Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 1:14 - ದೆವಾಚಿ ಖರಿ ಖಬರ್

14 ಜುದೆವಾಂಚ್ಯಾ ಲೊಕಾತ್ನಿ ದೆವ್ ಧರ್ಮಾಚ್ಯಾ ಕಾಮಾತ್ ಫಿಡೆ ಹೊತ್ತೊ, ಅನಿ ಅಮ್ಚ್ಯಾ ವಾಡ್ ವಡ್ಲಾಂಚಿ ಪದ್ದತ್ ಲೈ ಹುರ್ಪೆನ್ ಮಿಯಾ ಪಾಳುನ್ಗೆತ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇದಲ್ಲದೆ ನಾನು ನನ್ನ ಪೂರ್ವಿಕರಿಂದ ಬಂದ ಸಂಪ್ರದಾಯಗಳ ಬಗ್ಗೆ ಬಹು ಅಭಿಮಾನವುಳ್ಳವನಾಗಿ, ನನ್ನ ಜನರೊಳಗೆ ಸಮಪ್ರಾಯದವರಾದ ಅನೇಕರಿಗಿಂತ ಯೆಹೂದ್ಯ ಮತಾಚಾರದಲ್ಲಿ ಆಸಕ್ತನಾಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇದಲ್ಲದೆ, ನಾನು ನನ್ನ ಪೂರ್ವಜರ ಮತಸಂಪ್ರದಾಯಗಳಲ್ಲಿ ಅತ್ಯಧಿಕ ನಿಷ್ಠೆಯುಳ್ಳವನಾಗಿದ್ದೆ. ಯೆಹೂದ್ಯ ಮತಾಚರಣೆಯಲ್ಲಿ ಅನೇಕ ಸಮವಯಸ್ಕರಿಗಿಂತ ಎಷ್ಟೋ ಮುಂದಾಗಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇದಲ್ಲದೆ ನಾನು ನನ್ನ ಪಿತೃಗಳಿಂದ ಬಂದ ಸಂಪ್ರದಾಯಗಳಲ್ಲಿ ಬಹು ಅಭಿಮಾನವುಳ್ಳವನಾಗಿ ನನ್ನ ಜನರೊಳಗೆ ಸಮಪ್ರಾಯದವರಾದ ಅನೇಕರಿಗಿಂತ ಯೆಹೂದ್ಯ ಮತಾಚಾರದಲ್ಲಿ ಆಸಕ್ತನಾಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೂದ್ಯಧರ್ಮದ ನಾಯಕನಾಗಲು ನನ್ನ ಸಮವಯಸ್ಕರರಿಗಿಂತ ಎಷ್ಟೋ ಕಾರ್ಯಗಳನ್ನು ಮಾಡಿದೆನು. ನಮ್ಮ ಪೂರ್ವಿಕರ ಸಂಪ್ರದಾಯಗಳನ್ನು ಬೇರೆಲ್ಲರಿಗಿಂತಲೂ ಅತ್ಯಧಿಕ ನಿಷ್ಠೆಯಿಂದ ಅನುಸರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇದಲ್ಲದೆ ನಾನು ನನ್ನ ಪಿತೃಗಳ ಸಂಪ್ರದಾಯಗಳಲ್ಲಿ ಅತ್ಯಂತ ಅಭಿಮಾನವುಳ್ಳವನಾಗಿ ಸಮಕಾಲಿಕರಾದ ನನ್ನ ಜನರೊಳಗೆ ಅನೇಕರಿಗಿಂತ ಯೆಹೂದ್ಯ ವಿಶ್ವಾಸದಲ್ಲಿ ಎಷ್ಟೋ ಪ್ರಗತಿಯನ್ನು ಹೊಂದಿದವನಾಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 1:14
15 ತಿಳಿವುಗಳ ಹೋಲಿಕೆ  

ತುಮ್ಕಾ ಕೊನ್‍ತರಬಿ ಪಸ್ವುನ್ ಫಾಯ್ದ್ಯಾಕ್ ನಸಲ್ಲ್ಯಾ ತತ್ವಜ್ಞಾನಾಂಚ್ಯಾ ಶಿಕಾಪಾಚ್ಯಾ ವಾಟೆಕ್ ಚಲ್ವಿನಸಿ ಸಾರ್ಕೆ ಉಶಾರ್ಕಿನ್ ರ್‍ಹಾವಾ. ತಿ ಹ್ಯಾ ಜಗಾತ್ಲಿ ಫಾಯ್ದ್ಯಾಕ್ ಪಡಿನಸಲ್ಲಿ ಶಿಕಾಪಾ, ಮಾನ್ಸಾಂಚ್ಯಾಕ್ನಾ ಯೆಲ್ಲಿ; ಕ್ರಿಸ್ತಾಕ್ನಾ ನ್ಹಯ್.


ಸಾಕ್ಷಿ ಸಾಂಗುಕ್ ತೆಂಕಾ ಮನ್ ರ್‍ಹಾಲ್ಯಾರ್ ಸಾಂಗುಕ್ ಅಡ್ಡಿನಾ, ಮಿಯಾ ಮಾಜೊ ಧರಮ್ ಸೊಡಿನಸ್ತಾನಾ ಪಾಳ್ತಲ್ಯಾ ಫಾರಿಜೆವಾಂಚ್ಯಾ ಪದ್ದತಿ ಸಾರ್ಕೆ ಚಲುಚೆ ಮನ್ತಲೆ ತೆಂಕಾ ಅದ್ದಿಚ್ಯಾನುಚ್ ಗೊತ್ತ್ ಹಾಯ್.


ಕ್ರಿಸ್ತಾಕ್ ತುಮಿ ಬಗುಕನ್ಯಾಶಿ ಹೊಲ್ಯಾರ್ಬಿ ತುಮಿ ತೆಚೊ ಪ್ರೆಮ್ ಕರ್ತ್ಯಾಸಿ, ಅನಿ ಅತ್ತಾಬಿ ತೊ ತುಮ್ಕಾ ದಿಸಿನಾ ಹೊಲಾ ಹೊಲ್ಯಾರ್ಬಿ ತೆಚೆ ವರ್ತಿ ವಿಶ್ವಾಸ್ ಥವ್ನ್ ಮಹಿಮೆನ್ ಭರಲ್ಲ್ಯಾ ಸಾಂಗುಕ್ ಹೊಯ್ನಾ ತಸ್ಲ್ಯಾ ಕುಶಿನಿ ತುಮಿ ಭರ್ತ್ಯಾಸಿ.


ತನ್ನಾ ಪಾವ್ಲು ಅಶೆ ಸಾಂಗ್ಲ್ಯಾನ್: ಮಿಯಾ ಜುದೆವಾಂಚೊ, ಮಿಯಾ ಉಪಾಜಲ್ಲೆ ಸಿಲಿಸಿ ದೆಶಾಚ್ಯಾ ತಾರ್ಸಿಸ್ ಮನ್ತಲ್ಯಾ ಶಾರಾತ್, ಹೊಲ್ಯಾರ್, ಮಿಯಾ ಮೊಟೊ ಹೊಲ್ಲೊ ಜೆರುಜಲೆಮಾತ್. ಮಿಯಾ ಗಮಲಿಯಲಾಚ್ಯಾ ಹಾತಿತ್ ಶಿಕಲ್ಲೊ ಪೊರ್, ಅಮ್ಚ್ಯಾಪುರ್ವಜ್ಯಾಂಚ್ಯಾ ಖಾಯ್ದ್ಯಾಚ್ಯಾ ಪುಸ್ತಕಾಂಚ್ಯಾ ವಿಶಯಾತ್ ಹರ್ ಎಕ್ಬಿ ಮಾಕಾ ಬರೆ ಕರುನ್ ಶಿಕಾಪ್ ಕರ್‍ಲಾ, ಆಜ್ ಹಿತ್ತೆ ಹೊತ್ತ್ಯಾ ತುಮ್ಚ್ಯಾ ಸಾರ್ಕೆ ಮಿಯಾ ದೆವಾಚ್ಯಾ ಸೆವಾಚ್ಯಾ ವಿಶಯಾತ್ ಲೈ ಅಭಿಮಾನ್ ಥವಲ್ಲೊ ಹೊತ್ತೊ.


ತೆನಿ ತ್ಯಾ ಬಾಯ್-ಬಾಬಾಕ್ ಮಾನ್ ದಿತಲಿ ಗರಜ್ ನಾ ಮನುನ್ ತುಮಿ ಶಿಕ್ವುತ್ಯಾಶಿ. ಅಶೆ ತುಮಿ ತುಮ್ಚೆ ಖಾಯ್ದೆ ಪಾಳುಸಾಟ್ನಿ ಮನುನ್ ದೆವಾಚೆ ಖಾಯ್ದೆ ಸೊಡುನ್ ಸೊಡ್ತ್ಯಾಶಿ.


ಮಿಯಾ ನಜರೆತಾಚ್ಯಾ ಜೆಜುಚ್ಯಾ ನಾವಾನ್ ವಿರೊಧ್ ಹೊವ್ನ್ ಲೈ ಸಗ್ಳ್ಯಿ ಕಾಮಾ ಕರುಚೆ ಮನುನ್ ಯೆವಜಲ್ಲೊ.


ತೆನಿ ಹೆ ಆಯಿಕ್ಲ್ಯಾನಿ ದೆವಾಕ್ ಸ್ತುತಿ ಕರ್‍ಲ್ಯಾನಿ, ಅನಿ ತೆನಿ ಪಾವ್ಲುಕ್ ಭಾವಾ, ಹಜಾರ್ಘಟ್ಲಿ ಜುದೆವಾಂಚಿ ಲೊಕಾ ವಿಶ್ವಾಸಿ ಹೊವ್ನ್ ಬದಲಲ್ಲೆ ತಿಯಾ ಬಗುಕ್ ಲಾಗ್ಲೈಯ್, ಅನಿ ಖಾಯ್ದ್ಯಾಂಚೆ ಪುಸ್ತಕ್ ದೆವಸ್ಪಾನ್ ವಾಚುಲ್ಲಾತ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು