Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 2:3 - ದೆವಾಚಿ ಖರಿ ಖಬರ್

3 ಮಾಜ್ಯಾ ವಾಂಗ್ಡಾ ಹೊತ್ತೊ ತಿತ್ ಗ್ರಿಕಾಂಚೊ ಹೊಲ್ಯಾರ್ಬಿ ತೆಕಾ ಸುನ್ನತ್ ಹೊವ್ಚಿ ಮನುನ್ ಕೊನ್ಬಿ ಬಲ್ವಂತ್ ಕರುಕ್ನಾತ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಒತ್ತಾಯಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ನನ್ನ ಸಂಗಡವಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿ ಆಗಬೇಕೆಂದು ಯಾರೂ ಒತ್ತಾಯಪಡಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಬಲಾತ್ಕಾರ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3-4 ತೀತನು ನನ್ನೊಂದಿಗಿದ್ದನು. ಅವನು ಗ್ರೀಕನಾಗಿದ್ದನು. ಆದರೆ ಅವನು ಸುನ್ನತಿ ಮಾಡಿಸಿಕೊಳ್ಳಬೇಕೆಂದು ಯಾರೂ ಬಲವಂತ ಮಾಡಲಿಲ್ಲ. ಈ ಸಮಸ್ಯೆಗಳ ಬಗ್ಗೆ ನಾವು ಮಾತಾಡಲೇಬೇಕಿತ್ತು. ಏಕೆಂದರೆ ಕೆಲವು ಸುಳ್ಳು ಸಹೋದರರು ಬಂದು ನಮ್ಮ ಸಭೆಯೊಳಗೆ ಸೇರಿಕೊಂಡಿದ್ದರು. ಯೇಸು ಕ್ರಿಸ್ತನಲ್ಲಿ ನಮಗಿರುವ ಸ್ವಾತಂತ್ರ್ಯದ ಬಗ್ಗೆ ರಹಸ್ಯವಾಗಿ ತಿಳಿದುಕೊಳ್ಳಲು ಅವರು ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಅವನನ್ನು ಬಲಾತ್ಕಾರ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 2:3
8 ತಿಳಿವುಗಳ ಹೋಲಿಕೆ  

ಪಾವ್ಲುನ್ ತಿಮೊಥಿಕ್ ಅಪ್ನಾಚ್ಯಾ ವಾಂಗ್ಡಾ ಘೆವ್ನ್ ಜಾವ್ಚೆ ಮನುನ್ ಆಸ್ಯಾ ಕರ್‍ಲ್ಯಾನ್, ಖರೆ ತ್ಯಾ ಜುದೆವಾಂಚ್ಯಾ ಲೊಕಾಕ್ನಿ ತೊ ಗ್ರಿಕಾಂಚೊ ಮನ್ತಲೆ ಗೊತ್ತ್ ಹೊತ್ತೆ ತಸೆ ಹೊವ್ನ್, ತಿಮೊಥಿಕ್ ಸುನ್ನತ್ ಕರಸ್ಲ್ಯಾನ್.


ಖರೆ ಮಾಜೊ ವಾಂಗ್ಡಿ ಭಾವ್ ತಿತ್ ಮಾಕಾ ಥೈ ಗಾವುಕ್ನಾ ಮನುನ್ ಮಾಜ್ಯಾ ಮನಾಕ್ ಬೆಜಾರ್ ಹೊಲೊ. ತಸೆ ಮನುನ್ ಥೈ ಲೊಕಾಕ್ನಿ ಜಾವ್ನ್ ಯೆತಾ ಮನುನ್ ಸಾಂಗುನ್ ಮಿಯಾ ಮೆಸಿದೊನಿಯಾಕ್ ಜಾವುಕ್ ಲಾಗ್ಲೊ.


ಅಮ್ಚ್ಯಾ ತಾಂಡ್ಯಾತ್ನಾ ತುಮ್ಚ್ಯಾ ಜಗ್ಗೊಳ್ ಯೆಲ್ಲ್ಯಾ ಉಲ್ಲ್ಯಾ ಭಾವಾನಿ ಉಲ್ಲಿ ಸಂಗ್ತಿಯಾ ಸಾಂಗುನ್ ತುಮ್ಕಾ ತರಾಸ್ ಹೊಯ್ ಸಾರ್ಕೆ ಕರುನ್ ತುಮ್ಚ್ಯಾತ್ ಗೊಂದಳ್ ಕರ್‍ಲ್ಯಾನಿ ಮನ್ತಲಿ ಖಬರ್ ಅಮ್ಕಾ ಗಾವ್ಲಾ, ಖರೆ ತಸೆ ಕರಾ ಮನುನ್ ಅಮಿ ತೆಂಕಾ ಸಾಂಗುಕ್ ನತ್ತಾಂವ್.


ಚೆವ್ದಾ ವರ್ಸಾಂಚ್ಯಾ ಮಾನಾ ಬಾರ್ನಾಬಾಸಾಚ್ಯಾ ವಾಂಗ್ಡಾ ಮಿಯಾ ಜೆರುಜಲೆಮಾಕ್ ಗೆಲೊ; ತಿತಾಕ್ಬಿ ಮಿಯಾ ಮಾಜ್ಯಾ ವಾಂಗ್ಡಾ ಘೆವ್ನ್ ಗೆಲೊ.


ದೆಮಸ್ ಹ್ಯಾ ಜಗಾಚ್ಯಾ ಪ್ರೆಮಾತ್ ಪಡುನ್ ಗೆಲಾ ಅನಿ ಮಾಕಾ ಸೊಡುನ್ ತೊ ಥೆಸಲೊನಿಕಾ ಮನ್ತಲ್ಯಾ ಗಾವಾಕ್ ಗೆಲಾ. ಕ್ರೆಸೆನ್ಸ್ ಗಾಲಾತಾಕ್ ಗೆಲಾ, ಅನಿ ತಿತ್ ದಲ್ಮಾತ್ಸಿಯಾಕ್ ಗೆಲಾ.


ಮಾಜ್ಯಾ ವಾಂಗ್ಡಾ ಎಕುಚ್ ವಿಶ್ವಾಸಾತ್ ಹೊತ್ತ್ಯಾ, ಮಾಜ್ಯಾ ಖರ್‍ಯಾ ಲೆಕಾ ಸರ್ಕ್ಯಾ ತಿತಾಕ್ ಲಿವ್ತಲೆ. ದೆವ್ ಬಾಬಾ ಅನಿ ಅಮ್ಚೊ ಸುಟ್ಕಾ ದಿನಾರೊ ಕ್ರಿಸ್ತ್ ಜೆಜು ತುಕಾ ಕುರ್ಪಾ ಅನಿ ಶಾಂತಿ ದಿಂವ್ದಿತ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು