ಗಲಾತ್ಯದವರಿಗೆ 3:28 - ದೆವಾಚಿ ಖರಿ ಖಬರ್28 ಅಶೆ ರ್‍ಹಾತಾನಾ, ಜುದೆವ್ ಅನಿ ಗ್ರಿಕ್ ಅಸಲ್ಲ್ಯಾಂಚ್ಯಾ ಮದ್ದಿ ಗುಲಾಮ್ ಅನಿ ಸ್ವತಂತ್ರ್ ಅಸಲ್ಲ್ಯಾ ಮದ್ದಿ ಘೊವ್ಮಾನ್ಸಾ ಅನಿ ಬಾಯ್ಕೊಮಾನ್ಸಾಂಚ್ಯಾ ಮದ್ದಿ ಕಸ್ಲೊಬಿ ಬೆದ್ ನಾ ತುಮಿ ಸಗ್ಳೆ ಜಾನಾ ಕ್ರಿಸ್ತಾ ಜೆಜುಚ್ಯಾ ಎಕ್ವಟ್ಟಾತ್ ಎಕ್ ಹೊವ್ನ್ ಹಾಸಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ನೀವೆಲ್ಲರೂ ಕ್ರಿಸ್ತಯೇಸುವಿನಲ್ಲಿ ಒಂದಾಗಿದ್ದೀರಿ. ಎಂದೇ, ಇನ್ನು ಮೇಲೆ ಯೆಹೂದ್ಯ-ಯೆಹೂದ್ಯನಲ್ಲದವ, ದಾಸ-ದಣಿ, ಗಂಡು-ಹೆಣ್ಣು, ಎಂಬ ಭೇದವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ, ಆಳು ಒಡೆಯ ಎಂದೂ, ಗಂಡು ಹೆಣ್ಣು ಎಂದೂ ಭೇದವಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಈಗ ಕ್ರಿಸ್ತನಲ್ಲಿ ಯೆಹೂದ್ಯನು, ಗ್ರೀಕನು ಎಂಬ ವ್ಯತ್ಯಾಸವಿಲ್ಲ; ಸ್ವತಂತ್ರರು ಮತ್ತು ಗುಲಾಮರು ಎಂಬ ವ್ಯತ್ಯಾಸವಿಲ್ಲ; ಸ್ತ್ರೀಯರು ಮತ್ತು ಪುರುಷರು ಎಂಬ ವ್ಯತ್ಯಾಸವಿಲ್ಲ. ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ, ಯೆಹೂದ್ಯರು ಯೆಹೂದ್ಯರಲ್ಲದವರು ಎಂದೂ ದಾಸರು ಸ್ವತಂತ್ರರು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ. ಅಧ್ಯಾಯವನ್ನು ನೋಡಿ |