ಗಲಾತ್ಯದವರಿಗೆ 3:26 - ದೆವಾಚಿ ಖರಿ ಖಬರ್26 ಕಶ್ಯಾಕ್ ಮಟ್ಲ್ಯಾರ್ ತುಮಿ ಸಗ್ಳೆ ವಿಶ್ವಾಸಾಚ್ಯಾ ವೈನಾ ಕ್ರಿಸ್ತ್ ಜೆಜುಚ್ಯಾ ಎಕ್ವಟ್ಟಾತ್ ದೆವಾಚಿ ಪೊರಾ ಹೊಲ್ಯಾಸಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಹಾಗೆ ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಕ್ರಿಸ್ತಯೇಸುವಿನಲ್ಲಿ ಇಟ್ಟಿರುವ ವಿಶ್ವಾಸದ ಮೂಲಕ ನೀವೆಲ್ಲರೂ ದೇವರ ಮಕ್ಕಳಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಪುತ್ರರಾಗಿದ್ದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26-27 ನೀವೆಲ್ಲರೂ ಕ್ರಿಸ್ತನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿದ್ದರಿಂದ ಕ್ರಿಸ್ತನನ್ನೇ ಧರಿಸಿಕೊಂಡಿರಿ. ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವುದರ ಮೂಲಕ ನೀವೆಲ್ಲರೂ ದೇವರ ಮಕ್ಕಳಾಗಿದ್ದೀರೆಂಬುದನ್ನು ಇದು ತೋರಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ. ಅಧ್ಯಾಯವನ್ನು ನೋಡಿ |