ಕೊಲೊಸ್ಸೆಯವರಿಗೆ 3:8 - ದೆವಾಚಿ ಖರಿ ಖಬರ್8 ಅತ್ತಾ ತರಿಬಿ ರಾಗ್ ಥವ್ನ್ ಘೆತಲೆ, ಬುರ್ಶಾ ಗಾಳಿಯಾ, ಮನ್ ದುಕ್ವುತಲ್ಯಾ ಗೊಸ್ಟಿಯಾ ಅನಿ ಬುರ್ಶಾ ಗೊಸ್ಟಿಯಾ, ತುಮ್ಚ್ಯಾ ಜಿವನಾತ್ನಾ ಕಾಡುನ್ ಟಾಕಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆದರೆ ಈಗಲಾದರೋ ಕ್ರೋಧ, ಕೋಪ, ಮತ್ಸರ, ದೂಷಣೆ ಮತ್ತು ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ಬಿಟ್ಟುಬಿಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಈಗಲಾದರೋ ಕೋಪ, ರೋಷ, ಮತ್ಸರ - ಇವುಗಳನ್ನು ತ್ಯಜಿಸಿರಿ; ದೂಷಣೆ ಮತ್ತು ಹೊಲಸು ಮಾತುಗಳು ನಿಮ್ಮ ಬಾಯಿಂದ ಬರಕೂಡದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಈಗಲಾದರೋ ಕ್ರೋಧ ಕೋಪ ಮತ್ಸರ ದೂಷಣೆ ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ವಿಸರ್ಜಿಸಿಬಿಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಈಗಲಾದರೋ ಕೋಪ, ಕ್ರೋಧ, ಮತ್ಸರ, ಚುಚ್ಚು ಮಾತು ಮತ್ತು ದುರ್ಭಾಷೆಗಳನ್ನು ನಿಮ್ಮ ಜೀವಿತದಿಂದ ತೆಗೆದುಹಾಕಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಈಗಲಾದರೋ ಕ್ರೋಧ, ಕೋಪ, ಮತ್ಸರ, ದೂಷಣೆ, ನಿಮ್ಮ ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ಬಿಟ್ಟುಬಿಡಿರಿ. ಅಧ್ಯಾಯವನ್ನು ನೋಡಿ |
ಖರೆ ಅತ್ತಾ ಮಿಯಾ ತುಮ್ಕಾ ಸಾಂಗ್ತಾ: ಜೊ ಕೊನ್ ಅಪ್ನಾಚ್ಯಾ ಭಾವಾಚ್ಯಾ ವರ್‍ತಿ ರಾಗಾನ್ ಹಾಯ್, ತೆಕಾ ಇಚಾರ್‍ನಿ ಕರುಕ್ ಘೆವ್ನ್ ಯೆವ್ಚೆ, ಜೊ ಕೊನ್ ಅಪ್ನಾಚ್ಯಾ ಭಾವಾಕ್ ತಿಯಾ ಕಾಯ್ ಕಾಮಾಕ್ ಯೆಯ್ ನಸಲ್ಲೊ! ಮನುನ್ ಬಲ್ವುತಾ ತೆಕಾ ಜುದೆವ್ ಲೊಕಾಂಚ್ಯಾ ನ್ಯಾಯ್ ಕರ್‍ತಲ್ಯಾ ಲೊಕಾಂಚ್ಯಾ ಮದ್ದಿ ಹಾನುನ್ ಇಬೆ ಕರುಚೆ, ಅನಿ ಜೊ ಕೊನ್ ಅಪ್ನಾಚ್ಯಾ ಭಾವಾಕ್ ಕಸ್ಲ್ಯಾಬಿ ಫಾಯ್ದ್ಯಾಕ್ ಯೆಯ್ ನಸಲ್ಲ್ಯಾ ಪಿಶ್ಯಾ ಮನ್ತಾ ತೊ ನರ್‍ಕಾಚ್ಯಾ ಭಯಾನಕ್ ಆಗಿತ್ ಜಾತಾ.