Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 4:21 - ದೆವಾಚಿ ಖರಿ ಖಬರ್

21 ಮೊಯ್ಜೆಚ್ಯಾ ಖಾಯ್ದ್ಯಾಂಚ್ಯಾ ಖಾಯ್ಲ್ ಹೊವ್ನ್ ಚಲ್ತಲ್ಯಾನು, ಮಿಯಾ ತುಮ್ಕಾ ಇಚಾರ್ತಾ, ಖಾಯ್ದೊ ಕಾಯ್ ಸಾಂಗ್ತಾ ಮನ್ತಲೆ ತುಮ್ಕಾ ಗೊತ್ತ್ ಹಾಯ್ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಧರ್ಮಶಾಸ್ತ್ರಕ್ಕೆ ಅಧೀನರಾಗಿರುವುದಕ್ಕೆ ಬಯಸುವವರೇ, ಧರ್ಮಶಾಸ್ತ್ರವು ಏನು ಹೇಳುತ್ತದೆಂದು ನಿಮಗೆ ತಿಳಿದಿಲ್ಲವೋ? ನನಗೆ ತಿಳಿಯಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಧರ್ಮಶಾಸ್ತ್ರಕ್ಕೆ ಅಧೀನರಾಗಲು ಆಶಿಸುವವರೇ, ನನಗೆ ಉತ್ತರ ಕೊಡಿ: ಅದೇ ಧರ್ಮಶಾಸ್ತ್ರ ಹೇಳುವುದನ್ನು ನೀವು ಕೇಳಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಧರ್ಮಶಾಸ್ತ್ರಾಧೀನರಾಗುವದಕ್ಕೆ ಮನಸ್ಸುಳ್ಳವರೇ, ಧರ್ಮಶಾಸ್ತ್ರಕ್ಕೆ ಕಿವಿಗೊಡುವದಿಲ್ಲವೋ? ನನಗೆ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನಿಮ್ಮಲ್ಲಿ ಕೆಲವರು ಮೋಶೆಯ ಧರ್ಮಶಾಸ್ತ್ರಕ್ಕೆ ಇನ್ನೂ ಅಧೀನರಾಗಿರಲು ಇಷ್ಟಪಡುತ್ತೀರಿ. ಧರ್ಮಶಾಸ್ತ್ರವು ಏನು ಹೇಳುತ್ತದೆಂಬುದು ನಿಮಗೆ ಗೊತ್ತಿದೆಯೋ? ನನಗೆ ತಿಳಿಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಮೋಶೆಯ ನಿಯಮದ ಕೆಳಗಿರಲು ಬಯಸುವವರೇ, ನಿಯಮವು ಏನು ಹೇಳುತ್ತದೆಯೆಂದು ನೀವು ಸ್ಪಷ್ಟವಾಗಿ ಅರ್ಥಮಾಡಿಕೊಂಡಿದ್ದೀರಾ? ನನಗೆ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 4:21
16 ತಿಳಿವುಗಳ ಹೋಲಿಕೆ  

ಜೆ ಕೊನ್ ಖಾಯ್ದ್ಯಾಕ್ನಿ ಖಾಯ್ಲ್ ಹೊವ್ನ್ ಚಲ್ತಲ್ಯಾ ವರ್‍ತಿ ಹೊಂದುನ್ ಹಾತ್, ತೆನಿ ಸರಾಪಾತ್ ಹಾತ್, ಕಶ್ಯಾಕ್ ಮಟ್ಲ್ಯಾರ್ ಪವಿತ್ರ್ ಪುಸ್ತಕ್ ಮನ್ತಾ “ಜೆ ಕೊನ್ ಪುಸ್ತಕಾತ್ ಲಿವಲ್ಲ್ಯಾ ಸಗ್ಳ್ಯಾ ಖಾಯ್ದ್ಯಾಕ್ನಿ ಕನ್ನಾಬಿ ಖಾಯ್ಲ್ ಹೊವ್ನ್ ಚಲಿನಸ್ತಾನಾ ರ್‍ಹಾತಾ, ತೊ ದೆವಾಚ್ಯಾ ಸರಾಪಾತ್ ರ್‍ಹಾತಾ!”


ಖಾಯ್ದ್ಯಾತ್ನಿ ಹೊತ್ತೆ ಸಗ್ಳೆ ಖಾಯ್ದ್ಯಾಂಚ್ಯಾ ಪರ್‍ಕಾರ್ ಚಲ್ತಲ್ಯಾ ಸಗ್ಳ್ಯಾಕ್ನಿ ಸಮಂದ್ ಪಡ್ತಾ ಮನುನ್ ಅಮ್ಕಾ ಕಳುನ್ ಯೆಲಾ, ಅಶೆ ಮಾನ್ಸಾನಿ ದಿತಲಿ ಸಗ್ಳಿ ನೆವಾನಾ ಸೊಡುನ್, ಸಗ್ಳ್ಯಾ ಜಗಾಕುಚ್ ದೆವಾಚ್ಯಾ ಇದ್ರಾಕ್ ಝಡ್ತಿಕ್ ಹಾನುನ್ ಹೊತಾ.


