ಗಲಾತ್ಯದವರಿಗೆ 2:7 - ದೆವಾಚಿ ಖರಿ ಖಬರ್7 ತೆಚ್ಯಾ ಬದ್ಲಾಕ್ ಕಶೆ ಸುನ್ನತ್ ಕರಲ್ಲ್ಯಾಕ್ನಿ ಬರಿ ಖಬರ್ ಪರ್ಗಟ್ ಕರ್‍ತಲೆ ಕಾಮ್ ಪೆದ್ರುಕ್ ಗಾವ್ಲಾ, ತಸೆಚ್ ಸುನ್ನತ್ ಕರಿನಸಲ್ಲ್ಯಾಕ್ನಿ ಬರಿ ಖಬರ್ ಪರ್ಗಟ್ ಕರ್‍ತಲಿ ಕಾಮ್ ಮಾಕಾ ಗಾವ್ಲಾ ಮನುನ್ ತೆನಿ ಸಗ್ಳ್ಯಾನಿ ಒಪ್ಪುನ್ ಘೆಟ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆದರೆ ಸುನ್ನತಿಯಾದವರಿಗೆ ಸುವಾರ್ತೆಯನ್ನು ಸಾರುವ ಕೆಲಸವು ಹೇಗೆ ಪೇತ್ರನಿಗೆ ಕೊಡಲ್ಪಟ್ಟಿತೋ, ಹಾಗೆಯೇ ಅನ್ಯಜನರಿಗೆ ಅದನ್ನು ಸಾರುವ ಕಾರ್ಯವನ್ನು ನನಗೆ ಕೊಡಲ್ಪಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಬದಲಾಗಿ, ಯೆಹೂದ್ಯರಿಗೆ ಶುಭಸಂದೇಶವನ್ನು ಸಾರುವ ಸೇವೆಯನ್ನು ಪೇತ್ರನಿಗೆ ವಹಿಸಿಕೊಟ್ಟಂತೆಯೇ ಯೆಹೂದ್ಯರಲ್ಲದವರಿಗೆ ಶುಭಸಂದೇಶವನ್ನು ಸಾರುವ ಸೇವಾಕಾರ್ಯವನ್ನು ದೇವರು ನನಗೆ ವಹಿಸಿಕೊಟ್ಟಿದ್ದಾರೆ ಎಂಬುದನ್ನು ಆ ಗಣ್ಯವ್ಯಕ್ತಿಗಳು ಒಪ್ಪಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಸುನ್ನತಿಯಾದವರಲ್ಲಿ ಅಪೊಸ್ತಲತನವನ್ನು ನಡಿಸುವದಕ್ಕೋಸ್ಕರ ಪೇತ್ರನನ್ನು ಪ್ರೇರಿಸಿದಾತನು ಅನ್ಯಜನರಲ್ಲಿ ಅದನ್ನು ನಡಿಸುವದಕ್ಕೆ ನನ್ನನ್ನೂ ಪ್ರೇರಿಸಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆದರೆ ಪೇತ್ರನಂತೆ ನನಗೂ ದೇವರು ವಿಶೇಷವಾದ ಕೆಲಸವನ್ನು ಕೊಟ್ಟಿದ್ದಾನೆಂಬುದನ್ನು ಈ ನಾಯಕರು ತಿಳಿದುಕೊಂಡರು. ಯೆಹೂದ್ಯರಿಗೆ ಸುವಾರ್ತೆಯನ್ನು ತಿಳಿಸಬೇಕೆಂಬ ಕೆಲಸವನ್ನು ದೇವರು ಪೇತ್ರನಿಗೆ ಕೊಟ್ಟನು. ಆದರೆ ಯೆಹೂದ್ಯರಲ್ಲದವರಿಗೆ ಸುವಾರ್ತೆಯನ್ನು ತಿಳಿಸಬೇಕೆಂಬ ಕೆಲಸವನ್ನು ದೇವರು ನನಗೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅದಕ್ಕೆ ಬದಲಾಗಿ, ಯೆಹೂದ್ಯರಿಗೆ ಸುವಾರ್ತೆ ಸಾರುವುದು ಪೇತ್ರನಿಗೆ ಒಪ್ಪಿಸಿಕೊಟ್ಟಂತೆಯೇ, ಯೆಹೂದ್ಯರಲ್ಲದವರಿಗೆ ಸುವಾರ್ತೆ ಸಾರುವುದು ನನಗೆ ಒಪ್ಪಿಸಲಾಯಿತು ಎಂಬುದನ್ನು ಸಭೆಯ ನಾಯಕರು ಸಹ ಗ್ರಹಿಸಿಕೊಂಡರು. ಅಧ್ಯಾಯವನ್ನು ನೋಡಿ |
