Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 1:3 - ದೆವಾಚಿ ಖರಿ ಖಬರ್

3 ಬಾಬಾ ದೆವಾಕ್ನಾ ಅನಿ ಜೆಜು ಕ್ರಿಸ್ತಾಕ್ನಾ ತುಮ್ಕಾ ಕುರ್ಪಾ ಅನಿ ಶಾಂತಿ ಗಾಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಮ್ಮ ತಂದೆಯಾದ ದೇವರಿಂದಲೂ ಪ್ರಭು ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಮ್ಮ ತಂದೆಯಾದ ದೇವರೂ ಪ್ರಭುವಾದ ಯೇಸು ಕ್ರಿಸ್ತನೂ ನಿಮಗೆ ಕೃಪೆ ತೋರಲಿ ಮತ್ತು ಶಾಂತಿಕೊಡಲಿ ಎಂದು ನಾವು ಪ್ರಾರ್ಥಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಮ್ಮ ತಂದೆಯಾದ ದೇವರಿಂದಲೂ ಕರ್ತ ಯೇಸು ಕ್ರಿಸ್ತರಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 1:3
11 ತಿಳಿವುಗಳ ಹೋಲಿಕೆ  

ದೆವ್ ಬಾಬಾ ಅನಿ ತೆಚ್ಯಾ ಲೆಕಾ ಜೆಜು ಕ್ರಿಸ್ತಾನ್ ಅಮ್ಕಾ ದಿತಲಿ ಕುರ್ಪಾ, ದಯಾ, ಅನಿ ಶಾಂತಿ ಖರ್ಯಾನ್ ಅನಿ ಪ್ರೆಮಾನ್ ಕನ್ನಾಬಿ ಅಮ್ಚ್ಯಾಚ್ ವಾಂಗ್ಡಾ ರಾಂವ್ದಿತ್.


ಧನಿಯಾ ಜೆಜು ಕ್ರಿಸ್ತಾಚಿ ದಯಾ, ದೆವಾಚೊ ಪ್ರೆಮ್ ಅನಿ ಪವಿತ್ರ್ ಆತ್ಮ್ಯಾಚೊ ಎಕವಟ್ಟ್ ತುಮ್ಚ್ಯಾ ವಾಂಗ್ಡಾ ರ್‍ಹಾಂವ್ದಿತ್.


ದೆವ್ ಅಮ್ಚೊ ಬಾಬಾ, ಅನಿ ಧನಿ ಜೆಜು ಕ್ರಿಸ್ತ್ ತುಮ್ಕಾ ಶಾಂತಿ ಅನಿ ಕುರ್ಪಾ ದಿಂವ್ದಿತ್.


ಕೊಲೊಸ್ಸೆತ್ಲ್ಯಾ ಪವಿತ್ರ್ ದೆವಾಚ್ಯಾ ಲೊಕಾಕ್ನಿ ಮಟ್ಲ್ಯಾರ್, ಕ್ರಿಸ್ತಾಚ್ಯಾ ವರ್‍ತಿ ವಿಶ್ವಾಸಾನ್ ಹೊತ್ತ್ಯಾ ಅನಿ ಪವಿತ್ರ್ ಭಾವ್ ಭೆನಿಯಾಕ್ನಿ ಲಿವ್ತಲೆ ಕಾಯ್ ಮಟ್ಲ್ಯಾರ್. ದೆವ್ ಬಾಬಾ ತುಮ್ಕಾ ಕುರ್ಪಾ ಅನಿ ಶಾಂತಿ ದಿಂವ್ದಿತ್.


ಅಮ್ಚೊ ದೆವ್ ಬಾಬಾ ಅನಿ ಜೆಜು ಕ್ರಿಸ್ತಾ ವೈನಾ ತುಮ್ಕಾ, ಕುರ್ಪಾ ಅನಿ ಶಾಂತಿ ದಿಂವ್ದಿತ್.


ದೆವ್ ಅಮ್ಚೊ ಬಾಬಾ, ಅನಿ ಧನಿ ಜೆಜು ಕ್ರಿಸ್ತ್ ತುಮ್ಕಾ ಕುರ್ಪಾ ಅನಿ ಶಾಂತಿ ದಿಂವ್ದಿತ್.


ಮಿಯಾ ಪಾವ್ಲು, ಸಿಲಾಸ್ ಅನಿ ತಿಮೊತಿ, ದೆವಾ ಬಾಬಾಕ್ ಅನಿ ಧನಿಯಾ ಜೆಜು ಕ್ರಿಸ್ತಾಕ್ ಸಮಂದ್‍ ಪಡಲ್ಲ್ಯಾ ಥೆಸಾಲೊನಿಕಾ ಮನ್ತಲ್ಯಾ ಗಾಂವಾತ್ಲ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ ಲಿವ್ತಲೆ ಕಾಯ್ ಮಟ್ಲ್ಯಾರ್. ತುಮ್ಕಾ ಕುರ್ಪಾ ಅನಿ ಶಾಂತಿ ಗಾವುಂದಿತ್.


ಅಮ್ಚೊ ಬಾಬಾ ದೆವ್ ಅನಿ ಧನಿ ಜೆಜುಕ್ರಿಸ್ತ್ ತುಮ್ಕಾ ಕುರ್ಪಾ ಅನಿ ಶಾಂತಿ ದಿಂವ್ದಿತ್.


ದೆವಾ ಅಮ್ಚ್ಯಾ ಬಾಬಾಚಿ ಅನಿ ಧನಿಯಾ ಜೆಜು ಕ್ರಿಸ್ತಾಚಿ ಕುರ್ಪಾ ಅನಿ ಶಾಂತಿ ತುಮ್ಕಾ ಗಾಂವ್ದಿತ್.


ಅಮ್ಚ್ಯಾ ದೆವಾಚ್ಯಾ ಅನಿ ಬಾಬಾಚ್ಯಾ ಇಚ್ಛ್ಯಾ ಸಾರ್ಕೆ ಹ್ಯಾ ಬುರ್ಶ್ಯಾ ಕಾಲಾತ್ನಾ ಅಮ್ಕಾ ಸ್ವತಂತ್ರ್ ಕರುಸಾಟ್ನಿ ಕ್ರಿಸ್ತಾನ್ ಅಮ್ಚ್ಯಾ ಪಾಪಾಚ್ಯಾಸಾಟ್ನಿ ಅಪ್ನಾಕುಚ್ ಒಪ್ಸುನ್ ದಿಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು