ಗಲಾತ್ಯದವರಿಗೆ 2:5 - ದೆವಾಚಿ ಖರಿ ಖಬರ್5 ಖರೆ ಖರ್ಯಾ ಬರ್‍ಯಾ ಖಬ್ರಿಚೆ ಶಿಕಾಪ್ ತುಮ್ಚ್ಯಾ ಮದ್ದಿ ಘಟ್ಟ್ ರ್‍ಹಾಯ್ ಸಾರ್ಕೆ ಕರುಕ್ ಸಾಟ್ನಿ ಹ್ಯಾ ಮಾನ್ಸಾಕ್ನಿ ಅಮಿ ಎಕ್ ಉಲ್ಲೊಸೊ ಎಳ್ ಸೈತ್ ಸೊಡುಕ್ನಾವ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರ ಅಧೀನಕ್ಕೆ ಒಂದು ಗಳಿಗೆಯೂ ಒಳಪಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆದರೆ ನಾವು ಅವರಿಗೆ ಕ್ಷಣಮಾತ್ರವೂ ಬಿಟ್ಟುಕೊಡಲಿಲ್ಲ. ಹೀಗೆ ನಿಮಗೋಸ್ಕರ ಶುಭಸಂದೇಶದ ಸತ್ಯಾರ್ಥವನ್ನು ಸುಭದ್ರವಾಗಿ ಇರಿಸಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಸುವಾರ್ತೆಯ ಸತ್ಯಾರ್ಥವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ವಶವಾಗುವದಕ್ಕೆ ಒಂದು ಗಳಿಗೆ ಹೊತ್ತಾದರೂ ಸಮ್ಮತಿಪಡಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆದರೆ ಆ ಸುಳ್ಳುಸಹೋದರರು ಬಯಸಿದ ಯಾವುದಕ್ಕೂ ನಾವು ಒಂದು ಕ್ಷಣವಾದರೂ ಒಪ್ಪಿಗೆ ಕೊಡಲಿಲ್ಲ. ಸುವಾರ್ತೆಯ ಸತ್ಯವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂಬುದೇ ನಮ್ಮ ಅಪೇಕ್ಷೆಯಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಸುವಾರ್ತೆಯ ಸತ್ಯವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ಕ್ಷಣಮಾತ್ರವೂ ಬಿಟ್ಟುಕೊಡಲು ಒಪ್ಪಲಿಲ್ಲ. ಅಧ್ಯಾಯವನ್ನು ನೋಡಿ |
ಖರೆ ಬರ್‍ಯಾ ಖಬ್ರಿಚ್ಯಾ ಖರ್‍ಯಾಚ್ಯಾ ಪರ್‍ಕಾರ್ ತೆನಿ ನಿಟ್ಟ್ ಚಲಿನಾ ಹೊಲ್ಯಾತ್ ಮನುನ್ ಮಾಕಾ ದಿಸಲ್ಲ್ಯಾ ತನ್ನಾ ಸಗ್ಳ್ಯಾಂಚ್ಯಾ ಇದ್ರಾಕ್ ಪೆದ್ರುಕ್ ಮಿಯಾ; “ತಿಯಾ ಜಲ್ಮಾನ್ ಜುದೆವ್ ಹೊವ್ನ್, ಜುದೆವಾಂಚ್ಯಾ ಸಾರ್ಕೆ ಚಲಿನೆ, ಜುದೆವ್ ನ್ಹಯ್ ಅಸಲ್ಲ್ಯಾಂಚ್ಯಾ ಸಾರ್ಕೆ ಚಲ್ತೆ. ತಸೆ ಹೊಲ್ಯಾರ್ ತಿಯಾ ಜುದೆವ್ ನ್ಹಯ್ ಹೊತ್ತ್ಯಾಕ್ನಿ ಜುದೆವಾಂಚ್ಯಾ ಸಾರ್ಕೆ ಚಲುಕ್ ಜಬರ್ದಸ್ತಿ ಕಶ್ಯಾಕ್ ಕರ್ತೆ?”
ಪಾವ್ಲುನ್ ಅನಿ ಬಾರ್ನಾಬಾಸಾನ್ ಹ್ಯಾ ಶಿಕಾಪಾಕ್ನಿ ಅಪ್ಲೊ ವಿರೊದ್ ದಾಕ್ವುನ್ ತೆಂಚ್ಯಾ ವಾಂಗ್ಡಾ ವಾದ್ ಕರ್‍ಲ್ಯಾನಿ, ಹ್ಯಾ ನಮುನ್ಯಾಚ್ಯಾ ವಿಶಯಾತ್ ಅಪೊಸ್ತಲಾಂಚ್ಯಾ ವಾಂಗ್ಡಾ ಅನಿ ಪುರ್ವಜ್ ಲೊಕಾಂಚ್ಯಾ ವಾಂಗ್ಡಾ ಚರ್ಚಾ ಕರುಕ್ ಸಾಟ್ನಿ ಪಾವ್ಲುಕ್ ಅನಿ ಬಾರ್ನಾಬಾಸಾಕ್ ಹುರಲ್ಯಾ ಉಲ್ಲ್ಯಾ ಲೊಕಾಂಚ್ಯಾ ವಾಂಗ್ಡಾ ಜೆರುಜಲೆಮಾಕ್ ಧಾಡುಚೆ ಮನುನ್ ತಾಂಡ್ಯಾಚ್ಯಾ ಲೊಕಾನಿ ಚಿಂತ್ಲ್ಯಾನಿ.