ಗಲಾತ್ಯದವರಿಗೆ 2:11 - ದೆವಾಚಿ ಖರಿ ಖಬರ್11 ಖರೆ ಪೆದ್ರು ಅಂತಿಯೊಕಾತ್ ಯೆಲ್ಲ್ಯಾ ತನ್ನಾ, ಮಿಯಾ ತೆಚ್ಯಾ ಇದ್ರಾಕುಚ್ ವಿರೊಧ್ ರ್‍ಹಾಲೊ. ಕಶ್ಯಾಕ್ ಮಟ್ಲ್ಯಾರ್ ತೊ ಸಮಾ ನ್ಹಯ್ ಹೊತ್ತೆ ಕರುಕ್ ಲಾಗಲ್ಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಕೇಫನು ಅಂತಿಯೋಕ್ಯಕ್ಕೆ ಬಂದಾಗ ಅವನಲ್ಲಿ ತಪ್ಪು ಕಾಣಿಸಿಕೊಂಡದ್ದರಿಂದ ನಾನು ಅವನನ್ನು ಮುಖಾಮುಖಿಯಾಗಿ ಖಂಡಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆದರೆ ಕೇಫನು ಅಂತಿಯೋಕ್ಯಕ್ಕೆ ಬಂದಾಗ ಆತನು ತಪ್ಪಿತಸ್ಥನೆಂಬುದು ಸಿದ್ಧವಾಗಿದ್ದುದರಿಂದ ನಾನು ಆತನನ್ನು ಮುಖಾಮುಖಿಯಾಗಿ ಖಂಡಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಕೇಫನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದರಿಂದ ನಾನು ಅವನನ್ನು ಮುಖಾಮುಖಿಯಾಗಿ ಎದುರಿಸಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ, ಅವನು ತಪ್ಪಿತಸ್ಥನೆಂದು ಸ್ಪಷ್ಟವಾಗಿ ತೋರಿದ್ದರಿಂದ ನಾನು ಅವನನ್ನು ಮುಖಾಮುಖಿಯಾಗಿ ಖಂಡಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಕೇಫನು ಅಂತಿಯೋಕ್ಯ ಎಂಬ ಪಟ್ಟಣಕ್ಕೆ ಬಂದಾಗ ಅವನು ತಪ್ಪುಮಾಡಿದವನಾಗಿ ಇದ್ದುದರಿಂದ, ನಾನು ಅವನನ್ನು ಬಹಿರಂಗವಾಗಿ ಎದುರಿಸಿದೆನು. ಅಧ್ಯಾಯವನ್ನು ನೋಡಿ |
ಖರೆ ಬರ್‍ಯಾ ಖಬ್ರಿಚ್ಯಾ ಖರ್‍ಯಾಚ್ಯಾ ಪರ್‍ಕಾರ್ ತೆನಿ ನಿಟ್ಟ್ ಚಲಿನಾ ಹೊಲ್ಯಾತ್ ಮನುನ್ ಮಾಕಾ ದಿಸಲ್ಲ್ಯಾ ತನ್ನಾ ಸಗ್ಳ್ಯಾಂಚ್ಯಾ ಇದ್ರಾಕ್ ಪೆದ್ರುಕ್ ಮಿಯಾ; “ತಿಯಾ ಜಲ್ಮಾನ್ ಜುದೆವ್ ಹೊವ್ನ್, ಜುದೆವಾಂಚ್ಯಾ ಸಾರ್ಕೆ ಚಲಿನೆ, ಜುದೆವ್ ನ್ಹಯ್ ಅಸಲ್ಲ್ಯಾಂಚ್ಯಾ ಸಾರ್ಕೆ ಚಲ್ತೆ. ತಸೆ ಹೊಲ್ಯಾರ್ ತಿಯಾ ಜುದೆವ್ ನ್ಹಯ್ ಹೊತ್ತ್ಯಾಕ್ನಿ ಜುದೆವಾಂಚ್ಯಾ ಸಾರ್ಕೆ ಚಲುಕ್ ಜಬರ್ದಸ್ತಿ ಕಶ್ಯಾಕ್ ಕರ್ತೆ?”
ತನ್ನಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚೆ ಖಾಂಬೆ ಸಾರ್ಕೆ ಹೊವ್ನ್ ಹೊತ್ತ್ಯಾ ಜಾಕೊಬಾನ್ ಪೆದ್ರುನ್ ಅನಿ ಜುವಾಂವಾನ್, ದೆವಾಕ್ನಾಚ್ ಮಾಕಾ ಗಾವಲ್ಲೆ; ಹೆ ಎಕ್ ವಿಶೆಸ್ ಭೊಮಾನ್ ಮನುನ್ ವಳ್ಕುನ್, ಮಾಕಾ ಅನಿ ಬಾರ್ನಾಬಾಸಾಕ್ ಅಪ್ನಾಚೆ ವಾಂಗ್ಡಿ ಮನುನ್ ಘೆಟ್ಲ್ಯಾನಿ , ಅನಿ ಅಮ್ಕಾ ಎಕಾಮೆಕಾಕ್ ಒಪ್ಕಿ ಹಾಯ್ ಮನುನ್ ದಾಕ್ವುಸಾಟ್ನಿ ಅಮಿ ಎಕಾಮೆಕಾಚೆ ಹಾತ್ ಮಿಳ್ವುಲಾವ್, ಮಿಯಾ ಅನಿ ಬಾರ್ನಾಬಾಸ್ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಮದ್ದಿ, ಅನಿ ತೆನಿ ಜುದೆವ್ ಲೊಕಾಂಚ್ಯಾ ಮದ್ದಿ ಜಾವ್ಕ್ ಮನುನ್ ನಿರ್ಧಾರ್ ಕರ್ಲ್ಯಾಂವ್.