ಕೊಲೊಸ್ಸೆಯವರಿಗೆ 3:9 - ದೆವಾಚಿ ಖರಿ ಖಬರ್9 ಎಕಾಮೆಕಾಕ್ ಝುಟೆ ಸಾಂಗುನಕಾಸಿ, ಕಶ್ಯಾಕ್ ಮಟ್ಲ್ಯಾರ್, ತುಮಿ ತುಮ್ಚೆ ಜುನ್ನೆ ಪಾಪಾನ್ ಭರಲ್ಲೆ ಜಿವನ್ ಅನಿ ತುಮ್ಚಿ ಅದ್ಲಿ ಚಾಲ್ ಮುಳಾ ಸಮೆತ್ ಕಾಡುನ್ ಸೊಡುನ್ ಸೊಡ್ಲ್ಯಾಸಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ, ಯಾಕೆಂದರೆ ನೀವು ಹಿಂದಿನಸ್ವಭಾವವನ್ನು ಅದರ ಕೃತ್ಯಗಳೊಂದಿಗೆ ತೆಗೆದುಹಾಕಿ ನೂತನಸ್ವಭಾವವನ್ನು ಧರಿಸಿಕೊಂಡಿದ್ದೀರಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಒಬ್ಬರಿಗೊಬ್ಬರು ಸುಳ್ಳು ಹೇಳಬೇಡಿ. ಏಕೆಂದರೆ, ನಿಮ್ಮಲ್ಲಿದ್ದ ಹಳೆಯ ಸ್ವಭಾವವನ್ನೂ ಅದಕ್ಕೆ ಸಂಬಂಧಿಸಿದ ದುರಭ್ಯಾಸಗಳನ್ನೂ ತೊರೆದುಬಿಟ್ಟಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ; ನೀವು ಪೂರ್ವಸ್ವಭಾವವನ್ನು ಅದರ ಕೃತ್ಯಗಳ ಕೂಡ ತೆಗೆದಿಟ್ಟು ನೂತನಸ್ವಭಾವವನ್ನು ಧರಿಸಿಕೊಂಡಿದ್ದೀರಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಒಬ್ಬರಿಗೊಬ್ಬರು ಸುಳ್ಳು ಹೇಳಬೇಡಿ. ಏಕೆಂದರೆ ನೀವು ನಿಮ್ಮ ಹಳೆಯ ಪಾಪಪೂರಿತ ಜೀವನವನ್ನು ಮತ್ತು ನಿಮ್ಮ ಮೊದಲಿನ ಕಾರ್ಯಗಳನ್ನು ಬಿಟ್ಟುಬಿಟ್ಟಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ, ನೀವು ಹಳೆಯ ಸ್ವಭಾವವನ್ನು ಅದರ ಕೃತ್ಯಗಳನ್ನು ಕೂಡ ತೆಗೆದು ಹಾಕಿದ್ದೀರಲ್ಲವೇ! ಅಧ್ಯಾಯವನ್ನು ನೋಡಿ |
ತುಮಿ ತುಮ್ಚ್ಯಾ ಬಾಬಾ ಗಿರೊ ಪೊರಾ, ತುಮಿ ತುಮ್ಚ್ಯಾ ಬಾಬಾಕ್ ಕಶೆ ಪಾಜೆ ತಶೆಚ್ ಚಲ್ತ್ಯಾಶಿ. ಪಯ್ಲೆಚ್ಯಾನುಚ್ ತೊ ಎಕ್ ಜಿವಾನಿ ಮಾರ್‍ತಲೊ, ಅನಿ ತೊ ಕನ್ನಾಚ್ ಖರೆ ಹಾಯ್ ಥೈ ಯೆಯ್ನಾ, ಕಶ್ಯಾಕ್ ಮಟ್ಲ್ಯಾರ್ ತ್ಯೆಚ್ಯಾ ಭುತ್ತುರ್ ಖರೆ ಮನ್ತಲೆಚ್ ನಾ. ತೊ ಝುಟೆ ಬೊಲ್ತಾನಾ, ಅಪ್ನಾಕ್ ಬರೆ ದಿಸ್ತಾ ತಶೆ ತೊ ಬೊಲ್ತಾ. ಕಶ್ಯಾಕ್ ಮಟ್ಲ್ಯಾರ್ ತೊ ಎಕ್ ಝುಟೊ ಅನಿ ಝುಟೆ ಬೊಲ್ತಲ್ಯಾಂಚೊ ಬಾಬಾ.