Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 2:17 - ದೆವಾಚಿ ಖರಿ ಖಬರ್

17 ಖರೆ ಅತ್ತಾ ಕ್ರಿಸ್ತಾಚ್ಯಾ ವೈನಾ ನಿತಿವಂತ್ ಹೊವ್ಕ್ ಅಮಿ ಬಗ್ತಾನಾ, ದುಸ್ರ್ಯಾಂಚ್ಯಾ ಸಾರ್ಕೆ ಅಮಿ ಪಾಪಿ ಮನುನ್ ದಿಸ್ತಾ ಹೊಲ್ಯಾರ್ ಕ್ರಿಸ್ತ್ ಅಮ್ಚ್ಯಾ ಪಾಪಾಚೆ ಕಾರನ್ ಮನುನ್ ಹೊಲೆ ಕಾಯ್? ಬಿಲ್ಕುಲ್ ನಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ನಾವು ಕ್ರಿಸ್ತನ ಮೂಲಕ ನೀತಿವಂತರೆಂಬ ನಿರ್ಣಯ ಹೊಂದುವುದಕ್ಕೆ ಪ್ರಯತ್ನಿಸುತ್ತಿರುವಾಗ, ನಾವೂ ಪಾಪಿಗಳಾಗಿ ತೋರಿಬಂದರೆ ಕ್ರಿಸ್ತನು ಪಾಪಕ್ಕೆ ಸಹಾಯಕನಾಗಿರುವನೋ? ಎಂದಿಗೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಕ್ರಿಸ್ತಯೇಸುವಿನ ಮುಖಾಂತರ ದೇವರೊಡನೆ ಸತ್ಸಂಬಂಧವನ್ನು ಪಡೆಯಲು ಯತ್ನಿಸುತ್ತಿರುವ ನಾವು ಅನ್ಯಧರ್ಮೀಯರಂತೆ ಕಂಡುಬರುವುದಾದರೆ, ಕ್ರಿಸ್ತಯೇಸುವೇ ಪಾಪಕ್ಕೆ ಕಾರಣರೆಂದು ಹೇಳಿದಂತಾಗುತ್ತದೆ. ಆದರೆ ಅದೆಂದಿಗೂ ಆಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದರೆ ನಾವು ಕ್ರಿಸ್ತನ ಆಶ್ರಯದಲ್ಲಿ ನೀತಿವಂತರೆಂಬ ನಿರ್ಣಯ ಹೊಂದುವದಕ್ಕೆ ಪ್ರಯತ್ನಿಸುತ್ತಿರುವಾಗ ನಾವೂ ಪಾಪಿಗಳಾಗಿ ತೋರಿಬಂದರೆ ಕ್ರಿಸ್ತನು ಪಾಪಕ್ಕೆ ಸಹಾಯಕನೆಂದು ಹೇಳಬೇಕೇನು? ಎಂದಿಗೂ ಹೇಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೆಹೂದ್ಯರಾದ ನಾವು ನೀತಿವಂತರಾಗಲು ಕ್ರಿಸ್ತನ ಬಳಿಗೆ ಬಂದೆವು. ಆದ್ದರಿಂದ ನಾವು ಸಹ ಪಾಪಿಗಳಾಗಿದ್ದೇವೆಂಬುದು ಸ್ಪಷ್ಟವಾಗಿದೆ. ಕ್ರಿಸ್ತನು ನಮ್ಮನ್ನು ಪಾಪಿಗಳನ್ನಾಗಿ ಮಾಡುತ್ತಾನೆಂಬುದು ಇದರ ಅರ್ಥವೇ? ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ಆದರೆ, ನಾವು ಕ್ರಿಸ್ತ ಯೇಸುವಿನಲ್ಲಿ ನೀತಿವಂತರಾಗಲು ಪ್ರಯತ್ನಿಸುವ ನಾವೂ ಪಾಪಿಗಳಾಗಿ ಇರುವುದಾದರೆ, ಕ್ರಿಸ್ತ ಯೇಸು ಪಾಪಕ್ಕೆ ಪ್ರೋತ್ಸಾಹ ನೀಡಿದ ಹಾಗಾಗುವುದೋ? ಎಂದಿಗೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 2:17
17 ತಿಳಿವುಗಳ ಹೋಲಿಕೆ  

ಪಾಪ್ ಕಾಡುನ್ ಟಾಕುಚೆ ಮನುನ್ ಕ್ರಿಸ್ತ್ ಯೆಲೊ ಮನ್ತಲೆ ತುಮ್ಕಾ ಗೊತ್ತ್ ಹಾಯ್, ತೆಚ್ಯಾಕ್ಡೆ ಕಸ್ಲೊಬಿ ಪಾಪ್ ನಾ.


ಜಲ್ಮಾನಿ ಅಮಿ ಜುದೆವ್, ಅನಿ ತೆನಿ ಸಾಂಗ್ತಲ್ಯಾ ಸಾರ್ಕೆ ಜುದೆವ್ ನ್ಹಯ್ ಹೊತ್ತೆ ಪಾಪಿ ನ್ಹಯ್.


ತಸೆ ಜಾಲ್ಯಾರ್ ಕಾಯ್? ಇಸ್ರಾಯೆಲಾಚ್ಯಾ ಲೊಕಾಕ್ನಿ ತೆನಿ ಕಾಯ್ ಹುಡ್ಕುಕ್ ಲಾಗಲ್ಲ್ಯಾನಿ ತೆ ಗಾವುಕ್‍ ನಾ. ದೆವಾನ್ ಎಚುನ್ ಕಾಡಲ್ಲ್ಯಾ ಲೊಕಾಂಚ್ಯಾ ಉಲ್ಲ್ಯಾಶ್ಯಾ ತಾಂಡ್ಯಾಕ್ ತೆ ಸಗ್ಳೆ ಗಾವ್ಲೆ; ಅನಿ ಹುರಲ್ಲೆ ದೆವಾಚ್ಯಾ ಬಲ್ವನಿಕ್ ಆಯ್ಕಿನಸ್ತಾನಾ ರ್‍ಹಾಲೆ.


ಜೆಜು ಕ್ರಿಸ್ತ್ ಲೈ ಪವಿತ್ರ್ ಜಾಗೊ ಮಟ್ಲ್ಯಾರ್, ಮಾನ್ಸಾಂಚ್ಯಾಕ್ನಾ ತಯಾರ್ ಹೊಯ್‍ನಸ್ತಾನಾ ದೆವಾನುಚ್ ತಯಾರ್ ಕರಲ್ಲ್ಯಾ ಬರೊ ದೆವ್ ದಿಸ್ತಲ್ಯಾ ಖರ್ಯಾ ಘರಾತ್ ಸೆವಾ ಕರುಕ್ ಲಾಗಲ್ಲೊ ಹಾಯ್.


ಹೆಚೊ ಅರ್ಥ್ ಖಾಯ್ದೊ ದೆವಾಚ್ಯಾ ಗೊಸ್ಟಿಯಾಕ್ನಿ ವಿರೊದ್ ಹೊವ್ನ್ ಹಾಯ್ ಮನುನ್ ಹೊಲೆ ಕಾಯ್? ಕನ್ನಾಚ್ ನಾ! ಕಶ್ಯಾಕ್ ಮಟ್ಲ್ಯಾರ್ ಜೆ ಮಾನ್ಸಾಕ್ನಾ ಘೆಟಲ್ಲೊ ಖಾಯ್ದೊ ಜಿವ್ ಹಾನ್ತಾ ಮಟ್ಲ್ಯಾರ್, ತೆಕಾ ಖಾಲ್ತಿ ಹೊವ್ನ್ ಚಲುನ್ ದೆವಾಚ್ಯಾ ವಾಂಗ್ಡಾ ಜಾವ್ನ್ ನಿತಿವಂತ್ ಮನುನ್ ಘೆವ್ಕ್ ಹೊಯ್ ಹೊತ್ತೆ.


ಖರೆ ಪೆದ್ರು ಅಂತಿಯೊಕಾತ್ ಯೆಲ್ಲ್ಯಾ ತನ್ನಾ, ಮಿಯಾ ತೆಚ್ಯಾ ಇದ್ರಾಕುಚ್ ವಿರೊಧ್ ರ್‍ಹಾಲೊ. ಕಶ್ಯಾಕ್ ಮಟ್ಲ್ಯಾರ್ ತೊ ಸಮಾ ನ್ಹಯ್ ಹೊತ್ತೆ ಕರುಕ್ ಲಾಗಲ್ಲೊ.


ಕಶ್ಯಾಕ್ ಮಟ್ಲ್ಯಾರ್, ಮಿಯಾ ತುಮ್ಕಾ ಸಾಂಗ್ತಾ ಅಪ್ನಿ ವಿಶ್ವಾಸಿ ಮನುನ್ ದಾಕ್ವುಸಾಟ್ನಿ ದೆವಾನ್ ಅಮ್ಚ್ಯಾ ಅದ್ಲ್ಯಾ ಲೊಕಾಕ್ನಿ ದಿಲ್ಲ್ಯಾ ಗೊಸ್ಟಿಯಾ ಪುರಾ ಕರುಸಾಟ್ನಿ ಕ್ರಿಸ್ತಾಕ್ ಜುದೆವಾಂಚೊ ಸೆವಕ್ ಕರುನ್ ನೆಮ್ಲ್ಯಾನ್.


ನಾ ತಸೆ ನ್ಹಯ್ ಮನುನ್, ರ್‍ಹಾಲ್ಯಾರ್ ದೆವುಚ್ ಚುಕಿದಾರ್ ಮನುನ್ ರ್‍ಹಾಲ್ಯಾರ್ ಜಗಾಚಿ ಝಡ್ತಿ ತೆಚಾನ್ ಕಶಿ ಕರುಕ್ ಹೊತಾ?


ಕನ್ನಾಬಿ ನಾ! ಮಾನ್ಸಾ ಝುಟಿ ರ್‍ಹಾಲ್ಯಾರ್ ದೆವ್ ಖರೊಚ್ ರ್‍ಹಾವ್ಕ್ ಪಾಜೆ, ಪವಿತ್ರ್ ಪುಸ್ತಕ್ ಮನ್ತಾ, ತುಜ್ಯಾ ಬೊಲ್ನ್ಯಾ ವೈನಾಚ್ ತಿಯಾ ಭಕ್ತಿವಂತ್ ಮನುನ್ ದಿಸುನ್ ಯೆವ್ಕ್ ಪಾಜೆ; ತಿಯಾ ಖಟ್ಟಟಲ್ಲ್ಯಾ ತುಜ್ಯಾ ನ್ಯಾಯಾಚ್ಯಾ ಕಾಮಾತ್ ತಿಯಾ ಜಿಕುಕ್ ಪಾಜೆ.


ತಿ ಎಕ್ ಝಿಲ್ಗ್ಯಾಕ್ ಜಲಮ್ ದಿತಾ, ತೆಕಾ ತಿಯಾ ‘ಜೆಜು’ ಮನುನ್ ನಾವ್ ಥವ್ಕ್ ಪಾಜೆ, ಕಶ್ಯಾಕ್ ಮಟ್ಲ್ಯಾರ್ ತೊ ಅಪ್ನಾಚ್ಯಾ ಲೊಕಾಕ್ನಿ ತೆಂಚ್ಯಾ ಪಾಪಾನಿತ್ನಾ ಸುಟ್ಕಾ ದಿತಾ”, ಮನುನ್ ಸಾಂಗ್ಲ್ಯಾನ್.


ತೊ ಯೆತಾ, ಅನಿ ತ್ಯಾ ಮಾನ್ಸಾಕ್ನಿ ಜಿವಾನಿಚ್ ಮಾರ್‍ತಾ, ಅನಿ ಮಳೊ ದುಸ್ರ್ಯಾಕ್ನಿ ಗುತ್ಕ್ಯಾಕ್ ದಿತಾ. ಹೆ ಆಯ್ಕಲ್ಲ್ಯಾ ತನ್ನಾ ಲೊಕಾ “ನಾ ತಸೆ ಹೊವ್ಕ್ ಸಾದ್ಯ್ ನಾ!” ಮನುಕ್‍ಲಾಲಿ.


ಮಾಕಾ ತರ್ ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ಕುರ್ಸಾಚ್ಯಾ ಮೊಟೆಪಾನಾ ಶಿವಾಯ್ ದುಸ್ರೆ ಮೊಟೆಪಾನ್ ಪಾಜೆ ಹೊವ್ಕ್ ನಾ; ಕಶ್ಯಾಕ್ ಮಟ್ಲ್ಯಾರ್, ತೆಚ್ಯಾ ಕುರ್ಸಾ ವೈನಾ ಜಗ್ ಮಾಜ್ಯಾ ವಾಟ್ಯಾಕ್ ಮರ್‍ಲಾ ಅನಿ ಮಿಯಾ ಜಗಾಚ್ಯಾ ವಾಟ್ಯಾಕ್ ಮರ್‍ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು