Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 2:12 - ದೆವಾಚಿ ಖರಿ ಖಬರ್

12 ಜಾಕೊಬಾನ್ ಧಾಡುನ್ ದಿಲ್ಲಿ ಉಲ್ಲಿ ಲೊಕಾ ಥೈ ಯೆವ್ನ್ ಪಾವುಚ್ಯಾ ಅದ್ದಿ ಪೆದ್ರು ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ವಾಂಗ್ಡಾ ಬಸುನ್ ಜೆವಾನ್ ಕರುಕ್ ಲಾಗಲ್ಲೊ , ಖರೆ ತೆನಿ ಯೆಲ್ಲ್ಯಾ ತನ್ನಾ ಸುನ್ನತ್ ಕರುಕ್ ಪಾಜೆ ಮನುನ್ ಜಬರ್ದಸ್ತಿ ಕರ್‍ತಲ್ಯಾಂಚ್ಯಾ ಭಿಂಯಾನ್, ಜುದೆವ್ ನ್ಹಯ್ ಹೊತ್ತ್ಯಾ ಲೊಕಾನಿಕ್ನಾ ತೊ ಧುರ್ ರ್‍ಹಾಲೊ ಅನಿ ಎಗ್ಳೊ ರ್‍ಹಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಏಕೆಂದರೆ ಯಾಕೋಬನ ಕಡೆಯಿಂದ ಕೆಲವರು ಬರುವುದಕ್ಕೆ ಮೊದಲು ಅವನು ಅನ್ಯಜನರೊಂದಿಗೆ ಊಟ ಮಾಡುತ್ತಿದ್ದನು. ಅವರು ಬಂದ ಮೇಲೆ ಸುನ್ನತಿಯವರಾದ ಅವರಿಗೆ ಅವನು ಭಯಪಟ್ಟು, ಅನ್ಯಜನರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಯಕೋಬನ ಕಡೆಯಿಂದ ಕೆಲವು ಸಹೋದರರು ಬರುವುದಕ್ಕೆ ಮುಂಚೆ ಆತನು ಅನ್ಯಧರ್ಮೀಯರೊಡನೆ ಊಟಮಾಡುತ್ತಿದ್ದನು. ಆದರೆ ಅವರು ಬಂದ ಮೇಲೆ ಸುನ್ನತಿ ಪರವಾದಿಗಳಿಗೆ ಅಂಜಿ ಅನ್ಯಧರ್ಮೀಯರಿಂದ ದೂರವಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯಾಕಂದರೆ ಯಾಕೋಬನ ಕಡೆಯಿಂದ ಕೆಲವರು ಬರುವದಕ್ಕೆ ಮುಂಚೆ ಅವನು ಅನ್ಯಜನರ ಸಂಗಡ ಊಟಮಾಡುತ್ತಿದ್ದನು; ಅವರು ಬಂದ ಮೇಲೆ ಸುನ್ನತಿಯವರಾದ ಅವರಿಗೆ ಅವನು ಭಯಪಟ್ಟು ಅನ್ಯಜನರನ್ನು ಬಿಟ್ಟು ತನ್ನನ್ನು ಪ್ರತ್ಯೇಕಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಡೆದ ಸಂಗತಿ ಏನೆಂದರೆ: ಪೇತ್ರನು ಮೊದಲು ಅಂತಿಯೋಕ್ಯಕ್ಕೆ ಬಂದಾಗ ಅವನು ಯೆಹೂದ್ಯರಲ್ಲದವರೊಂದಿಗೆ ಊಟಮಾಡಿದನು ಮತ್ತು ಅನ್ಯೋನ್ಯತೆಯಿಂದಿದ್ದನು. ಆ ಬಳಿಕ ಯಾಕೋಬನಿಂದ ಕಳುಹಿಸಲ್ಪಟ್ಟಿದ್ದ ಕೆಲವು ಯೆಹೂದ್ಯರು ಬಂದರು. ಆಗ, ಪೇತ್ರನು ಯೆಹೂದ್ಯರಲ್ಲದವರೊಂದಿಗೆ ಊಟಮಾಡುವುದನ್ನು ನಿಲ್ಲಿಸಿದನು. ಪೇತ್ರನು ತನ್ನನ್ನು ಯೆಹೂದ್ಯರಲ್ಲದವರಿಂದ ಬೇರ್ಪಡಿಸಿಕೊಂಡನು. ಯೆಹೂದ್ಯರಲ್ಲದವರೆಲ್ಲರೂ ಸುನ್ನತಿ ಮಾಡಿಸಿಕೊಳ್ಳಬೇಕೆಂದು ನಂಬಿಕೊಂಡಿದ್ದ ಯೆಹೂದ್ಯರಿಗೆ ಅವನು ಹೆದರಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಏಕೆಂದರೆ ಯಾಕೋಬನ ಕಡೆಯಿಂದ ಕೆಲವರು ಬರುವುದಕ್ಕೆ ಮುಂಚೆ ಪೇತ್ರನು ಯೆಹೂದ್ಯರಲ್ಲದವರೊಡನೆ ಊಟಮಾಡುತ್ತಿದ್ದನು. ಅವರು ಬಂದ ಮೇಲೆ ಯೆಹೂದ್ಯರಿಗೆ ಅವನು ಭಯಪಟ್ಟು ಯೆಹೂದ್ಯರಲ್ಲದವರಿಂದ ತನ್ನನ್ನು ಪ್ರತ್ಯೇಕಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 2:12
16 ತಿಳಿವುಗಳ ಹೋಲಿಕೆ  

