ಗಲಾತ್ಯದವರಿಗೆ 3:14 - ದೆವಾಚಿ ಖರಿ ಖಬರ್14 ದೆವಾನ್ ಅಬ್ರಾಹಾಮಾಕ್ ಗೊಸ್ಟ್ ದಿವ್ನ್ ದಿಲ್ಲೊ ಆಶಿರ್ವಾದ್ ಕ್ರಿಸ್ತ್ ಜೆಜುಚ್ಯಾ ವೈನಾ ಜುದೆವ್ ನ್ಹಯ್ ಹೊತ್ತ್ಯಾಕ್ನಿಬಿ ದಿವ್ನ್ ಹೊವ್ಚೆ, ಅನಿ ವಿಶ್ವಾಸಾಚ್ಯಾ ವೈನಾ ಅಮಿ ದೆವಾನ್ ಗೊಸ್ಟ್ ದಿಲ್ಲೊ ಆತ್ಮೊ ಘೆವ್ಚೆ ಮನುನ್ ಕ್ರಿಸ್ತಾನ್ ಅಸೆ ಕರ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅಬ್ರಹಾಮನಿಗೆ ಉಂಟಾದ ಆಶೀರ್ವಾದವು, ಕ್ರಿಸ್ತ ಯೇಸುವಿನಲ್ಲಿ ಅನ್ಯಜನರಿಗೆಲ್ಲ ಸಿಗುವಂತೆಯೂ ಮತ್ತು ದೇವರು ವಾಗ್ದಾನ ಮಾಡಿದ ಪರಿಶುದ್ಧಾತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತೆಯೂ, ತನ್ನ ಮರಣದ ಮೂಲಕ ಕ್ರಿಸ್ತನು ನಮ್ಮನ್ನು ಕೊಂಡುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಇದರಿಂದಾಗಿ ಅಬ್ರಹಾಮನಿಗೆ ದೊರಕಿದ ಸೌಭಾಗ್ಯ, ಕ್ರಿಸ್ತಯೇಸುವಿನ ಮುಖಾಂತರ ಅನ್ಯಧರ್ಮೀಯರಿಗೂ ದೊರಕುವಂತಾಯಿತು; ವಿಶ್ವಾಸದ ಮೂಲಕವಾಗಿ, ದೇವರು ವಾಗ್ದಾನ ಮಾಡಿದ ಪವಿತ್ರಾತ್ಮ ನಮಗೂ ದೊರಕುವಂತಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಕ್ರಿಸ್ತನು ನಮ್ಮ ನಿವಿುತ್ತ ಶಾಪವಾಗಿ ಧರ್ಮಶಾಸ್ತ್ರದಲ್ಲಿ ಹೇಳಿರುವ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಶಾಸ್ತ್ರದಲ್ಲಿ ಬರೆದದೆಯಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಎಲ್ಲಾ ಜನರಿಗೆ ದೇವರ ಆಶೀರ್ವಾದವು ದೊರೆಯಲೆಂದು ಕ್ರಿಸ್ತನು ಹೀಗೆ ಮಾಡಿದನು. ಈ ಆಶೀರ್ವಾದವನ್ನು ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ್ದನು. ಈ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಬರುತ್ತದೆ. ದೇವರು ವಾಗ್ದಾನ ಮಾಡಿದ ಪವಿತ್ರಾತ್ಮನನ್ನು ನಾವು ಹೊಂದಿಕೊಳ್ಳಲೆಂದು ಯೇಸು ಮರಣಹೊಂದಿದನು. ನಂಬಿಕೆಯಿಡುವುದರ ಮೂಲಕ ನಾವು ಈ ವಾಗ್ದಾನವನ್ನು ಪಡೆದುಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅಬ್ರಹಾಮನ ಆಶೀರ್ವಾದವು ಕ್ರಿಸ್ತ ಯೇಸುವಿನ ಮೂಲಕ ಯೆಹೂದ್ಯರಲ್ಲದವರಿಗೆ ಉಂಟಾಗಿ, ನಂಬಿಕೆಯ ಮೂಲಕ ವಾಗ್ದಾನದ ಪವಿತ್ರಾತ್ಮರನ್ನು ನಾವು ಪಡೆದುಕೊಳ್ಳುವುದಕ್ಕಾಗಿಯೇ ದೇವರು ನಮ್ಮನ್ನು ವಿಮೋಚಿಸಿದರು. ಅಧ್ಯಾಯವನ್ನು ನೋಡಿ |