ಕೊಲೊಸ್ಸೆಯವರಿಗೆ 4:2 - ದೆವಾಚಿ ಖರಿ ಖಬರ್2 ಚುಕಿನಸ್ತಾನಾ ಮಾಗ್ನಿ ಕರಾ, ತುಮಿ ಮಾಗ್ನಿ ಕರ್‍ತಾನಾ ಜಾಗ್ರುತಿನ್ ರ್‍ಹಾವ್ನ್, ದೆವಾಕ್ ಧನ್ಯವಾದ್ ಸಾಂಗಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ, ಎಚ್ಚರವಾಗಿದ್ದು ದೇವರಿಗೆ ಕೃತಜ್ಞತಾಸ್ತುತಿಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಪ್ರಾರ್ಥನಾ ಜೀವನ ನಡೆಸಿರಿ. ಪ್ರಾರ್ಥಿಸುವಾಗಲೆಲ್ಲಾ ಎಚ್ಚರವಾಗಿದ್ದು ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ ಅದರಲ್ಲಿ ಎಚ್ಚರವಾಗಿದ್ದು ದೇವರಿಗೆ ಕೃತಜ್ಞತಾಸ್ತುತಿ ಮಾಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಪ್ರಾರ್ಥನೆಯನ್ನು ತಪ್ಪದೆ ಮಾಡಿರಿ, ನೀವು ಪ್ರಾರ್ಥಿಸುವಾಗ, ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಎಚ್ಚರವಾಗಿದ್ದು ಕೃತಜ್ಞತೆ ಉಳ್ಳವರಾಗಿ ಪ್ರಾರ್ಥನೆಯಲ್ಲಿ ನಿರತರಾಗಿರಿ. ಅಧ್ಯಾಯವನ್ನು ನೋಡಿ |