ಕೊಲೊಸ್ಸೆಯವರಿಗೆ 3:23 - ದೆವಾಚಿ ಖರಿ ಖಬರ್23 ಸಗ್ಳಿ ಕಾಮಾಬಿ ತುಮ್ಚ್ಯಾನ್ ಹೊತಾ ತವ್ಡೆ ಬರೆ ಕರುನ್ ಕರಾ. ಕಸ್ಲಿ ಕಾಮಾಬಿ ಲೊಕಾಂಚ್ಯಾಸಾಟ್ನಿ ಕರಿನಸ್ತಾನಾ ಧನಿಯಾಸಾಟ್ನಿ ಕರಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನೀವು ಯಾವ ಕೆಲಸವನ್ನು ಮಾಡಿದರೋ ಅದನ್ನು ಮನುಷ್ಯರಿಗೋಸ್ಕರವೆಂದು ಮಾಡದೇ ಕರ್ತನಿಗೋಸ್ಕರವೇ ಎಂದು ಮನಃಪೂರ್ವಕವಾಗಿ ಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನೀವು ಏನನ್ನು ಮಾಡಿದರೂ ಪೂರ್ಣಮನಸ್ಸಿನಿಂದ ಮಾಡಿ; ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿ ಅಲ್ಲ, ಪ್ರಭುವನ್ನು ಮೆಚ್ಚಿಸುವುದಕ್ಕಾಗಿ ಮಾಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನೀವು ಯಾವ ಕೆಲಸವನ್ನು ಮಾಡಿದರೂ ಅದನ್ನು ಮನುಷ್ಯರಿಗೋಸ್ಕರವೆಂದು ಮಾಡದೆ ಕರ್ತನಿಗೋಸ್ಕರವೇ ಎಂದು ಮನಃಪೂರ್ವಕವಾಗಿ ಮಾಡಿರಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಎಲ್ಲಾ ಕಾರ್ಯಗಳನ್ನು ನಿಮ್ಮಿಂದಾದಷ್ಟು ಅತ್ಯುತ್ತಮವಾಗಿಯೇ ಮಾಡಿರಿ. ಯಾವುದೇ ಕಾರ್ಯವನ್ನಾಗಲಿ ಜನರಿಗಾಗಿ ಮಾಡದೆ ಪ್ರಭುವಿಗಾಗಿ ಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನೀವು ಏನನ್ನು ಮಾಡಿದರೂ ಅದನ್ನು ಮನುಷ್ಯರಿಗೋಸ್ಕರವೆಂದು ಮಾಡದೆ ಕರ್ತನಿಗೋಸ್ಕರವೇ ಎಂದು ಹೃದಯಪೂರ್ವಕವಾಗಿ ಮಾಡಿರಿ. ಅಧ್ಯಾಯವನ್ನು ನೋಡಿ |