ಗಲಾತ್ಯದವರಿಗೆ 3:27 - ದೆವಾಚಿ ಖರಿ ಖಬರ್27 ತುಮಿ ಜೆಜು ಕ್ರಿಸ್ತಾಚ್ಯಾ ಎಕ್ವಟ್ಟಾತ್ ಬಾಲ್ತಿಮ್ ಘೆಟ್ಲ್ಯಾಶಿ ಅನಿ ಅತ್ತಾ ತುಮಿ ಕ್ರಿಸ್ತಾಕುಚ್ ನೆಸ್ಲ್ಯಾಸಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಹೇಗೆಂದರೆ ಕ್ರಿಸ್ತನಲ್ಲಿ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತನನ್ನು ಧರಿಸಿಕೊಂಡಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಹೇಗೆಂದರೆ, ಕ್ರಿಸ್ತಯೇಸುವಿನಲ್ಲಿ ಒಂದಾಗುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತಂಬರರಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಹೇಗಂದರೆ ಕ್ರಿಸ್ತನಲ್ಲಿ ಸೇರುವದಕ್ಕೆ ದೀಕ್ಷಾಸ್ನಾನಮಾಡಿಸಿಕೊಂಡಿರುವ ನೀವೆಲ್ಲರು ಕ್ರಿಸ್ತನನ್ನು ಧರಿಸಿಕೊಂಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಹೇಗೆಂದರೆ, ಕ್ರಿಸ್ತ ಯೇಸುವಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತನನ್ನು ಧರಿಸಿಕೊಂಡಿರಿ. ಅಧ್ಯಾಯವನ್ನು ನೋಡಿ |