ಅತ್ತಾ ತರಿಬಿ ಖರ್‍ಯಾ ದೆವಾಕ್ ಕಳ್ವುನ್ ಘೆಟ್ಲ್ಯಾಶಿ, ಖರೆ ಸಾಂಗುಚೆ ಹೊಲ್ಯಾರ್ ತುಮ್ಕಾ ಕಳ್ವುನ್ ಘೆಟಲ್ಲೆ ದೆವಾನುಚ್, ಅಶೆ ರ್‍ಹಾತಾನಾ, ತುಮಿ ಅದ್ದಿಚ್ಯಾನ್ ಪಾಳುನ್ಗೆತ್ ಯೆಲ್ಲ್ಯಾ ಬಳ್ ನಸಲ್ಲ್ಯಾ ಅನಿ ಫಾಯ್ದ್ಯಾಕ್ ಪಡಿನಸಲ್ಲ್ಯಾ ನೆಮಾಕ್ನಿ ಕಶ್ಯಾಕ್ ಫಾಟಿ ಪರ್ತುನ್ ಜಾವ್ಚೆ? ತೆಂಕಾ ಅನಿಪರ್ತುನ್ ಗುಲಾಮ್ ಹೊವ್ಚೆ ಮನುನ್ ಕರ್ಲ್ಯಾಸಿ ಕಾಯ್?


ಪಾಪ್ ತುಮ್ಚೊ ಯಜಮಾನ್ ಹೊತಲೆ ನಕ್ಕೊ; ಕಶ್ಯಾಕ್ ಮಟ್ಲ್ಯಾರ್ ತುಮಿ ಖಾಯ್ದ್ಯಾಂಚ್ಯಾ ತಾಬೆತ್ ನಾಶಿ ದೆವಾಚ್ಯಾ ಕುರ್ಪೆಚ್ಯಾ ತಾಬೆತ್ ಹಾಸಿ.


ತೆಂಚ್ಯಾ ಖಾಯ್ದ್ಯಾತ್ನಿ ಕಾಯ್ಬಿ ಕಾರನ್ ನಸ್ತಾನಾ ತೆನಿ ಮಾಜೊ ದ್ವೆಸ್ ಕರ್ಲ್ಯಾನಿ. ಮನುನ್ ಲಿವಲ್ಲೆ ಖರೆ ಹೊವ್‍ಸಾಟ್ನಿ ಹೆ ಸಗ್ಳೆ ಅಶೆ ಹೊಲೆ.


ತನ್ನಾ ತ್ಯಾ ಲೊಕಾಂಚ್ಯಾ ತಾಂಡ್ಯಾನ್, “ಅಮ್ಚೊ ಖಾಯ್ದೊ ಮೆಸ್ಸಿಯಾಕ್ ಕನ್ನಾಚ್ ಮರಾನ್ ನಾ ಮನ್ತಾ, ತಸೆಜಾಲ್ಯಾರ್ ಮಾನ್ಸಾಚ್ಯಾ ಲೆಕಾಕ್ ವೈರ್ ಉಕ್ಲುನ್ ಹೊತಾ ಮನುನ್ ತಿಯಾ ಕಶೆ ಮನ್ತೆಯ್? ಮಾನ್ಸಾಚೊ ಲೆಕ್ ಮಟ್ಲ್ಯಾರ್ ತೊ ಕೊನ್?” ಮಟ್ಲ್ಯಾನ್.


ಜೆಜುನ್ ತೆಂಕಾ “ತುಮ್ಚ್ಯಾಚ್ ಖಾಯ್ದ್ಯಾತ್ನಿ?” ದೆವ್ ಮಿಯಾ ಮನ್ತಾ. ತುಮಿ ದೆವಾ ಮನುನ್ ನಾ ಕಾಯ್.


ತನ್ನಾ ಅಬ್ರಾಹಾಮಾನ್,“ತುಜ್ಯಾ ಭಾವಾಕ್ನಿ ಉಶಾರ್ಕಿ ದಿವ್ಕ್ ಮೊಯ್ಜೆ, ಅನಿ ಪ್ರವಾದ್ಯಾಂಚಿ ಪುಸ್ತಕಾ ಹಾತ್. ತ್ಯಾತುರ್‍ನಿ ಸಾಂಗಟಲ್ಲೆಚ್ ತುಜಿ ಭಾವಾ ಆಯ್ಕುಂದಿತ್”, ಮಟ್ಲ್ಯಾನ್.


ತನ್ನಾ ಜೆಜುನ್ “ಮೊಯ್ಜೆನ್ ತುಮ್ಕಾ ಹೆಚ್ಯಾ ವಿಶಯಾತ್ ಕಾಯ್ ಮನುನ್ ಖಾಯ್ದೊ ದಿಲ್ಯಾನಾಯ್?” ಮನುನ್ ಇಚಾರ್‍ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು