ಕೊಲೊಸ್ಸೆಯವರಿಗೆ 4:16 - ದೆವಾಚಿ ಖರಿ ಖಬರ್16 ಹಿ ಚಿಟ್ ವಾಚುನ್ ಹೊಲ್ಲ್ಯಾ ಮಾನಾ, ಲವೊದಿಸಿಯಾಚ್ಯಾ ತಾಂಡ್ಯಾಚ್ಯಾ ಭಾವಾಕ್ನಿ ಅನಿ ಭೆನಿಯಾಕ್ನಿ ವಾಚುಕ್ ದಿವಾ, ಅನಿ ಲವೊದಿಸಿಯಾತ್ಲ್ಯಾನಿ ಧಾಡಲ್ಲಿ ಚಿಟ್ ತುಮಿಬಿ ವಾಚಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಿಮ್ಮಲ್ಲಿ ಈ ಪತ್ರವನ್ನು ಓದಿದ ತರುವಾಯ ಲವೊದಿಕೀಯದವರ ಸಭೆಯಲ್ಲಿಯೂ ಇದನ್ನು ಓದಿಸಿರಿ ಮತ್ತು ನಾನು ಬರೆದ ಪತ್ರವನ್ನು ಲವೊದಿಕೀಯದಿಂದ ತರಿಸಿ ನೀವೂ ಓದಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಈ ಪತ್ರವನ್ನು ನೀವು ಓದಿದ ಬಳಿಕ ಲವೊದಿಕೀಯದ ಸಭೆಯವರಿಗೆ ಓದಿ ಹೇಳುವ ವ್ಯವಸ್ಥೆಮಾಡಿರಿ. ಅಂತೆಯೇ, ಲವೊದಿಕೀಯದಿಂದ ಕಳಿಸಲಾಗುವ ಪತ್ರವನ್ನು ತರಿಸಿಕೊಂಡು ಓದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಿಮ್ಮಲ್ಲಿ ಈ ಪತ್ರಿಕೆಯನ್ನು ಓದಿಸಿಕೊಂಡ ತರುವಾಯ ಲವೊದಿಕೀಯದವರ ಸಭೆಯಲ್ಲಿಯೂ ಓದಿಸಿರಿ; ಮತ್ತು ನಾನು ಬರೆದ ಪತ್ರಿಕೆಯನ್ನು ಲವೊದಿಕೀಯದಿಂದ ತರಿಸಿ ನೀವೂ ಓದಿಕೊಳ್ಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಈ ಪತ್ರವನ್ನು ಓದಿದ ನಂತರ ಲವೊದಿಕೀಯದ ಸಭೆಯವರಿಗೂ ಓದಲು ಕೊಡಿರಿ. ನಾನು ಲವೊದಿಕೀಯದವರಿಗೆ ಬರೆದಿರುವ ಪತ್ರವನ್ನು ನೀವೂ ಓದಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಈ ಪತ್ರವನ್ನು ನಿಮ್ಮ ಮಧ್ಯದಲ್ಲಿ ಓದಿದ ತರುವಾಯ ಲವೊದಿಕೀಯದವರ ಸಭೆಯಲ್ಲಿಯೂ ಓದಿ ಹೇಳುವ ವ್ಯವಸ್ಥೆಮಾಡಿರಿ. ಹಾಗೆಯೇ ಲವೊದಿಕೀಯದಿಂದ ಬರುವ ಪತ್ರವನ್ನು ನೀವೂ ಓದಿಕೊಳ್ಳಿರಿ. ಅಧ್ಯಾಯವನ್ನು ನೋಡಿ |