Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 3:18 - ದೆವಾಚಿ ಖರಿ ಖಬರ್

18 ಕಶ್ಯಾಕ್ ಮಟ್ಲ್ಯಾರ್ ದೆವಾಚೆ ದೆನೆ ಖಾಯ್ದ್ಯಾಚ್ಯಾ ವರ್‍ತಿ ಹೊಂದುನ್ ಹಾಯ್ ಹೊಲ್ಯಾರ್, ತೆ ತೆಚ್ಯಾ ವರ್‍ತಿ ಹೊಂದುನ್ ನಾ ಮನುನ್ ಹೊಲೆ, ಖರೆ ದೆವಾನ್ ಅಬ್ರಾಹಾಮಾಕ್ ಅಪ್ನಾಚ್ಯಾ ಗೊಸ್ಟಿಕ್ ಲಾಗುನ್ ತೆ ದೆನೆ ದಿಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅಬ್ರಹಾಮನಿಗೆ ಸಿಕ್ಕ ಆ ಬಾಧ್ಯತೆ ಮೋಶೆಯ ಧರ್ಮಶಾಸ್ತ್ರದ ಮೇಲೆ ಆಧಾರಗೊಂಡಿರುವುದಾದರೆ, ವಾಗ್ದಾನದ ಮೇಲೆ ಆಧಾರವಾಗಲು ಸಾಧ್ಯವಾಗುತ್ತಿರಲಿಲ್ಲ. ಆದರೆ ದೇವರು ಅಬ್ರಹಾಮನಿಗೆ ಕೊಟ್ಟ ಬಾಧ್ಯತೆಯನ್ನು ವಾಗ್ದಾನದ ಮೂಲಕವಾಗಿಯೇ ದಯಪಾಲಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ದೇವರು ನಮಗೆ ಹಕ್ಕುಬಾಧ್ಯತೆಯಾಗಿ ಕೊಡುವುದು ಧರ್ಮಶಾಸ್ತ್ರದಿಂದ ಲಭಿಸುವುದಾದರೆ ಅದು ಇನ್ನು ದೇವವಾಗ್ದಾನದಿಂದ ಲಭಿಸದು ಎಂದಂತಾಯಿತು. ಆದರೆ ದೇವರು ಅದನ್ನು ಅಬ್ರಹಾಮನಿಗೆ ದಯಪಾಲಿಸಿದ್ದು ವಾಗ್ದಾನದ ಮೂಲಕವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆ ಬಾಧ್ಯತೆಯು ಕರ್ಮಮಾರ್ಗದಿಂದ ದೊರೆಯುವದಾದರೆ ಅದು ಇನ್ನು ವಾಗ್ದಾನದಿಂದ ದೊರೆಯುವದಲ್ಲವೆಂದಾಯಿತು; ಆದರೆ ದೇವರು ಅದನ್ನು ಅಬ್ರಹಾಮನಿಗೆ ವಾಗ್ದಾನದ ಮೂಲಕವಾಗಿಯೇ ದಯಪಾಲಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ದೇವರು ವಾಗ್ದಾನ ಮಾಡಿದಂಥವುಗಳು ಧರ್ಮಶಾಸ್ತ್ರದ ಅನುಸರಣೆಯಿಂದ ದೊರೆಯುತ್ತವೆಯೇ? ಇಲ್ಲ! ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ನಾವು ಅವುಗಳನ್ನು ಪಡೆದುಕೊಳ್ಳಬಹುದಾಗಿದ್ದರೆ ಅವುಗಳನ್ನು ನಮಗೆ ಕೊಡುವಂಥದ್ದು ದೇವರ ವಾಗ್ದಾನವಲ್ಲ. ಆದರೆ ದೇವರು ತಾನು ಮಾಡಿದ ವಾಗ್ದಾನದ ಮೂಲಕ ತನ್ನ ಆಶೀರ್ವಾದಗಳನ್ನು ಅಬ್ರಹಾಮನಿಗೆ ಉಚಿತವಾಗಿ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಏಕೆಂದರೆ ಆ ಬಾಧ್ಯತೆಯು ನಿಯಮದ ಪ್ರಕಾರವಾಗಿದ್ದರೆ, ಅದು ಇನ್ನು ವಾಗ್ದಾನದ ಮೇಲೆ ಆಧಾರವಾದದ್ದಲ್ಲ. ಆದರೆ ದೇವರು ತಮ್ಮ ಕೃಪೆಯಿಂದ ಅಬ್ರಹಾಮನಿಗೆ ವಾಗ್ದಾನದ ಮೂಲಕವೇ ಆ ಬಾಧ್ಯತೆಯನ್ನು ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 3:18
14 ತಿಳಿವುಗಳ ಹೋಲಿಕೆ  

ದೆವಾಚಿ ಕುರ್ಪಾ ನಕ್ಕೊ ಮನುಕ್ ಮಿಯಾ ತಯಾರ್ ನಾ, ಕಶ್ಯಾಕ್ ಮಟ್ಲ್ಯಾರ್ ಖಾಯ್ದ್ಯಾಚ್ಯಾ ವೈನಾ ಮಾನುಸ್ ನಿತಿವಂತ್ ಹೊತಾ ಹೊಲ್ಯಾರ್, ಕ್ರಿಸ್ತ್ ಮರಲ್ಲೆ ಕಾಯ್ಬಿ ಫಾಯ್ದ್ಯಾಚೆ ನ್ಹಯ್ ಮನುನ್ ಹೊಲೆ.