ತನ್ನಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚೆ ಖಾಂಬೆ ಸಾರ್ಕೆ ಹೊವ್ನ್ ಹೊತ್ತ್ಯಾ ಜಾಕೊಬಾನ್ ಪೆದ್ರುನ್ ಅನಿ ಜುವಾಂವಾನ್, ದೆವಾಕ್ನಾಚ್ ಮಾಕಾ ಗಾವಲ್ಲೆ; ಹೆ ಎಕ್ ವಿಶೆಸ್ ಭೊಮಾನ್ ಮನುನ್ ವಳ್ಕುನ್, ಮಾಕಾ ಅನಿ ಬಾರ್ನಾಬಾಸಾಕ್ ಅಪ್ನಾಚೆ ವಾಂಗ್ಡಿ ಮನುನ್ ಘೆಟ್ಲ್ಯಾನಿ , ಅನಿ ಅಮ್ಕಾ ಎಕಾಮೆಕಾಕ್ ಒಪ್ಕಿ ಹಾಯ್ ಮನುನ್ ದಾಕ್ವುಸಾಟ್ನಿ ಅಮಿ ಎಕಾಮೆಕಾಚೆ ಹಾತ್ ಮಿಳ್ವುಲಾವ್, ಮಿಯಾ ಅನಿ ಬಾರ್ನಾಬಾಸ್ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಮದ್ದಿ, ಅನಿ ತೆನಿ ಜುದೆವ್ ಲೊಕಾಂಚ್ಯಾ ಮದ್ದಿ ಜಾವ್ಕ್ ಮನುನ್ ನಿರ್ಧಾರ್ ಕರ್ಲ್ಯಾಂವ್.
ಹೊಲ್ಯಾರ್ ಜುದೆವಾಂಚ್ಯಾ ಲೊಕಾನಿ ಪಾವ್ಲುಚಿ ಶಿಕಾಪಾ ಸಗ್ಳಿ ತಿರಸ್ಕಾರ್ ಕರ್‍ಲ್ಯಾನಿ, ಅನಿ ಗಾಳಿಯಾ ದಿಲ್ಯಾನಿ, ತೆಚಾ ಸಾಟ್ನಿ ಪಾವ್ಲುನ್ ಅಪ್ನಾಚಿ ಫಾಳಿಯಾಂಚಿ ಧುಳ್ ಝಾಡ್ಸುನ್ ಜುದೆವಾಂಚ್ಯಾ ಲೊಕಾಕ್ನಿ “ತುಮ್ಚೊ ನಾಸ್ ಹೊವ್ಕ್ ಮಿಯಾ ಜವಾಬ್ದಾರಿ ನ್ಹಯ್ ತುಮಿಚ್ ಕಾರನ್ ಹೆಜಾ ಮಾನಾ ಮಿಯಾ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಜಗ್ಗೊಳ್ ಜಾತಾ!” ಮನುನ್ ಸಾಂಗ್ಲ್ಯಾನ್.
ಖರೆ ಬರ್‍ಯಾ ಖಬ್ರಿಚ್ಯಾ ಖರ್‍ಯಾಚ್ಯಾ ಪರ್‍ಕಾರ್ ತೆನಿ ನಿಟ್ಟ್ ಚಲಿನಾ ಹೊಲ್ಯಾತ್ ಮನುನ್ ಮಾಕಾ ದಿಸಲ್ಲ್ಯಾ ತನ್ನಾ ಸಗ್ಳ್ಯಾಂಚ್ಯಾ ಇದ್ರಾಕ್ ಪೆದ್ರುಕ್ ಮಿಯಾ; “ತಿಯಾ ಜಲ್ಮಾನ್ ಜುದೆವ್ ಹೊವ್ನ್, ಜುದೆವಾಂಚ್ಯಾ ಸಾರ್ಕೆ ಚಲಿನೆ, ಜುದೆವ್ ನ್ಹಯ್ ಅಸಲ್ಲ್ಯಾಂಚ್ಯಾ ಸಾರ್ಕೆ ಚಲ್ತೆ. ತಸೆ ಹೊಲ್ಯಾರ್ ತಿಯಾ ಜುದೆವ್ ನ್ಹಯ್ ಹೊತ್ತ್ಯಾಕ್ನಿ ಜುದೆವಾಂಚ್ಯಾ ಸಾರ್ಕೆ ಚಲುಕ್ ಜಬರ್ದಸ್ತಿ ಕಶ್ಯಾಕ್ ಕರ್ತೆ?”