ಗಲಾತ್ಯದವರಿಗೆ 1:23 - ದೆವಾಚಿ ಖರಿ ಖಬರ್23 ಖರೆ , “ಅಮ್ಕಾ ತರಾಸ್ ದಿತಲೊ ಮಾನುಸ್, ಎಕ್ ಎಳಾರ್ ನಾಸ್ ಕರುಚೆ ಮನುನ್ ಘೆವ್ನ್ ಹೊತ್ತ್ಯಾ ವಿಶ್ವಾಸಾಚ್ಯಾ ವಿಶಯಾತುಚ್ ಪರ್‍ಚಾರ್ ಕರುಕ್ ಲಾಗ್ಲಾ ಮನ್ತಲೆ ತೆನಿ ಆಯಿಕಲ್ಲ್ಯಾನಿ”. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 “ಪೂರ್ವದಲ್ಲಿ ನಮ್ಮನ್ನು ಹಿಂಸೆಪಡಿಸಿದವನು, ತಾನು ಹಾಳು ಮಾಡುತ್ತಿದ್ದ ನಂಬಿಕೆಯನ್ನು ಈಗ ಸಾರುತ್ತಿದ್ದಾನೆ” ಎಂಬ ಸುದ್ದಿಯನ್ನು ಅವರು ಕೇಳಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ‘ಹಿಂದೊಮ್ಮೆ ನಮ್ಮನ್ನು ಹಿಂಸಿಸುತ್ತಿದ್ದವನು, ತಾನು ನಾಶಮಾಡಲೆತ್ನಿಸಿದ ವಿಶ್ವಾಸವನ್ನೇ ಈಗ ಪ್ರಚಾರಮಾಡುತ್ತಿದ್ದಾನೆ’, ಎಂಬ ಸುದ್ದಿಯನ್ನು ಮಾತ್ರ ಕೇಳಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಪೂರ್ವದಲ್ಲಿ ನಮ್ಮನ್ನು ಹಿಂಸೆಪಡಿಸಿದವನು ತಾನು ಹಾಳುಮಾಡುತ್ತಿದ್ದ ಮತವನ್ನು ಈಗ ಪ್ರಸಿದ್ಧಿಪಡಿಸುತ್ತಾನೆಂಬ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 “ಈ ಮನುಷ್ಯನು ನಮ್ಮನ್ನು ಹಿಂಸಿಸುತ್ತಿದ್ದನು. ಆದರೆ ಈಗ ಇವನು ತಾನು ಮೊದಲೊಮ್ಮೆ ನಾಶಮಾಡಲು ಪ್ರಯತ್ನಿಸಿದ ನಂಬಿಕೆಯ ಬಗ್ಗೆ ಜನರಿಗೆ ಹೇಳುತ್ತಿದ್ದಾನೆ” ಎಂಬುದನ್ನು ಮಾತ್ರ ಅವರು ಕೇಳಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆದರೆ ಅವರು, “ಹಿಂದೊಮ್ಮೆ ನಮ್ಮನ್ನು ಹಿಂಸಿಸುತ್ತಿದ್ದ ಇವನು, ತಾನು ನಾಶಮಾಡಲು ಪ್ರಯತ್ನಿಸಿದ್ದ ವಿಶ್ವಾಸವನ್ನೇ ಈಗ ಪ್ರಸಂಗಿಸುತ್ತಿದ್ದಾನೆ,” ಎಂಬುದನ್ನು ಮಾತ್ರ ಕೇಳಿದ್ದರು. ಅಧ್ಯಾಯವನ್ನು ನೋಡಿ |