Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 4:11 - ದೆವಾಚಿ ಖರಿ ಖಬರ್

11 ಮಿಯಾ ತುಮ್ಚ್ಯಾಸಾಟ್ನಿ ಕರಲ್ಲೆ ಕಾಮ್ ಪಾಯ್ದ್ಯಾಕ್ ಪಡಿನಸಲ್ಲ್ಯಾ ಸಾರ್ಕೆ ಹೊತಾ ಕಾಯ್ಕಿ ಮನ್ತಲೆ ಭಿಂಯೆ ಮಾಕಾ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾನು ನಿಮಗೋಸ್ಕರ ಪ್ರಯಾಸಪಟ್ಟದ್ದು ನಿಷ್ಫಲವಾಯಿತೋ ಏನೋ ಎಂದು ನಿಮ್ಮ ಕುರಿತು ಭಯಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಿಮಗಾಗಿ ನಾನು ಪಟ್ಟ ಪ್ರಯಾಸವೆಲ್ಲ ವ್ಯರ್ಥವಾಯಿತೇನೋ ಎಂಬ ಶಂಕೆ ನನ್ನನ್ನು ಕಾಡುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಾನು ನಿಮಗೋಸ್ಕರ ಪ್ರಯಾಸಪಟ್ಟದ್ದು ನಿಷ್ಫಲವಾಯಿತೋ ಏನೋ ಎಂದು ನಿಮ್ಮ ವಿಷಯದಲ್ಲಿ ಭಯಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಿಮ್ಮ ವಿಷಯದಲ್ಲಿ ನನಗೆ ಭಯವಾಗಿದೆ. ನಿಮಗೋಸ್ಕರ ನಾನು ಪಟ್ಟ ಪ್ರಯಾಸವು ವ್ಯರ್ಥವಾಗುವುದೆಂಬ ಭಯ ನನಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಾವು ನಿಮ್ಮ ಮಧ್ಯದಲ್ಲಿ ಪ್ರಯಾಸಪಟ್ಟದ್ದು ವ್ಯರ್ಥವಾಯಿತೇನೋ ಎಂದು ನಿಮ್ಮ ವಿಷಯದಲ್ಲಿ ನಾನು ಭಯಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 4:11
13 ತಿಳಿವುಗಳ ಹೋಲಿಕೆ  

ತೆಚೆಸಾಟ್ನಿ ಮಿಯಾ ಲೈ ಎಳ್ ರಾಕುಕ್ ಹೊಯ್ನಾ. ತೆಚೆಸಾಟ್ನಿ ತುಮ್ಚೊ ವಿಶ್ವಾಸ್ ಕಳ್ವುನ್ ಘೆವ್ಚೆ ನ್ಹಯ್ ಮನುನ್ ತಿಮೊತಿಕ್ ತುಮ್ಚಾಕ್ಡೆ ಧಾಡುನ್ ದಿಲೊ, ಅಶೆ ಹೊವ್ನ್ ಸೈತಾನಾಚ್ಯಾ ಪಾಸಾತ್ ಪಡುನ್ ಅಮ್ಚೆ ಸಗ್ಳೆ ಕಾಮ್ ಹಾಳ್ ಹೊಯ್ ನಸ್ತಾನಾ ರ್‍ಹಾಂವ್ದಿತ್.


ಖರೆ ಮಿಯಾ ಥೈ ಗೆಲ್ಲೆ ಕಶ್ಯಾಕ್ ಮಟ್ಲ್ಯಾರ್, ಮಾಕಾ ಗಾವಲ್ಲ್ಯಾ ದೆವಾಚ್ಯಾ ಪ್ರೆರನಾಕ್ ಖಾಲ್ತಿ ಹೊವ್ನ್ ಗೆಲ್ಲೊ, ಅನಿ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಮದ್ದಿ ಮಿಯಾ ಸಾಂಗುಕ್ ಲಾಗಲ್ಲೊ; ತ್ಯಾ ಬರ್‍ಯಾ ಖಬ್ರೆಚ್ಯಾ ವಿಶಯಾತ್ ಮಿಯಾ ಥೈತ್ಲ್ಯಾ ಮುಖಂಡಾಚ್ಯಾ ಇದ್ರಾಕ್ ಸೊಡ್ಸುನ್ ಸಾಂಗಟ್ಲೊ. ಕಶ್ಯಾಕ್ ಮಟ್ಲ್ಯಾರ್ ತವ್ಡೆ ಪತರ್ ಮಿಯಾ ಕರಲ್ಲೆ ಕಾಮ್ ಅನಿ ಅತ್ತಾ ಹೊತಲೆ ಕಾಮ್ ಪಾಯ್ದ್ಯಾಕ್ ಪಡಿನಸಲ್ಲೆ ಹೊವ್ಚೆ ನ್ಹಯ್ ಮನ್ತಲೆ ಮಾಕಾ ಪಾಜೆ ಹೊತ್ತೆ.


ಅಸೆ ರ್‍ಹಾತಾನಾ , ತುಮಿ ಹುಶ್ಯಾರ್ಕಿನ್ ರ್‍ಹಾವಾ! ಅಸೆ ಅಮಿ ತುಮ್ಚ್ಯಾ ಮದ್ದಿ ಕರಲ್ಲೆ ಕಾಮ್ ಫಾಯ್ದಾಕ್ ಪಡಿನಸಲ್ಲೆ ಹೊಯ್ನಾಸ್ತಾನಾ, ತುಮಿ ತುಮ್ಕಾ ಗಾವ್ತಲೆ ಪ್ರತಿಫಳ್ ಪುರಾ ಮಾಪಾನ್ ಘೆತ್ಯಾಶಿ.


ಹೆಚ್ಯಾ ಮದ್ದಿ ಸಗ್ಳ್ಯಾಕ್ನಿಬಿ ಜಿವ್ ಹೊವ್ನ್ ಹೊತ್ತಿ ಬರಿ ಖಬರ್ ದಾಕ್ವುನ್ ದಿತಲೆ ಹೊವ್ನ್, ಜಗಾತ್ ಹೊಳಾವ್ತಲಿ ಚುಕ್ಕಿಯಾ ಸಾರ್ಕೆ ದಿಸ್ತ್ಯಾಶಿ. ತುಮಿ ಅಶೆ ಚಲಲ್ಲೆ ಹೊಲ್ಯಾರ್ ಮಿಯಾ ಬರ್‍ಯಾ ಖಬ್ರೆಸಾಟ್ನಿ ಪಳಲೆ ಫುಕೊಟ್ ಹೊಯ್ನಾ, ಮಿಯಾ ಕಟ್ಪಟ್ ಕರಲೆಬಿ ಫುಕೊಟ್ ಹೊಯ್ನಾ ಮನ್ತಲೆ ಹೊಗ್ಳಾಪ್ ಕ್ರಿಸ್ತಾಚ್ಯಾ ದಿಸಾತ್ ಮಾಕಾ ಗಾವ್ತಾ.


ಅತ್ತಾ ಮಿಯಾ ತುಮ್ಚ್ಯಾ ವಾಂಗ್ಡಾ ರ್‍ಹಾಲ್ಯಾರ್ ದುಸ್ರ್ಯಾ ನಮನಿಚ್ ಕಳ್ವುಕ್ ಘೆವ್ನ್ ಹೊಯ್ ಹೊತ್ತೆ, ಮಿಯಾ ತುಮ್ಚ್ಯಾ ವಾಂಗ್ಡಾ ದುಸ್ರ್ಯಾ ನಮುನಿಚ್ ಚಲಿ ಹೊತ್ತೊ. ಅತ್ತಾ ಮಿಯಾ ತುಮ್ಚ್ಯಾ ವಿಶಯಾತ್ ಲೈ ಚಿಂತುಕ್ ಲಾಗ್ಲಾ!


ತೆಚೆಸಾಟ್ನಿ ಮಾಜ್ಯಾ ಪ್ರೆಮಾಚ್ಯಾ ಭಾವಾನು ಅನಿ ಭೆನಿಯಾನು ಘಟ್ ರ್‍ಹಾವಾ, ಗೊಂದ್ಳುನಕಾಶಿ, ಸಗ್ಳ್ಯಾ ಎಳಾರ್ ಧನಿಯಾಚ್ಯಾ ಕಾಮಾತ್ ಮಗ್ನ್ ಹೊವ್ನ್ ರ್‍ಹಾವಾ. ಧನಿಯಾಚ್ಯಾ ವಾಂಗ್ಡಾ ಎಕ್ ಹೊವ್ನ್ ರ್‍ಹಾವ್ನ್, ತುಮಿ ರಾಬಲ್ಲಿ ರಾಬ್ನುಕ್ ಕನ್ನಾಬಿ ಬೆಕಾರ್ ಹೊಯ್ನಾ ಮನುನ್ ಕಳ್ವುನ್ ಘೆವಾ.


ಪಾವ್ಲು ಅನಿ ತೆಚೆ ವಾಂಗ್ಡಿ ಪ್ರೆಮಾನಿ ಹೊತ್ತೆ,, ಪಿರ್ಗಿಯಾ ಅನಿ ಗಲ್ಯಾತ್ ಮನ್ತಲ್ಯಾ ಪ್ರಾಂತ್ಯಾತ್ನಾ ಗೆಲೆ, ಅಸಿಯಾ ಸಿಮೆತ್ ದೆವಾಚಿ ಬರಿ ಖಬರ್ ಕಳ್ವುಚೆ ಮನುನ್ ಪವಿತ್ರ್ ಆತ್ಮ್ಯಾನ್‍ ತೆಂಕಾ ಅಡ್ವುಲ್ಯಾನ್.


ತುಮಿ ಉಲ್ಲ್ಯಾ ವಿಶೆಸ್ ದಿಸಾಕ್ನಿ, ಮ್ಹಯಿನ್ಯಾಕ್ನಿ, ಕಾಲಾಕ್ನಿ, ಅನಿ ವರ್ಸಾಕ್ನಿ ಧ್ಯಾನ್ ದಿತ್ಯಾಶಿ.


ಮಾಜ್ಯಾ ಭಾವಾನು ಅನಿ ಭೆನಿಯಾನು ಮಿಯಾ ಕಸೊ ತುಮ್ಚ್ಯಾ ಸಾರ್ಕೊ ಹೊಲಾ, ತಸೆಚ್ ತುಮಿಬಿ ಮಾಜ್ಯಾ ಸಾರ್ಕೆ ಹೊವಾ, ತುಮಿ ಮಾಕಾ ಕಾಯ್ಬಿ ಅನ್ನ್ಯಾಯ್ ಕರುಕ್‌ನ್ಯಾಶಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು