ಗಲಾತ್ಯದವರಿಗೆ 3:6 - ದೆವಾಚಿ ಖರಿ ಖಬರ್6 ಅಬ್ರಾಹಾಮಾನ್ ದೆವಾಚ್ಯಾ ವರ್ತಿ ವಿಶ್ವಾಸ್ ಕರ್‍ಲ್ಯಾನ್ ಅನಿ ತ್ಯಾ ವಿಶ್ವಾಸಾನುಚ್ ತೆಕಾ ನಿತಿವಂತ್ ಕರ್‍ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅಬ್ರಹಾಮನು “ದೇವರನ್ನು ನಂಬಿದನು, ಆ ನಂಬಿಕೆಯು ಅವನ ಪಾಲಿಗೆ ನೀತಿಯೆಂದು ಎಣಿಸಲ್ಪಟ್ಟಿತು” ಎಂಬುದಾಗಿ ಬರೆದಿದೆಯಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಪವಿತ್ರಗ್ರಂಥದಲ್ಲಿ ಬರೆದಿರುವಂತೆ: “ಅಬ್ರಹಾಮನು ದೇವರಲ್ಲಿ ವಿಶ್ವಾಸವಿಟ್ಟನು; ಈ ಕಾರಣ ದೇವರು ಆತನನ್ನು ತಮ್ಮ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿಸಿದರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅಬ್ರಹಾಮನು ದೇವರನ್ನು ನಂಬಿದನು, ಆ ನಂಬಿಕೆ ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು ಎಂಬದಾಗಿ ಬರೆದದೆಯಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಪವಿತ್ರ ಗ್ರಂಥವು ಅಬ್ರಹಾಮನ ವಿಷಯವಾಗಿಯೂ ಇದನ್ನೇ ಹೇಳುತ್ತದೆ. “ಅಬ್ರಹಾಮನು ದೇವರನ್ನು ನಂಬಿದನು. ದೇವರು ಅವನ ನಂಬಿಕೆಯನ್ನು ಪರಿಗಣಿಸಿದ್ದರಿಂದ ನೀತಿವಂತನೆಂಬ ನಿರ್ಣಯ ಅವನಿಗೆ ದೊರೆಯಿತು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಈ ರೀತಿಯಾಗಿ, “ಅಬ್ರಹಾಮನು ದೇವರನ್ನು ನಂಬಿದನು. ಆ ನಂಬಿಕೆಯು ಅದು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು.” ಅಧ್ಯಾಯವನ್ನು ನೋಡಿ |