ಗಲಾತ್ಯದವರಿಗೆ 3:20 - ದೆವಾಚಿ ಖರಿ ಖಬರ್20 ಖರೆ ಎಕುಚ್ ಎಕ್ ಮಾನುಸ್ ರಾತಾನಾ ಮಧ್ಯಸ್ತಾಚಿ ಗರಜ್ ನತ್ತಿ; ದೆವ್ ಎಕ್ಲೊಚ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಒಂದೇ ಪಕ್ಷವಿದ್ದರೆ ಮಧ್ಯಸ್ಥನು ಬೇಕಿಲ್ಲ. ದೇವರಾದರೋ ಒಬ್ಬನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಒಂದೇ ಪಕ್ಷ ಇರುವಾಗ ಮಧ್ಯಸ್ಥನು ಬೇಕಿಲ್ಲ, ದೇವರಾದರೋ ಒಬ್ಬರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಒಂದೇ ಪಕ್ಷವಿದ್ದರೆ ಮಧ್ಯಸ್ಥನು ಬೇಕಿಲ್ಲ, ದೇವರಾದರೋ ಒಬ್ಬನೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಒಂದೇ ಪಕ್ಷವಿದ್ದರೆ ಮಧ್ಯಸ್ತನು ಬೇಕಿಲ್ಲ. ದೇವರು ಒಬ್ಬನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಒಂದು ಪಕ್ಷಕ್ಕಿಂತಲೂ ಹೆಚ್ಚಿನವನಾಗಿದ್ದರೆ ಮಾತ್ರ ಮಧ್ಯಸ್ಥನ ಅಗತ್ಯವಿರುವುದು; ದೇವರಾದರೋ ಒಬ್ಬರೇ. ಅಧ್ಯಾಯವನ್ನು ನೋಡಿ |
ತಿರ್ ಅನಿ ಸಿದೊನ್ ಮನ್ತಲ್ಯಾ ಶಾರಾಂತ್ಲಾ ಲೊಕಾಂಚೆರ್ ಹೆರೊದಾಕ್ ಲೈ ರಾಗ್ ಯೆಲ್ಲೊ, ತ್ಯಾ ಶಾರಾಂತ್ಲಿ ಲೊಕಾ ಹೆರೊದಾಕ್ ಲೆಕ್ ಭೆಟ್ವುಚೆ ಮನುನ್ ಗೊಳಾ ಹೊವ್ನ್ ಗೆಲಿ, ಅನಿ ಬ್ಲಾಸ್ತಾ ಮನ್ತಲ್ಯಾ ಹೆರೊದಾಚ್ಯಾ ವಯಕ್ತಿಕ್ ಸೆವಕಾಕ್ ಅಪ್ನಾಕ್ಡೆ ಕರುನ್ ಘೆಟ್ಲ್ಯಾನಿ, ತೆನಿ ಅಪ್ನಾಂಚ್ಯಾ ವಾಂಗ್ಡಾ ಹೆರೊದ್‍ರಾಜಾನ್ ಶಾಂತ್ಪಾನಾಚೊ ಕರಾರ್ ಕರುನ್ ಘೆವ್ಚೆ ಮನುನ್ ಸಾಂಗ್ಲ್ಯಾನಿ, ಕಶ್ಯಾಕ್ ಮಟ್ಲ್ಯಾರ್, ತೆಂಚ್ಯಾ ಗಾಂವಾಕ್ನಿ ಹೆರೊದಾಚ್ಯಾ ಗಾಂವಾಕ್ನಾಚ್ ಜೆವ್ನಾಕ್ ಪಾಜೆ ಹೊಲ್ಲೆ ಸಗ್ಳೆ ಯೆಯ್ ನ್ಹಯ್.