ಗಲಾತ್ಯದವರಿಗೆ 2:8 - ದೆವಾಚಿ ಖರಿ ಖಬರ್8 ಕಶ್ಯಾಕ್ ಮಟ್ಲ್ಯಾರ್ ಸುನ್ನತ್ ಕರಲ್ಲ್ಯಾಂಚೊ ಅಪೊಸ್ತಲ್ ಹೊವ್ಕ್ ಪೆದ್ರುಕ್ ಎಚುನ್ ಕಾಡಲ್ಲ್ಯಾನುಚ್; ಜುದೆವ್ ನ್ಹಯ್ ಹೊತ್ತ್ಯಾಂಚೊ ಅಪೊಸ್ತಲ್ ಹೊವ್ಕ್ ಮನುನ್ ಮಾಕಾಬಿ ಎಚುನ್ ಕಾಡ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಸುನ್ನತಿಯಾದವರಲ್ಲಿ ಅಪೊಸ್ತಲತನವನ್ನು ನಡೆಸುವುದಕ್ಕೋಸ್ಕರ ಪೇತ್ರನಿಗೆ ವಹಿಸಿಕೊಟ್ಟಂಥ ದೇವರು, ಸುನ್ನತಿಯಿಲ್ಲದವರಲ್ಲಿ ಅದನ್ನು ನಡೆಸುವುದಕ್ಕಾಗಿ ನನಗೆ ವಹಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಹೌದು, ಯೆಹೂದ್ಯರಿಗೆ ಪ್ರೇಷಿತನಾಗುವಂತೆ ಪೇತ್ರನನ್ನು ಪ್ರೇರೇಪಿಸಿದ ದೇವರು, ಯೆಹೂದ್ಯರಲ್ಲದವರಿಗೆ ಪ್ರೇಷಿತನಾಗಲು ನನ್ನನ್ನು ಪ್ರೇರೇಪಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಸುನ್ನತಿಯಾದವರಿಗೆ ಸುವಾರ್ತೆಯನ್ನು ಸಾರುವ ಕೆಲಸವು ಹೇಗೆ ಪೇತ್ರನಿಗೆ ಕೊಡಲ್ಪಟ್ಟಿತೋ ಹಾಗೆಯೇ ಸುನ್ನತಿಯಿಲ್ಲದವರಿಗೆ ಅದನ್ನು ಸಾರುವ ಕೆಲಸವು ನನಗೆ ಕೊಟ್ಟಿರುವದನ್ನು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯೆಹೂದ್ಯರಿಗೆ ಅಪೊಸ್ತಲನಾಗಿ ಕೆಲಸ ಮಾಡಲು ದೇವರು ಪೇತ್ರನಿಗೆ ವಹಿಸಿಕೊಟ್ಟಂತೆಯೇ ಯೆಹೂದ್ಯರಲ್ಲದವರಿಗೆ ಅಪೊಸ್ತಲನಾಗಿ ಕೆಲಸ ಮಾಡಲು ನನಗೂ ವಹಿಸಿ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಏಕೆಂದರೆ, ಯೆಹೂದ್ಯರಿಗೆ ಅಪೊಸ್ತಲನಾಗಿರುವ ಪೇತ್ರನಲ್ಲಿ ಕಾರ್ಯಮಾಡಿದ ದೇವರೇ, ಯೆಹೂದ್ಯರಲ್ಲದವರಿಗೆ ನಾನು ಅಪೊಸ್ತಲನಾಗಿರಲು ನನ್ನಲ್ಲಿ ಕಾರ್ಯಮಾಡಿದರು. ಅಧ್ಯಾಯವನ್ನು ನೋಡಿ |