ಗಲಾತ್ಯದವರಿಗೆ 4:15 - ದೆವಾಚಿ ಖರಿ ಖಬರ್15 ತನ್ನಾ ತುಮಿ ಲೈ ಕುಶಿನ್ ಹೊತ್ತ್ಯಾಶಿ. ತಿ ಕುಶಿ ಅತ್ತಾ ಖೈ ಹಾಯ್? ಮಿಯಾಚ್ ಸಾಕ್ಷಿ ದಿತಾ. ಸಾಧ್ಯ್ ಹೊಲ್ಯಾರ್ ತುಮ್ಚೆ ಡೊಳೆ ಸೈತ್ ಮೆಟ್ಟುನ್ ಕಾಡುನ್ ಮಾಕಾ ದಿವ್ಕ್ ತುಮಿ ತಯಾರ್ ಹೊತ್ತ್ಯಾಶಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಗ ನಮಗೆ ಶುಭವಾಯಿತೆಂದು ನೀವು ಅಂದುಕೊಂಡಿರಲ್ಲಾ, ಆ ನಿಮ್ಮ ಶುಭವು ಎಲ್ಲಿ ಹೋಯಿತು? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನಾದರೂ ಕಿತ್ತು ನನಗೆ ಕೊಡುತ್ತಿದ್ದಿರೆಂದು ನಿಮ್ಮನ್ನು ಕುರಿತು ಸಾಕ್ಷಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅದೊಂದು ಭಾಗ್ಯವೆಂದೇ ತಿಳಿದಿರಿ. ಆ ಭಾವನೆ ಈಗೆಲ್ಲಿದೆ? ಆಗ, ಬೇಕಾಗಿದ್ದಿದ್ದರೆ ನಿಮ್ಮ ಕಣ್ಣುಗಳನ್ನೇ ಕಿತ್ತು ನನಗೆ ಕೊಡುತ್ತಿದ್ದಿರಿ ಎಂದು ನಾನು ಹೇಳಬಲ್ಲೆ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಗ ನಮಗೆ ಶುಭವಾಯಿತೆಂದು ನೀವು ಅಂದುಕೊಂಡಿರಲ್ಲಾ; ಆ ಶುಭವು ಎಲ್ಲಿ ಹೋಯಿತು? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನಾದರೂ ಕಿತ್ತು ನನಗೆ ಕೊಡುತ್ತಿದ್ದಿರೆಂದು ನಿಮ್ಮನ್ನು ಕುರಿತು ಸಾಕ್ಷಿಹೇಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆಗ ನೀವು ಬಹು ಸಂತೋಷವುಳ್ಳವರಾಗಿದ್ದಿರಿ. ಆ ಆನಂದವು ಈಗ ಎಲ್ಲಿದೆ? ನನಗೆ ಸಹಾಯ ಮಾಡಲು ನೀವು ಏನು ಬೇಕಾದರೂ ಮಾಡುವುದಕ್ಕೆ ಸಿದ್ಧರಾಗಿದ್ದಿರೆಂಬುದು ನನ್ನ ನೆನಪಿನಲ್ಲಿದೆ. ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನೇ ಕಿತ್ತು ನನಗೆ ಕೊಟ್ಟುಬಿಡುತ್ತಿದ್ದಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನೀವು ಕೋರಿದ ಆ ಶುಭವೆಲ್ಲಿ? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನೇ ಕಿತ್ತು ನನಗೆ ಕೊಡುತ್ತಿದ್ದಿರಿ ಎಂದು ನಿಮ್ಮ ವಿಷಯವಾಗಿ ನಾನು ಸಾಕ್ಷಿಕೊಡುತ್ತೇನೆ. ಅಧ್ಯಾಯವನ್ನು ನೋಡಿ |
ಗುಂಡಾಡ್ ಜಮ್ನಿ ವರ್‍ತಿ ಪಡಲ್ಲೆ ಭ್ಹಿಂಯ್ ಮಟ್ಲ್ಯಾರ್, ಜಿ ಲೊಕಾ ದೆವಾಚ್ಯಾ ಗೊಸ್ಟಿಯಾ ಆಯಿಕ್ತ್ಯಾತ್, ಅನಿ ಕುಶಿನ್ ಅಪ್ನಾಚ್ಯಾ ಮನಾತ್ ಥವ್ನ್ ಘೆತ್ಯಾತ್, ಖರೆ ತ್ಯಾ ಗೊಸ್ಟಿಯಾ ತೆಂಚ್ಯಾ ಮನಾತ್ ಎಗ್ದಮ್ ಭುತ್ತುರ್ ಗೆಲ್ಲ್ಯಾ ರಾಯ್ನ್ಯಾತ್. ತೆನಿ ವಿಶ್ವಾಸ್ ಕರ್‍ತ್ಯಾತ್ ಹೊಯ್ ಖರೆ ಕಾಯ್,ತರ್ ಕಸ್ಟ್ ಯೆಲೊ ಮಟ್ಲ್ಯಾರ್ ತೆನಿ ತ್ಯಾ ದೆವಾಚ್ಯಾ ಗೊಸ್ಟಿಯಾ ಸೊಡುನ್ ಸೊಡ್ತ್ಯಾತ್.