ಗಲಾತ್ಯದವರಿಗೆ 4:20 - ದೆವಾಚಿ ಖರಿ ಖಬರ್20 ಅತ್ತಾ ಮಿಯಾ ತುಮ್ಚ್ಯಾ ವಾಂಗ್ಡಾ ರ್‍ಹಾಲ್ಯಾರ್ ದುಸ್ರ್ಯಾ ನಮನಿಚ್ ಕಳ್ವುಕ್ ಘೆವ್ನ್ ಹೊಯ್ ಹೊತ್ತೆ, ಮಿಯಾ ತುಮ್ಚ್ಯಾ ವಾಂಗ್ಡಾ ದುಸ್ರ್ಯಾ ನಮುನಿಚ್ ಚಲಿ ಹೊತ್ತೊ. ಅತ್ತಾ ಮಿಯಾ ತುಮ್ಚ್ಯಾ ವಿಶಯಾತ್ ಲೈ ಚಿಂತುಕ್ ಲಾಗ್ಲಾ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಿಮ್ಮ ವಿಷಯದಲ್ಲಿ ಏನು ಮಾಡಬೇಕೋ ನನಗೆ ತೋಚುತ್ತಿಲ್ಲ. ಬಹುಶಃ ನೇರವಾಗಿ ನಿಮ್ಮ ಬಳಿಗೆ ಬಂದು, ನಿಮ್ಮ ಮಧ್ಯದಲ್ಲೇ ಇದ್ದು ನನ್ನ ಮಾತಿನ ರೀತಿಯನ್ನು ಬದಲಾಯಿಸಿದ್ದರೆ ಚೆನ್ನಾಗಿರುತ್ತಿತ್ತೇನೋ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನಿಮ್ಮ ವಿಷಯದಲ್ಲಿ ಏನು ಮಾಡಬೇಕೋ ನನಗೆ ತೋಚುತ್ತಿಲ್ಲ. ಬಹುಶಃ ನೇರವಾಗಿ ನಿಮ್ಮ ಬಳಿಗೆ ಬಂದು, ನಿಮ್ಮ ಮಧ್ಯದಲ್ಲೇ ಇದ್ದು ನನ್ನ ಮಾತಿನ ವೈಖರಿಯನ್ನು ಬದಲಾಯಿಸಿದ್ದರೆ ಚೆನ್ನಾಗಿರುತ್ತಿತ್ತೇನೋ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನಿಮ್ಮ ವಿಷಯದಲ್ಲಿ ಏನು ಮಾಡಬೇಕೋ ನನಗೆ ತಿಳಿಯದು. ನಾನು ಈಗಲೂ ನಿಮ್ಮಲ್ಲಿದ್ದು ಬೇರೆ ರೀತಿಯಿಂದ ಮಾತಾಡುವದಕ್ಕೆ ಎಷ್ಟೋ ಆಶೆಪಡುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಈಗ ನಾನು ನಿಮ್ಮೊಂದಿಗಿದ್ದಿದ್ದರೆ ಬೇರೊಂದು ರೀತಿಯಲ್ಲಿ ತಿಳಿಸಬಹುದಾಗಿತ್ತು. ನಿಮ್ಮ ವಿಷಯದಲ್ಲಿ ಈಗ ಏನು ಮಾಡಬೇಕೊ ನನಗೆ ತಿಳಿಯದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನಾನು ಈಗ ನಿಮ್ಮ ಜೊತೆಯಲ್ಲಿದ್ದು ನನ್ನ ಸ್ವರವನ್ನು ಬದಲಾಯಿಸಬೇಕೆಂದು ಅಪೇಕ್ಷಿಸುತ್ತೇನೆ, ಏಕೆಂದರೆ, ನಾನು ನಿಮ್ಮ ವಿಷಯದಲ್ಲಿ ಚಿಂತಿಸುವವನಾಗಿದ್ದೇನೆ. ಅಧ್ಯಾಯವನ್ನು ನೋಡಿ |