ತುಮಿ ಕ್ರಿಸ್ತಾಚಿ ಲೊಕಾ ಹೊಯ್ ಹೊಲ್ಯಾಸಿ ಹೊಲ್ಯಾರ್, ತುಮಿ ಅಬ್ರಾಹಾಮಾಚಿ ಪಿಳ್ಗಿ ಅನಿ ದೆವಾನ್ ಜೆ ಕಾಯ್ ಗೊಸ್ಟ್ ದಿಲ್ಯಾನಾಯ್ ತೆಚೆ ತುಮಿಬಿ ವಾರಿಸ್ದಾರ್ ಹೊತ್ಯಾಶಿ.


ಅಮಿ ತೆಚಿ ಪೊರಾ ಹೊಯ್ ಹೊಲ್ಯಾರ್, ತೆನಿ ಅಪ್ನಾಚ್ಯಾ ಲೊಕಾಕ್ನಿ ಮನುನ್ ಥವಲ್ಲ್ಯಾ ಆಶಿರ್ವಾದಾಚ್ಯಾ ಆಸ್ತಿಚೆ ವಾರಿಸ್ದಾರಿಬಿ ಹೊತಾಂವ್, ಕಶ್ಯಾಕ್ ಮಟ್ಲ್ಯಾರ್ ಅಮಿ ಕ್ರಿಸ್ತಾಚ್ಯಾ ಕಸ್ಟಾತ್ನಿ ಭಾಗ್ ಘೆಟ್ಲಾಂವ್ ತರ್ ತೆಚ್ಯಾ ಮಹಿಮೆತ್‍ಬಿ ಭಾಗ್ ಘೆತಾಂವ್.


ಕಶ್ಯಾಕ್ ಮಟ್ಲ್ಯಾರ್ ತುಮಿ ಸಗ್ಳೆ ವಿಶ್ವಾಸಾಚ್ಯಾ ವೈನಾ ಕ್ರಿಸ್ತ್ ಜೆಜುಚ್ಯಾ ಎಕ್ವಟ್ಟಾತ್ ದೆವಾಚಿ ಪೊರಾ ಹೊಲ್ಯಾಸಿ.


ದೆವಾನ್ ಅಬ್ರಾಹಾಮಾಕ್ ಅನಿ ತೆಚ್ಯಾ ಪಿಳ್ಗಿಕ್ ಗೊಸ್ಟಿಯಾ ದಿಲ್ಯಾನ್, ಪವಿತ್ರ್ ಪುಸ್ತಕ್ ಪಿಳ್ಗಿಯಾಕ್ನಿ ಮನುನ್ ಸಾಂಗಿನಾ ತಸೆ ಮಟ್ಲ್ಯಾರ್ ಲೈ ಲೊಕಾ ಮನುನ್ ಹೊತಾ ಖರೆ ತೆ “ಪಿಳ್ಗಿಕ್” ಮನ್ತಾ, ಕಶ್ಯಾಕ್ ಮಟ್ಲ್ಯಾರ್ ತೊ ಎಕ್ಲ್ಯಾಕುಚ್ ದಾಕ್ವುತಾ, ತೊ ಎಕ್ಲೊ ಕೊನ್ ಮಟ್ಲ್ಯಾರ್ ಕ್ರಿಸ್ತ್.


ಖರೆ ಖಾಯ್ದ್ಯಾಕ್ನಿ ಅನಿ ವಿಶ್ವಾಸಾಕ್ ಕಾಯ್ಬಿ ಸಮಂದ್ ನಾ, ತೆಚ್ಯಾ ಬದ್ಲಾಕ್ ಪವಿತ್ರ್ ಪುಸ್ತಕ್ ಮನ್ತಾ, “ಜೆ ಕೊನ್ ಖಾಯ್ದ್ಯಾಕ್ ಪಾಜೆ ಹೊಲ್ಲೆ ಸಗ್ಳೆ ಕರ್‍ತಾ, ತೊ ಝಿತ್ತೊ ರ್‍ಹಾತಾ,”


ಜೆ ಕೊನ್ ಖಾಯ್ದ್ಯಾಕ್ನಿ ಖಾಯ್ಲ್ ಹೊವ್ನ್ ಚಲ್ತಲ್ಯಾ ವರ್‍ತಿ ಹೊಂದುನ್ ಹಾತ್, ತೆನಿ ಸರಾಪಾತ್ ಹಾತ್, ಕಶ್ಯಾಕ್ ಮಟ್ಲ್ಯಾರ್ ಪವಿತ್ರ್ ಪುಸ್ತಕ್ ಮನ್ತಾ “ಜೆ ಕೊನ್ ಪುಸ್ತಕಾತ್ ಲಿವಲ್ಲ್ಯಾ ಸಗ್ಳ್ಯಾ ಖಾಯ್ದ್ಯಾಕ್ನಿ ಕನ್ನಾಬಿ ಖಾಯ್ಲ್ ಹೊವ್ನ್ ಚಲಿನಸ್ತಾನಾ ರ್‍ಹಾತಾ, ತೊ ದೆವಾಚ್ಯಾ ಸರಾಪಾತ್ ರ್‍ಹಾತಾ!”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು