇದ್ರಾಕ್‍ ಇಬೆ ರ್‍ಹಾವ್ನ್ ಅನಿ ತೆನಿ ಎವ್ಡೆಚ್ ಶಿಕುಕ್ ಹೊತಾ ತಸ್ಲಿ ಎಕ್ ನ್ಹವಿ ಗಿತ್ ಗಾವ್ಲ್ಯಾನಿ.


ದೆವಾಚ್ಯಾ ಲೊಕಾಂಚೊ ತಾಂಡೊ ಪವಿತ್ರ್ ಕರುಚೆ ಮನುನ್ ಕ್ರಿಸ್ತಾನ್ ಅಪ್ಲೊ ಜಿವ್ ದಿಲ್ಯಾನ್, ಬರಿ ಖಬರ್ ಮನ್ತಲ್ಯಾ ಪಾನಿಯಾನ್ ಧುವ್ನ್ ತೆನಿ ಪವಿತ್ರ್ ಕರ್ಲ್ಯಾನ್.


ಧನಿಯಾಚ್ಯಾ ವಿಶಯಾತ್ಲಿ ಬರಿ ಖಬರ್ ತುಮ್ಚ್ಯಾ ವೈನಾ ಸಗ್ಳ್ಯಾ ಮೆಸಿದೊನಿಯಾತ್ ಅನಿ ಅಖಾಯಿಯಾತ್ ಪರ್ಗಟ್ ಹೊಲ್ಲೆ ತವ್ಡೆಚ್ ನ್ಹಯ್, ದೆವಾ ವರ್‍ತಿ ತುಮಿ ಥವಲ್ಲ್ಯಾ ವಿಶ್ವಾಸಾಚಿ ಖಬರ್ ಸೈತ್ ಸಗ್ಳ್ಯಾಕ್ಡೆ ಜಾವ್ನ್ ಪಾವ್ಲಾ, ಹೆಚ್ಯಾ ವಿಶಯಾತ್ ಅಮಿ ಅನಿ ಕಾಯ್ ಜಾಸ್ತಿಚೆ ಸಾಂಗುಚೆ ಮನುನ್ ನಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು