ಗಲಾತ್ಯದವರಿಗೆ 3:1 - ದೆವಾಚಿ ಖರಿ ಖಬರ್1 ಅರೆ ಬುದ್ದ್ ನತ್ತ್ಯಾ ಗಾಲಾತ್‌ಕಾರಾನು!, ತುಮ್ಕಾ ಕೊನ್ ಪಸ್ವುಲೆ? ಕುರ್ಸಾರ್ ಮಾರಲ್ಲ್ಯಾ ಜೆಜು ಕ್ರಿಸ್ತಾಚ್ಯಾ ವಿಶಯಾತ್ ತುಮ್ಚ್ಯಾ ಡೊಳ್ಯಾಚ್ಯಾ ಇದ್ರಾಕ್ ಬರೆ ಕರುನ್ ಸೊಡ್ಸುನ್ ಥವಲ್ಲೆ ಹಾಯ್! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಎಲೈ ಬುದ್ಧಿಹೀನರಾದ ಗಲಾತ್ಯದವರೇ! ನಿಮ್ಮನ್ನು ಮರುಳುಗೊಳಿಸಿದವರು ಯಾರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿಯೇ ವರ್ಣಿಸಲ್ಪಟ್ಟನಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಎಲೈ ಮತಿಗೆಟ್ಟ ಗಲಾತಿಯರೇ, ನಿಮ್ಮನ್ನು ಮರುಳುಗೊಳಿಸಿದವರು ಯಾರು? ಯೇಸುಕ್ರಿಸ್ತರು ಶಿಲುಬೆಯ ಮೇಲೆ ಪ್ರಾಣಾರ್ಪಣೆ ಮಾಡಿದ್ದನ್ನು ನಿಮ್ಮ ಕಣ್ಣೆದುರಿಗೇ ಚಿತ್ರಿತಗೊಳಿಸಲಿಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಎಲೈ ಬುದ್ಧಿಯಿಲ್ಲದ ಗಲಾತ್ಯದವರೇ, ಯಾರು ನಿಮ್ಮನ್ನು ಮರುಳುಗೊಳಿಸಿದರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿ ವರ್ಣಿಸಲ್ಪಟ್ಟನಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೇಸು ಕ್ರಿಸ್ತನು ಶಿಲುಬೆಯ ಮೇಲೆ ಮರಣ ಹೊಂದಿದ್ದರ ಬಗ್ಗೆ ಗಲಾತ್ಯದಲ್ಲಿರುವ ನಿಮಗೆ ಬಹು ಸ್ಪಷ್ಟವಾಗಿ ತಿಳಿಸಲಾಯಿತು. ಆದರೆ ನೀವು ಬಹು ಬುದ್ಧಿಹೀನರಾಗಿದ್ದೀರಿ. ನಿಮ್ಮನ್ನು ಮೋಸಗೊಳಿಸಲು ಬೇರೊಬ್ಬನಿಗೆ ಅವಕಾಶ ಮಾಡಿಕೊಟ್ಟಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಬುದ್ಧಿಯಿಲ್ಲದ ಗಲಾತ್ಯದವರೇ, ನಿಮಗೆ ಮಾಟಮಾಡಿಸಿದವರು ಯಾರು? ಯೇಸು ಕ್ರಿಸ್ತರು ಶಿಲುಬೆಗೆ ಹಾಕಿಸಿಕೊಂಡದ್ದನ್ನು ನಾನು ನಿಮ್ಮ ಕಣ್ಣೆದುರಿನಲ್ಲಿಯೇ ಚಿತ್ರೀಕರಿಸಲಿಲ್ಲವೆ? ಅಧ್ಯಾಯವನ್ನು ನೋಡಿ |
ಖರೆ ಎಕ್ ವಿಶಯ್ ಮಿಯಾ ತುಜ್ಯಾ ವಿಶಯಾತ್ ಸಾಂಗ್ತಲೆ ಹಾಯ್. ಜೆಜೆಬೆಲ್ ಮನ್ತಲ್ಯಾ ಬಾಯ್ಕೊಮನ್ಸಿಕ್ ತುಮಿ ಸೊಸುನ್ ಘೆವ್ನ್ ಹಾಸಿ. ತಿ ಅಪ್ನಾಕುಚ್ ದೆವಾಕ್ನಾ ಧಾಡುನ್ ದಿಲ್ಲಿ ಪ್ರವಾದಿನ್ ಮನುನ್ ಘೆತಾ. ಅಪ್ನಾಚ್ಯಾ ಶಿಕಾಪಾಂಚ್ಯಾ ವೈನಾ ತಿ ಮಾಜ್ಯಾ ಸೆವಕಾಕ್ನಿ ಆಂಗಾಚ್ಯಾ ಸಮಂದಾಚ್ಯಾ ವಿಶಯಾತ್ ಚುಕ್ ವಾಟೆಕ್ ನ್ಹೆತಾ ಅನಿ ಮುರ್ತಿಯಾಕ್ನಿ ಭೆಟ್ವಲ್ಲೆ ತೆನಿ ಖಾಯ್ ಸರ್ಕೆ ಕರ್ತಾ.
ಖರೆ ಬರ್‍ಯಾ ಖಬ್ರಿಚ್ಯಾ ಖರ್‍ಯಾಚ್ಯಾ ಪರ್‍ಕಾರ್ ತೆನಿ ನಿಟ್ಟ್ ಚಲಿನಾ ಹೊಲ್ಯಾತ್ ಮನುನ್ ಮಾಕಾ ದಿಸಲ್ಲ್ಯಾ ತನ್ನಾ ಸಗ್ಳ್ಯಾಂಚ್ಯಾ ಇದ್ರಾಕ್ ಪೆದ್ರುಕ್ ಮಿಯಾ; “ತಿಯಾ ಜಲ್ಮಾನ್ ಜುದೆವ್ ಹೊವ್ನ್, ಜುದೆವಾಂಚ್ಯಾ ಸಾರ್ಕೆ ಚಲಿನೆ, ಜುದೆವ್ ನ್ಹಯ್ ಅಸಲ್ಲ್ಯಾಂಚ್ಯಾ ಸಾರ್ಕೆ ಚಲ್ತೆ. ತಸೆ ಹೊಲ್ಯಾರ್ ತಿಯಾ ಜುದೆವ್ ನ್ಹಯ್ ಹೊತ್ತ್ಯಾಕ್ನಿ ಜುದೆವಾಂಚ್ಯಾ ಸಾರ್ಕೆ ಚಲುಕ್ ಜಬರ್ದಸ್ತಿ ಕಶ್ಯಾಕ್ ಕರ್ತೆ?”