ಗಲಾತ್ಯದವರಿಗೆ 4:18 - ದೆವಾಚಿ ಖರಿ ಖಬರ್18 ಉದ್ದೆಸ್ ಬರೊ ರ್‍ಹಾಲ್ಯಾರ್, ತಸ್ಲಿ ಬರಿ ಉಮ್ಮೆದ್ ಧರುನ್ ಘೆವ್ನ್ ರ್‍ಹಾತಲೆ ಬರೆ, ಹೆ ಕನ್ನಾಬಿ ಖರೆಚ್. ಮಿಯಾ ತುಮ್ಚ್ಯಾ ವಾಂಗ್ಡಾ ರ್‍ಹಾವ್ಕ್ ನಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನಾನು ನಿಮ್ಮ ಸಂಗಡ ಇರುವಾಗ ಮಾತ್ರವಲ್ಲದೆ ಯಾವಾಗಲೂ ಒಳ್ಳೆಯ ವಿಷಯಕ್ಕಾಗಿ ನೀವು ಆಸಕ್ತಿಯನ್ನು ತೋರಿಸುವುದು ಒಳ್ಳೆಯದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನಾನು ನಿಮ್ಮ ಬಳಿ ಇರಲಿ, ಇಲ್ಲದಿರಲಿ, ಬೇರೆಯವರು ನಿಮ್ಮಲ್ಲಿ ಅಷ್ಟು ಆಸಕ್ತರಾಗಿರುವುದು ಒಳ್ಳೆಯದೇ. ಆದರೆ ಅಂಥ ಆಸಕ್ತಿ ಸದುದ್ದೇಶದಿಂದ ಕೂಡಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನಾನು ನಿಮ್ಮ ಸಂಗಡ ಇರುವಾಗ ಮಾತ್ರವಲ್ಲದೆ ಯಾವಾಗಲೂ ಒಳ್ಳೇ ವಿಷಯದಲ್ಲಿ ನೀವು ಮೆಚ್ಚಿಸಿಕೊಳ್ಳುವದು ಒಳ್ಳೇದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆದರೆ ಅವರ ಉದ್ದೇಶವು ಒಳ್ಳೆಯದಾಗಿದ್ದಾಗ ಮಾತ್ರ ನಿಮಗೆ ಒಳ್ಳೆಯದಾಗುತ್ತದೆ. ಇದು ಸತ್ಯ. ನಾನು ನಿಮ್ಮೊಂದಿಗಿರುವಾಗಲೂ ನಿಮ್ಮಿಂದ ದೂರವಿರುವಾಗಲೂ ಇದು ಸತ್ಯ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನಾನು ನಿಮ್ಮ ಸಂಗಡ ಇರುವಾಗ ಮಾತ್ರವಲ್ಲದೆ ಯಾವಾಗಲೂ ಉತ್ತಮ ಕಾರ್ಯಗಳಲ್ಲಿ ನೀವು ಆಸಕ್ತರಾಗಿರುವುದು ಒಳ್ಳೆಯದು. ಅಧ್ಯಾಯವನ್ನು ನೋಡಿ |
ಮಿಯಾ ತುಮ್ಕಾ ಜಗ್ಗೊಳ್ ಯೆವ್ನ್ ಬಗುಂದಿತ್ ನಾ ತರ್ ಧುರ್ನಾ ಬಗ್ಲ್ಯಾರ್ಬಿ, ತುಮ್ಚಿ ಖಬರ್ ದುಸ್ರ್ಯಾಂಚ್ಯಾಕ್ನಾ ಆಯಿಕ್ಲ್ಯಾರ್ಬಿ, ತುಮಿ ಕ್ರಿಸ್ತಾಚ್ಯಾ ಬರ್‍ಯಾ ಖಬ್ರೆಕ್ ಸಮಾ ಹೊವ್ನ್ ಚಲುಗೆಂತ್ ರ್‍ಹಾವಾ, ತನ್ನಾ ತುಮಿ ವಿರೊಧ್ ಹೊವ್ನ್ ಯೆತಲ್ಯಾಕ್ನಿ ಕಸ್ಲ್ಯಾ ವಿಶಯಾತ್ಬಿ ಎಕುಚ್ ಮನಾನ್ ಘಟ್ಟ್ ಇಬೆ ರಾವ್ನ್ ಬರ್‍ಯಾ ಖಬ್ರೆರ್ ಥವಲ್ಲ್ಯಾ ವಿಶ್ವಾಸಾಟಿ ಎಕುಚ್ ಮನಾನ್ ಹೊರಾಟ್ ಕರ್‍ತಲೆ ಹೊಲ್ಯಾಸಿ ಮನುನ್ ಮಿಯಾ ಗೊತ್ತ್ ಕರುನ್ ಘೆತಾ.