ಕೊಲೊಸ್ಸೆಯವರಿಗೆ 3:7 - ದೆವಾಚಿ ಖರಿ ಖಬರ್7 ಅದ್ದಿ ತುಮ್ಚ್ಯಾ ಬುರ್ಶ್ಯಾ ಜಿವನಾತ್ ತುಮಿ ಹಿ ಸಗ್ಳಿ ಕಾಮಾ ಕರ್ಲ್ಯಾಸಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಹಿಂದೆ ನೀವು ಸಹ ಅಂಥವುಗಳಲ್ಲಿ ಜೀವಿಸುತ್ತಿದ್ದು ಅವುಗಳನ್ನು ನಡಿಸುತ್ತಿದ್ದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಒಮ್ಮೆ ಇವೆಲ್ಲ ನಿಮ್ಮ ಜೀವನದ ರೀತಿನೀತಿಗಳಾಗಿದ್ದು ಇವುಗಳಲ್ಲೇ ಮಗ್ನರಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಪೂರ್ವದಲ್ಲಿ ನೀವು ಸಹ ಈ ದುರ್ಭಾವಗಳ ಅಧೀನದಲ್ಲಿದ್ದು ಈ ಕೆಲಸಗಳನ್ನು ನಡಿಸುತ್ತಿದ್ದಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಪೂರ್ವಕಾಲದ ನಿಮ್ಮ ದುಷ್ಟಜೀವನದಲ್ಲಿ ಈ ಕಾರ್ಯಗಳನ್ನೆಲ್ಲ ನೀವು ಮಾಡಿರುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಒಮ್ಮೆ ನೀವೂ ಸಹ ಅಂಥವುಗಳನ್ನು ಅನುಸರಿಸುತ್ತಿದ್ದಾಗ ಅವುಗಳಲ್ಲಿಯೇ ಜೀವಿಸಿದಿರಿ. ಅಧ್ಯಾಯವನ್ನು ನೋಡಿ |
ಕಶ್ಯಾಕ್ ಮಟ್ಲ್ಯಾರ್ ಎಕ್ ಕಾಲ್ ಹೊತ್ತೊ ತನ್ನಾ ಅಮಿ ಪಿಶೆ ಸರ್ಕೆ ಹೊತ್ತ್ಯಾಂವ್, ಸಾಂಗಲೆ ಆಯ್ಕಿ ನಸಲ್ಲೆ ಅನಿ ಚುಕಿದಾರ್ ಹೊತ್ತ್ಯಾಂವ್. ಬುರ್ಶಿ ಆಸ್ಯಾ ಕರ್‍ತಲೆ ಅನಿ ಸಗ್ಳ್ಯಾ ನಮುನ್ಯಾಚ್ಯಾ ಸುಕಾನ್ ರ್‍ಹಾತಲ್ಯಾಚಿ ಗುಲಾಮಾ ಹೊಲ್ಲ್ಯಾಂವ್, ಅಮಿ ಬುರ್ಶೆಪಾನ್ ಅನಿ ಖುದ್ಗೆಪಾನಾನ್ ಅಮ್ಚೊ ಎಳ್ ಖರ್ಚು ಲಾಗಲ್ಲಾವ್, ಲೊಕಾನಿ ಅಮ್ಕಾ ಬುರ್ಶೆ ಕರಲ್ಲ್ಯಾ ಸಾರ್ಕೆಚ್ ಅಮಿಬಿ ಎಕಾಮೆಕಾಕ್ ಬುರ್ಶೆ ಕರಿತ್ ಹೊತ್ತ್ಯಾಂವ್ .