Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 4:28 - ದೆವಾಚಿ ಖರಿ ಖಬರ್

28 ಭಾವಾನು ಅನಿ ಭೆನಿಯಾನು, ಅತ್ತಾ ತುಮಿ ಇಸಾಕಾ ಸಾರ್ಕೆ; ತೆಚ್ಯಾ ಗೊಸ್ಟಿಚ್ಯಾ ಪ್ರತಿಫಳಾಚಿ ಪೊರಾ ಹೊವ್ನ್ ಹಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಸಹೋದರರೇ, ನಾವು ಇಸಾಕನಂತೆ ವಾಗ್ದಾನದ ಫಲವಾಗಿ ಹುಟ್ಟಿದ ಮಕ್ಕಳಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಆದ್ದರಿಂದ ಪ್ರಿಯ ಸಹೋದರರೇ, ನೀವು ಇಸಾಕನಂತೆ ವಾಗ್ದಾನದ ಫಲವಾಗಿ ಹುಟ್ಟಿದ ಮಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಸಹೋದರರೇ, ನಾವು ಇಸಾಕನಂತೆ ವಾಗ್ದಾನದ ಫಲವಾಗಿ ಹುಟ್ಟಿದ ಮಕ್ಕಳಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28-29 ಅಬ್ರಹಾಮನ ಒಬ್ಬ ಮಗನು ಮಾನವ ಸಹಜವಾದ ರೀತಿಯಲ್ಲಿ ಜನಿಸಿದನು. ಅಬ್ರಹಾಮನ ಮತ್ತೊಬ್ಬ ಮಗನು ದೇವರ ವಾಗ್ದಾನದ ಫಲವಾಗಿ ದೇವರಾತ್ಮನ ಶಕ್ತಿಯಿಂದ ಜನಿಸಿದನು. ನನ್ನ ಸಹೋದರ ಸಹೋದರಿಯರೇ, ನೀವು ಸಹ ಇಸಾಕನಂತೆ ವಾಗ್ದಾನದ ಮಕ್ಕಳಾಗಿದ್ದೀರಿ. ಮಾನವ ಸಹಜವಾದ ರೀತಿಯಲ್ಲಿ ಜನಿಸಿದ್ದ ಮಗನು ಮತ್ತೊಬ್ಬ ಮಗನನ್ನು ಹಿಂಸೆಪಡಿಸಿದನು. ಇದೇ ಈಗಲೂ ನಡೆಯುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಪ್ರಿಯರೇ, ನಾವು ಇಸಾಕನಂತೆ ವಾಗ್ದಾನದ ಮಕ್ಕಳಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 4:28
8 ತಿಳಿವುಗಳ ಹೋಲಿಕೆ  

ಗುಲಾಮ್ ಬಾಯ್ಕೊಮನ್ಸಿಕ್ ಜಲ್ಮಲ್ಲೊ ಲೆಕ್ ಸ್ವಾಭಾವಿಕ್ ರಿತಿನ್ ಜಲಮ್ಲೊ, ಖರೆ ತೆಚೊ ಸ್ವತಂತ್ರ್ ಬಾಯ್ಕೊಮನ್ಸಿಕ್ನಾ ಜಲಮಲ್ಲೊ ಲೆಕ್ ದೆವಾನ್ ದಿಲ್ಲ್ಯಾ ಗೊಸ್ಟಿಚೊ ಪ್ರತಿಫಳ್ ಹೊಲ್ಲೊ.


ತುಮಿ ಕ್ರಿಸ್ತಾಚಿ ಲೊಕಾ ಹೊಯ್ ಹೊಲ್ಯಾಸಿ ಹೊಲ್ಯಾರ್, ತುಮಿ ಅಬ್ರಾಹಾಮಾಚಿ ಪಿಳ್ಗಿ ಅನಿ ದೆವಾನ್ ಜೆ ಕಾಯ್ ಗೊಸ್ಟ್ ದಿಲ್ಯಾನಾಯ್ ತೆಚೆ ತುಮಿಬಿ ವಾರಿಸ್ದಾರ್ ಹೊತ್ಯಾಶಿ.


ತ್ಯಾ ಪ್ರವಾದ್ಯಾನಿ ಸಾಂಗಲಿ ಸಂಗ್ತಿಯಾ ತುಮ್ಚ್ಯಾ ಪುರ್ವಜ್ಯಾಚಿ ಲೊಕಾಂಚ್ಯಾಕ್ನಾ ದೆವಾನ್ ಕರುನ್ ಘೆಟಲೊ ಕರಾರ್ ತುಮಿ ಮಾನುನ್ ಘೆಟಲ್ಲೆ ಹಾಸಿ, ತುಮ್ಚೊ ಪುರ್ವಜ್ ಮಾನುಸ್ ಅಬ್ರಾಹಾಮಾಕ್, ತುಜ್ಯಾ ಪಿಳ್ಗಿನ್ ಜಗಾತ್ಲಿ ಸಗ್ಳಿ ಲೊಕಾ ಆಶಿರ್ವಾದ್ ಘೆತಾತ್ ಮನುನ್ ಸಾಂಗ್ಲ್ಯಾನ್.


ನಾಹೊಲ್ಯಾರ್ ಅಬ್ರಾಹಾಮಾಚ್ಯಾ ಘರಾನ್ಯಾಚೆ ಸಗ್ಳೆ ಜಾನಾಬಿ ದೆವಾಚಿ ಪೊರಾ ನ್ಹಯ್. ದೆವಾನ್ ಅಬ್ರಾಹಾಮಾಕ್, “ ಇಸಾಕಾ ವೈನಾ ಪಿಳ್ಗಿ ಯೆತಾ ತಿಚ್ ತುಜಿ ಪಿಳ್ಗಿ ವಾಡ್ತಾ.” ಮನುನ್ ಸಾಂಗಟ್ಲ್ಯಾನ್.


ಮಜ್ಯಾ ಭಾವಾನು ಅನಿ ಭೆನಿಯಾನು, ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚಿ ಕುರ್ಪಾ ತುಮ್ಚ್ಯಾ ಆತ್ಮ್ಯಾಚ್ಯಾ ವಾಂಗ್ಡಾ ರ್‍ಹಾಂವ್ದಿತ್. ಆಮೆನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು