ಗಲಾತ್ಯದವರಿಗೆ 1:7 - ದೆವಾಚಿ ಖರಿ ಖಬರ್7 ಖರೆ ಮಟ್ಲ್ಯಾರ್ ದುಸ್ರಿ ಬರಿ ಖಬರ್ ನಾ, ಖರೆ ಉಲ್ಲಿ ಲೊಕಾ ತುಮ್ಕಾ ಗೊಂದಳಾತ್ ಘಾಲುಕ್ ಲಾಗ್ಲಾತ್ ಅನಿ ಕ್ರಿಸ್ತಾಚಿ ಬರಿ ಖಬರ್ ಬದ್ಲುಕ್ ಕಟ್ಪಟ್ ಕರುಕ್ ಲಾಗ್ಲಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ವಾಸ್ತವವಾಗಿ ಬೇರೊಂದು ಸುವಾರ್ತೆ ಇಲ್ಲ, ಆದರೆ ಕೆಲವರು ನಿಮ್ಮಲ್ಲಿ ಬೇಧವನ್ನು ಹುಟ್ಟಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ವಾಸ್ತವವಾಗಿ, ಬೇರೆ ಯಾವ ಶುಭಸಂದೇಶವೂ ಇಲ್ಲ. ಆದರೆ ಕೆಲವರು ನಿಮ್ಮಲ್ಲಿ ಗೊಂದಲವೆಬ್ಬಿಸಿ, ಕ್ರಿಸ್ತಯೇಸುವಿನ ಶುಭಸಂದೇಶವನ್ನು ಮಾರ್ಪಡಿಸಲು ಯತ್ನಿಸುತ್ತಾ ಇದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮಲ್ಲಿ ಭೇದವನ್ನು ಹುಟ್ಟಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವದಕ್ಕೆ ಅಪೇಕ್ಷಿಸುತ್ತಾ ಇದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಿಜವಾಗಿ ಹೇಳಬೇಕಾದರೆ, ಬೇರೊಂದು ಸತ್ಯಸುವಾರ್ತೆಯು ಇಲ್ಲವೇ ಇಲ್ಲ. ಆದರೆ ಕೆಲವು ಜನರು ನಿಮ್ಮನ್ನು ಗಲಿಬಿಲಿಗೊಳಿಸುತ್ತಿದ್ದಾರೆ. ಅವರು ಕ್ರಿಸ್ತನ ಸುವಾರ್ತೆಯನ್ನು ಬದಲಾಯಿಸಬೇಕೆಂದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮನ್ನು ಗಲಿಬಿಲಿಗೆ ಒಳಪಡಿಸಿ, ಕ್ರಿಸ್ತ ಯೇಸುವಿನ ಸುವಾರ್ತೆಯನ್ನು ವಕ್ರಪಡಿಸಬೇಕೆಂದು ಪ್ರಯತ್ನಿಸುತ್ತಿದ್ದಾರೆ. ಅಧ್ಯಾಯವನ್ನು ನೋಡಿ |
ತ್ಯಾ ಭಯಾನಕ್ ಜನಾವರಾಚೆ ಅನಿ ತೆಚ್ಯಾ ವಾಂಗ್ಡಾ ಹೊತ್ತ್ಯಾ ಝುಟ್ಯಾ ಪ್ರವಾದ್ಯಾಕ್ ಧರುನ್ ಘೆವ್ನ್ ಹೊಲೆ, ತ್ಯಾ ಭಯಾನಕ್ ಜನಾವರಾಚೆ ಅನಿ ತ್ಯೆಚ್ಯಾ ಮುರ್ತಿಚೆ ಆರಾದನ್ ಕರ್ತಲ್ಯಾಕ್ನಿ ವಿಚಿತ್ರ್ ಕಾಮಾ ಕರುನ್ ದಾಕ್ವುನ್ ಪಸ್ವಲ್ಲೊ ಪ್ರವಾದಿ ಹ್ಯೊಚ್ ತೊ. ತ್ಯಾ ಭಯಾನಕ್ ಜನಾವರಾ ಅನಿ ತ್ಯಾ ಝುಟ್ಯಾ ಪ್ರವಾದ್ಯಾಕ್ ದೊಗ್ಯಾಕ್ನಿಬಿ ಝಿತ್ತೆಚ್ ಗಂದಕಾಚ್ಯಾ ಆಗಿಚ್ಯಾ ಸಮುಂದರಾತ್ ಟಾಕುನ್ ಹೊತಾ.
ಖರೆ ಎಕ್ ವಿಶಯ್ ಮಿಯಾ ತುಜ್ಯಾ ವಿಶಯಾತ್ ಸಾಂಗ್ತಲೆ ಹಾಯ್. ಜೆಜೆಬೆಲ್ ಮನ್ತಲ್ಯಾ ಬಾಯ್ಕೊಮನ್ಸಿಕ್ ತುಮಿ ಸೊಸುನ್ ಘೆವ್ನ್ ಹಾಸಿ. ತಿ ಅಪ್ನಾಕುಚ್ ದೆವಾಕ್ನಾ ಧಾಡುನ್ ದಿಲ್ಲಿ ಪ್ರವಾದಿನ್ ಮನುನ್ ಘೆತಾ. ಅಪ್ನಾಚ್ಯಾ ಶಿಕಾಪಾಂಚ್ಯಾ ವೈನಾ ತಿ ಮಾಜ್ಯಾ ಸೆವಕಾಕ್ನಿ ಆಂಗಾಚ್ಯಾ ಸಮಂದಾಚ್ಯಾ ವಿಶಯಾತ್ ಚುಕ್ ವಾಟೆಕ್ ನ್ಹೆತಾ ಅನಿ ಮುರ್ತಿಯಾಕ್ನಿ ಭೆಟ್ವಲ್ಲೆ ತೆನಿ ಖಾಯ್ ಸರ್ಕೆ ಕರ್ತಾ.
ಕಶ್ಯಾಕ್ ಮಟ್ಲ್ಯಾರ್, ಉಲ್ಲಿ ದೆವಸ್ಪಾನ್ ನಸಲ್ಲಿ ಲೊಕಾ ಅಮ್ಚ್ಯಾ ಮದ್ದಿ ಚುಕುನ್ ಯೆವ್ನ್ ಗುಸ್ಲಾತ್, ತೆಂಚಿ ಬುರ್ಶಿ ವಾಟಾ ದಾಕ್ವುಸಾಟ್ನಿ ಅಮ್ಚ್ಯಾ ದೆವಾಚ್ಯಾ ಕುರ್ಪೆಚ್ಯಾ ಬಾತ್ಮಿಚ್ಯಾ ವಿಶಯಾತ್ ತೆನಿ ಚುಕ್ ಸಾಂಗ್ತಾತ್. ಅನಿ ತೆನಿ ಜೆಜು ಕ್ರಿಸ್ತಾಕ್ ಅಮ್ಚ್ಯಾ ಗುರುಕ್ ಅನಿ ಧನಿಯಾಕ್ ತಿರಸ್ಕಾರ್ ಕರ್ಲಾತ್. ಲೈ ದಿಸಾ ಫಾಟಿ ತೆಂಕಾ ಗಾವ್ತಲ್ಲ್ಯಾ ಶಿಕ್ಷೆಚ್ಯಾ ವಿಶಯಾತ್ ಪವಿತ್ರ್ ಪುಸ್ತಕಾತ್ ಸಾಂಗಲ್ಲೆ ಹಾಯ್.