ಗಲಾತ್ಯದವರಿಗೆ 3:9 - ದೆವಾಚಿ ಖರಿ ಖಬರ್
9 ಹ್ಯಾ ಕಾರನಾಸಾಟ್ನಿ,ಜೆ ಕೊನ್ ವಿಶ್ವಾಸ್ ಕರ್‍ತಾ ತೆಕಾ ವಿಶ್ವಾಸ್ ಥವಲ್ಲ್ಯಾ ಅಬ್ರಾಹಾಮಾಚ್ಯಾ ವಾಂಗ್ಡಾ ಆಶಿರ್ವಾದ್ ಗಾವ್ತಾ.
ಅಧ್ಯಾಯವನ್ನು ನೋಡಿ ನಕಲು ಮಾಡಿ
9 ಹೀಗಿರಲಾಗಿ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವವರು, ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಆಶೀರ್ವಾದವನ್ನು ಹೊಂದುವರು.
ಅಧ್ಯಾಯವನ್ನು ನೋಡಿ ನಕಲು ಮಾಡಿ
9 ಹೀಗಿರಲಾಗಿ, ವಿಶ್ವಾಸದಿಂದ ಬಾಳುವವರು ವಿಶ್ವಾಸಿಯಾದ ಅಬ್ರಹಾಮನು ಪಡೆದ ಸೌಭಾಗ್ಯವನ್ನೇ ಪಡೆಯುವರು.
ಅಧ್ಯಾಯವನ್ನು ನೋಡಿ ನಕಲು ಮಾಡಿ
9 ಹೀಗಿರಲಾಗಿ ನಂಬುವವರು ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಸೌಭಾಗ್ಯವನ್ನು ಹೊಂದುವರು.
ಅಧ್ಯಾಯವನ್ನು ನೋಡಿ ನಕಲು ಮಾಡಿ
9 ಅವನು ಇದನ್ನು ನಂಬಿದ್ದರಿಂದಲೇ ಆಶೀರ್ವಾದ ಹೊಂದಿದನು. ಇದೇ ನಿಯಮ ಇಂದಿಗೂ ಅನ್ವಯಿಸುತ್ತದೆ. ಅವನು ಆಶೀರ್ವಾದ ಹೊಂದಿದಂತೆಯೇ ನಂಬಿಕೆಯಿಡುವ ಜನರೆಲ್ಲರೂ ಆಶೀರ್ವಾದ ಹೊಂದುವರು.
ಅಧ್ಯಾಯವನ್ನು ನೋಡಿ ನಕಲು ಮಾಡಿ
9 ಆದ್ದರಿಂದ, ದೇವರನ್ನು ನಂಬುವ ಎಲ್ಲರೂ ಅಬ್ರಹಾಮನು ಆಶೀರ್ವಾದ ಹೊಂದಿದ ಹಾಗೆಯೇ ಆಶೀರ್ವಾದ ಹೊಂದುವರು.
ಅಧ್ಯಾಯವನ್ನು ನೋಡಿ ನಕಲು ಮಾಡಿ