ಪೆದ್ರುನ್ ತೆಂಕಾ, “ಜುದೆವಾಂಚೊ ಎಕ್ ಮಾನುಸ್ ದುಸ್ರ್ಯಾ ಲೊಕಾಂಚ್ಯಾ ವಾಂಗ್ಡಾ ಸಂಪರ್ಕ್ ಥವ್ನ್ ಘೆತಲೆ ಹೊಂವ್ದಿ, ತೆಕಾ ಭೆಟ್ತಲೆ ಹೊಂವ್ದಿ ಹೆ ಸಗ್ಳೆ ಮೊಯ್ಜೆಚ್ಯಾ ಕರಾರಾಂಚ್ಯಾ ಪುಸ್ತಕಾಕ್ ವಿರೊದ್ ಹೊವ್ನ್ ಹಾಯ್ ಮನ್ತಲೆ ತುಮ್ಕಾ ಗೊತ್ತುಚ್ ಹಾಯ್, ಖರೆ ಖಚ್ಚ್ಯಾ ಮಾನ್ಸಾಕ್ಬಿ ಬ್ರಸ್ಟ್ ಮನುನ್ ಹೊಂವ್ದಿ ಅಶುದ್ದ್ ಮನುನ್ ಬಲ್ವುತಲೆ ಹೊಂವ್ದಿ ಕರು ನ್ಹಯ್ ಮನುನ್ ದೆವಾನ್ ಮಾಕಾ ದಾಕ್ವುನ್ ದಿಲಾ.


ತನ್ನಾ ಫಾರಿಜೆವಾ ಅನಿ ಖಾಯ್ದೆ ಶಿಕ್ವುತಲಿ ಲೊಕಾ, ಹೆ ಬಗುನ್ “ಹ್ಯೊ ಮಾನುಸ್ ಪಾಪಿ ಲೊಕಾಂಚ್ಯಾ ವಾಂಗ್ಡಾ ರ್‍ಹಾತಾ, ಅನಿ ತೆಂಚ್ಯಾ ವಾಂಗ್ಡಾ ಜೆವಾನ್‍ಬಿ ಕರ್‍ತಾ” ಮನುನ್ ಬೊಲುಲಾಗಲ್ಲಿ.


ತೊ ಗುಟ್ ಖಲೊ ಮಟ್ಲ್ಯಾರ್, ಬರ್‍ಯಾ ಖಬ್ರೆಚ್ಯಾ ವೈನಾ ಜುದೆವ್ ನ್ಹಯ್ ಹೊತ್ತಿ ಲೊಕಾ ದೆವಾಚ್ಯಾ ಆಶಿರ್ವಾದಾತ್ನಿ ಜುದೆವಾಂಚ್ಯಾ ವಾಂಗ್ಡಾ ದುಸ್ರಿ ಲೊಕಾ ದೆವಾಚ್ಯಾ ಬರ್‍ಯಾ ಖಬ್ರಿಯಾಂಚೆನ್ ಜೆಜುಕ್ರಿಸ್ತಾಕ್ಡೆ ರಾತಲೆ ಹೊವ್ನ್ ಜುದೆವಾಂಚ್ಯಾ ವಾಂಗ್ಡಾ ಹಕ್ಕ್ ಹೊತ್ತೆ ಎಕುಚ್ ಆಂಗಾಚಿ ಭಾಗಾ ಹೊವ್ನ್ ಅನಿ ಕ್ರಿಸ್ತಾ ಜೆಜುಚ್ಯಾ ದೆವಾನ್ ದಿಲ್ಲ್ಯಾ ಗೊಸ್ಟಿತ್ ವಾಟೊ ಘೆವ್ನ್ ಹಾತ್.


ತನ್ನಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚೆ ಖಾಂಬೆ ಸಾರ್ಕೆ ಹೊವ್ನ್ ಹೊತ್ತ್ಯಾ ಜಾಕೊಬಾನ್ ಪೆದ್ರುನ್ ಅನಿ ಜುವಾಂವಾನ್, ದೆವಾಕ್ನಾಚ್ ಮಾಕಾ ಗಾವಲ್ಲೆ; ಹೆ ಎಕ್ ವಿಶೆಸ್ ಭೊಮಾನ್ ಮನುನ್ ವಳ್ಕುನ್, ಮಾಕಾ ಅನಿ ಬಾರ್ನಾಬಾಸಾಕ್ ಅಪ್ನಾಚೆ ವಾಂಗ್ಡಿ ಮನುನ್ ಘೆಟ್ಲ್ಯಾನಿ , ಅನಿ ಅಮ್ಕಾ ಎಕಾಮೆಕಾಕ್ ಒಪ್ಕಿ ಹಾಯ್ ಮನುನ್ ದಾಕ್ವುಸಾಟ್ನಿ ಅಮಿ ಎಕಾಮೆಕಾಚೆ ಹಾತ್ ಮಿಳ್ವುಲಾವ್, ಮಿಯಾ ಅನಿ ಬಾರ್ನಾಬಾಸ್ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಮದ್ದಿ, ಅನಿ ತೆನಿ ಜುದೆವ್ ಲೊಕಾಂಚ್ಯಾ ಮದ್ದಿ ಜಾವ್ಕ್ ಮನುನ್ ನಿರ್ಧಾರ್ ಕರ್ಲ್ಯಾಂವ್.


ಅನಿ ಬುರ್ಶೆ ಹೊತ್ತೆ ಸಗ್ಳೆ ಸೊಡುನ್ ದಿವ್ನ್ ಸೊಡಾ.


ತೊ ಜುದೆವಾಂಚೆ ಖಾಯ್ದೆ ಅನಿ ನಿಯಮಾಕ್ನಿ ಕಡೆಕ್ ಕರ್ತಾ, ಅಸೆ ಅಪ್ನಾಚ್ಯಾ ಎಕ್ವಟ್ಟಾ ವೈನಾ ದೊನ್ ರಿತಿಚ್ಯಾ ಲೊಕಾಂಚ್ಯಾ ಮದ್ದಿ ಸಮಾಧಾನ್ ಹಾನುನ್ ಎಕ್ ನ್ಹವಿ ಲೊಕಾ ಕರ್ತಾ.


ಪೆದ್ರುನ್ ತೆಂಕಾ ಗಪ್ಪ್ ರ್‍ಹಾಯ್ ಸಾರ್ಕೆ ಸೊನ್ನಾಯ್ ಕರ್‍ಲ್ಯಾನ್, ಅನಿ ಧನಿಯಾನ್ ಅಪ್ನಾಕ್ ಬಂದಿಖಾನ್ಯಾತ್ನಾ ಸೊಡ್ವುನ್ ಹಾನಲೆ ಕಶೆ ಮನ್ತಲೆ ತೆಂಕಾ ಸಾಂಗುನ್, ಜಾಕೊಬಾಕ್ ಅನಿ ಹುರಲ್ಲ್ಯಾ ಭಾವಾಕ್ನಿಬಿ ಹಿ ಸಂಗ್ತಿಯಾ ಕಳ್ವಾ ಮನುನ್ ಸಾಂಗ್ಲ್ಯಾನ್, ಮಾನಾ ಪೆದ್ರು ಥೈತ್ನಾ ದುಸ್ರ್ಯಾಕ್ಡೆ ಗೆಲೊ.


ಖರೆ ಬರ್‍ಯಾ ಖಬ್ರಿಚ್ಯಾ ಖರ್‍ಯಾಚ್ಯಾ ಪರ್‍ಕಾರ್ ತೆನಿ ನಿಟ್ಟ್ ಚಲಿನಾ ಹೊಲ್ಯಾತ್ ಮನುನ್ ಮಾಕಾ ದಿಸಲ್ಲ್ಯಾ ತನ್ನಾ ಸಗ್ಳ್ಯಾಂಚ್ಯಾ ಇದ್ರಾಕ್ ಪೆದ್ರುಕ್ ಮಿಯಾ; “ತಿಯಾ ಜಲ್ಮಾನ್ ಜುದೆವ್ ಹೊವ್ನ್, ಜುದೆವಾಂಚ್ಯಾ ಸಾರ್ಕೆ ಚಲಿನೆ, ಜುದೆವ್ ನ್ಹಯ್ ಅಸಲ್ಲ್ಯಾಂಚ್ಯಾ ಸಾರ್ಕೆ ಚಲ್ತೆ. ತಸೆ ಹೊಲ್ಯಾರ್ ತಿಯಾ ಜುದೆವ್ ನ್ಹಯ್ ಹೊತ್ತ್ಯಾಕ್ನಿ ಜುದೆವಾಂಚ್ಯಾ ಸಾರ್ಕೆ ಚಲುಕ್ ಜಬರ್ದಸ್ತಿ ಕಶ್ಯಾಕ್ ಕರ್ತೆ?”


ತಸೆ ಮನುನ್ ನ್ಹವೊ ವಾಯ್ನ್ ನ್ಹವ್ಯಾ ಚಮ್ಡ್ಯಾಚ್ಯಾ ಪಿಸ್ವಿತುಚ್ ವೊತುಚೆ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು