ಗಲಾತ್ಯದವರಿಗೆ 4:16 - ದೆವಾಚಿ ಖರಿ ಖಬರ್16 ಮಿಯಾ ತುಮ್ಕಾ ಖರೆ ಸಾಂಗ್ತಲ್ಯಾಸಾಟ್ನಿ; ಅತ್ತಾ ತುಮ್ಚೊ ವೈರಿ ಹೊಲಾ ಕಾಯ್? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಹೀಗಿರಲಾಗಿ ನಾನು ನಿಮಗೆ ಸತ್ಯವನ್ನು ಹೇಳುವುದರಿಂದ ನಿಮಗೆ ಶತ್ರುವಾಗಿದ್ದೇನೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಹೀಗಿರಲಾಗಿ ಸತ್ಯವನ್ನು ನುಡಿಯುವುದರಿಂದ ನಾನು ನಿಮಗೆ ಶತ್ರುವಾಗಿಬಿಟ್ಟೆನೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಹೀಗಿರಲಾಗಿ ನಾನು ನಿಮಗೆ ಸತ್ಯವನ್ನು ಹೇಳುವದರಿಂದ ನಿಮಗೆ ಶತ್ರುವಾಗಿದ್ದೇನೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಾನು ನಿಮಗೆ ಸತ್ಯವನ್ನು ಹೇಳುವುದರಿಂದ ಈಗ ನಿಮ್ಮ ಶತ್ರುವಾಗಿದ್ದೇನೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಹೀಗಿರಲಾಗಿ ಸತ್ಯವನ್ನು ಹೇಳಿದ್ದರಿಂದ ನಾನು ನಿಮಗೆ ಶತ್ರುವಾಗಿಬಿಟ್ಟೆನೋ? ಅಧ್ಯಾಯವನ್ನು ನೋಡಿ |
ಖರೆ ಬರ್‍ಯಾ ಖಬ್ರಿಚ್ಯಾ ಖರ್‍ಯಾಚ್ಯಾ ಪರ್‍ಕಾರ್ ತೆನಿ ನಿಟ್ಟ್ ಚಲಿನಾ ಹೊಲ್ಯಾತ್ ಮನುನ್ ಮಾಕಾ ದಿಸಲ್ಲ್ಯಾ ತನ್ನಾ ಸಗ್ಳ್ಯಾಂಚ್ಯಾ ಇದ್ರಾಕ್ ಪೆದ್ರುಕ್ ಮಿಯಾ; “ತಿಯಾ ಜಲ್ಮಾನ್ ಜುದೆವ್ ಹೊವ್ನ್, ಜುದೆವಾಂಚ್ಯಾ ಸಾರ್ಕೆ ಚಲಿನೆ, ಜುದೆವ್ ನ್ಹಯ್ ಅಸಲ್ಲ್ಯಾಂಚ್ಯಾ ಸಾರ್ಕೆ ಚಲ್ತೆ. ತಸೆ ಹೊಲ್ಯಾರ್ ತಿಯಾ ಜುದೆವ್ ನ್ಹಯ್ ಹೊತ್ತ್ಯಾಕ್ನಿ ಜುದೆವಾಂಚ್ಯಾ ಸಾರ್ಕೆ ಚಲುಕ್ ಜಬರ್ದಸ್ತಿ ಕಶ್ಯಾಕ್ ಕರ್ತೆ?”