ಕೊಲೊಸ್ಸೆಯವರಿಗೆ 3:5 - ದೆವಾಚಿ ಖರಿ ಖಬರ್5 ತಸೆ ಹೊವ್ನ್, ತುಮ್ಚ್ಯಾಕ್ಡೆ ಹೊತ್ತಿ ಬುರ್ಶಿ ಕಾಮಾ, ಲೈಂಗಿಕ್ ಪಾಪ್, ಬುರ್ಶಿ ಕಾಮಾ, ಸಂಬೊಗ್ ಕರ್ತಲಿ ಆಶಾ, ಬುರ್ಶಿ ಆಶಾ, ಮುರ್ತಿಯಾಂಚ್ಯಾ ಫುಜೆಕ್ ಸಮಾ ಹೊವ್ನ್ ಹೊತ್ತ್ಯಾ ಬುರ್ಶಾ ಆಶೆಕ್ ಮರುನ್ ಸೊಡಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಿಮ್ಮಲ್ಲಿರುವ ಪ್ರಾಪಂಚಿಕ ಆಶೆ ಆಕಾಂಕ್ಷೆಗಳನ್ನು ತ್ಯಜಿಸಿರಿ. ಹಾದರ, ಅನೈತಿಕತೆ, ಕಾಮಾಭಿಲಾಷೆ, ದುರಾಲೋಚನೆ, ವಿಗ್ರಹಾರಾಧನೆಗೆ ಸಮವಾಗಿರುವ ಲೋಭ - ಇವುಗಳನ್ನು ದಮನಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಸಾಯಿಸಿರಿ. ಜಾರತ್ವ ಬಂಡುತನ ಕಾಮಾಭಿಲಾಷೆ ದುರಾಶೆ ವಿಗ್ರಹಾರಾಧನೆಗೆ ಸಮವಾಗಿರುವ ಲೋಭ ಇವುಗಳನ್ನು ವಿಸರ್ಜಿಸಿಬಿಡಿರಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆದ್ದರಿಂದ ದುಷ್ಕೃತ್ಯಗಳಾದ ಲೈಂಗಿಕ ಪಾಪ, ದುರಾಚಾರ, ಕಾಮಾಭಿಲಾಷೆ, ದುರಾಶೆ ಮತ್ತು ಸ್ವಾರ್ಥತೆಗಳನ್ನು ನಿಮ್ಮ ಜೀವಿತದಿಂದ ತೆಗೆದುಹಾಕಿರಿ. ಸ್ವಾರ್ಥವು ವಿಗ್ರಹಾರಾಧನೆಗೆ ಸಮವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆದ್ದರಿಂದ ಅನೈತಿಕತೆ, ಅಶುದ್ಧತ್ವ, ಕಾಮಾಭಿಲಾಷೆ, ದುರಾಶೆ, ದೇವರಲ್ಲದವುಗಳನ್ನು ಆರಾಧಿಸುವುದಕ್ಕೆ ಸಮರಾಗಿರುವರು ಲೋಭ ಮುಂತಾದ ನಿಮ್ಮ ಲೌಕಿಕವಾದ ಸ್ವಭಾವಗಳನ್ನು ಸಾಯಿಸಿರಿ. ಅಧ್ಯಾಯವನ್ನು ನೋಡಿ |
ನಾಹೊಲ್ಯಾರ್ ಬುರ್ಶ್ಯಾ ಉದ್ದೆಶಾಂಚ್ಯಾಸಾಟ್ನಿ ವಾಪ್ರುನ್ ಪಾಪಾತ್ ಪಡುಕ್ ತುಮ್ಚ್ಯಾ ಅಂಗಾಚ್ಯಾ ಖಲ್ಯಾಬಿ ಭಾಗಾಕ್ ತುಮಿ ಸೊಡುನ್ ದಿವ್ನಕಾಶಿ, ಹೆಚ್ಯಾ ಬದ್ಲಾಕ್, ಜೆ ಕೊನ್ ಮರ್‍ನಾತ್ನಾ ಝಿತ್ತೆ ಹೊವ್ನ್ ಉಟಲ್ಲೆ ಹಾತ್, ತೆಂಚ್ಯಾ ಸರ್ಕೆ ತುಮ್ಕಾಚ್ ತುಮಿ ದೆವಾಚ್ಯಾ ತಾಬೆತ್ ಒಪ್ಸುನ್ ದಿವಾ, ಅನಿ ತುಮ್ಚೊ ಸ್ವಬಾವ್ ಖರ್ಯಾ ಪಾನಾಚ್ಯಾ ಉದ್ದೆಸಾಂಚ್ಯಾಸಾಟಿ ವಾಪರ್ತಲ್ಯಾತ್ ಒಪ್ಸುನ್ ದಿವ್ನ್ ಸೊಡಾ.