ಗಲಾತ್ಯದವರಿಗೆ 1:4 - ದೆವಾಚಿ ಖರಿ ಖಬರ್4 ಅಮ್ಚ್ಯಾ ದೆವಾಚ್ಯಾ ಅನಿ ಬಾಬಾಚ್ಯಾ ಇಚ್ಛ್ಯಾ ಸಾರ್ಕೆ ಹ್ಯಾ ಬುರ್ಶ್ಯಾ ಕಾಲಾತ್ನಾ ಅಮ್ಕಾ ಸ್ವತಂತ್ರ್ ಕರುಸಾಟ್ನಿ ಕ್ರಿಸ್ತಾನ್ ಅಮ್ಚ್ಯಾ ಪಾಪಾಚ್ಯಾಸಾಟ್ನಿ ಅಪ್ನಾಕುಚ್ ಒಪ್ಸುನ್ ದಿಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆತನು ನಮ್ಮನ್ನು ಈಗಿನ ದುಷ್ಟ ಯುಗದಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ, ನಮ್ಮ ಪಾಪಗಳ ದೆಸೆಯಿಂದ ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಯೇಸುಕ್ರಿಸ್ತರು, ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ, ನಮ್ಮನ್ನು ಸದ್ಯದ ದುಷ್ಟಕಾಲದಿಂದ ಬಿಡುಗಡೆ ಮಾಡುವುದಕ್ಕಾಗಿ ಹಾಗು ನಮ್ಮ ಪಾಪಗಳ ಪರಿಹಾರಕ್ಕಾಗಿ ತಮ್ಮನ್ನೇ ಬಲಿಯಾಗಿ ಅರ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಈತನು ನಮ್ಮನ್ನು ಕೆಟ್ಟದ್ದಾಗಿರುವ ಈಗಿನ ದುಷ್ಟಯುಗದೊಳಗಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕೆ ಅನುಸಾರವಾಗಿ ನಮ್ಮ ಪಾಪಗಳ ದೆಸೆಯಿಂದ ತನ್ನನ್ನು ಮರಣಕ್ಕೆ ಒಪ್ಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಾವು ವಾಸಿಸುತ್ತಿರುವ ಈ ಕೆಟ್ಟ ಲೋಕದೊಳಗಿಂದ ನಮ್ಮನ್ನು ಬಿಡುಗಡೆ ಮಾಡಬೇಕೆಂದು ಯೇಸು ನಮ್ಮ ಪಾಪಗಳಿಗಾಗಿ ತನ್ನನ್ನೇ ಕೊಟ್ಟುಬಿಟ್ಟನು. ಇದು ತಂದೆಯಾದ ದೇವರ ಚಿತ್ತವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಈ ಯೇಸುವೇ ನಮ್ಮನ್ನು ಈಗಿನ ದುಷ್ಟ ಯುಗದೊಳಗಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ ನಮ್ಮ ಪಾಪಗಳಿಗಾಗಿ ತಮ್ಮನ್ನೇ ಬಲಿಯಾಗಿ ಒಪ್ಪಿಸಿದರು. ಅಧ್ಯಾಯವನ್ನು ನೋಡಿ |