ಗಲಾತ್ಯದವರಿಗೆ 4:6 - ದೆವಾಚಿ ಖರಿ ಖಬರ್6 ತುಮಿ ತೆಚಿ ಲೆಕಾ ಅನಿ ಲೆಕಿಯಾ ಮನುನ್ ದಾಕ್ವುಸಾಟ್ನಿ ದೆವಾನ್ ಅಪ್ನಾಚ್ಯಾ ಲೆಕಾಚೊ ಆತ್ಮೊ ಅಮ್ಚ್ಯಾ ಮನಾತ್ ಧಾಡ್ಲ್ಯಾನ್ ತೊ ಆತ್ಮೊ “ಅಬ್ಬಾ! ಬಾಬಾ!” ಮನುನ್ ಬಲ್ವುತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನೀವು ಪುತ್ರರಾಗಿರುವುದರಿಂದ ದೇವರು, “ಅಪ್ಪಾ ತಂದೆಯೇ” ಎಂದು ಕೂಗುವ ತನ್ನ ಮಗನ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನೀವು ದೇವರ ಮಕ್ಕಳಾಗಿರುವುದರಿಂದಲೇ, “ಅಪ್ಪಾ, ತಂದೆಯೇ,” ಎಂದು ಕರೆಯುವ ತಮ್ಮ ಪುತ್ರನ ಆತ್ಮವನ್ನು ದೇವರು ನಮ್ಮ ಹೃದಯಗಳಿಗೆ ಕಳುಹಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನೀವು ಪುತ್ರರಾಗಿರುವದರಿಂದ ದೇವರು ಅಪ್ಪಾ ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನೀವು ದೇವರ ಮಕ್ಕಳು. ಆದಕಾರಣವೇ ದೇವರು ತನ್ನ ಆತ್ಮವನ್ನು ನಿಮ್ಮ ಹೃದಯಗಳಿಗೆ ಕಳುಹಿಸಿದನು. “ತಂದೆಯೇ, ಅಪ್ಪಾ ತಂದೆಯೇ” ಎಂದು ಆತ್ಮನು ಕೂಗುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನೀವು ದೇವರ ಪುತ್ರರಾಗಿರುವುದರಿಂದ, ದೇವರು ತಮ್ಮ ಪುತ್ರ ಆಗಿರುವವರ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿ, “ಅಪ್ಪಾ ತಂದೆಯೇ!” ಎಂದು ಕರೆಯುವಂತೆ ಮಾಡಿದ್ದಾರೆ. ಅಧ್ಯಾಯವನ್ನು ನೋಡಿ |
ಮಿಯಾ ತ್ಯೆಚ್ಯಾ ಪಾಂಯಾತ್ನಿ ಪಡುನ್ ತೆಚೆ ಆರಾದನ್ ಕರ್‍ಲೊ, ಖರೆ ತೆನಿ, “ತಸೆ ಕರುನಕೊ! ಮಿಯಾಬಿ ತುಜ್ಯಾ ಸರ್ಕೊ ವಿಶ್ವಾಸಾತ್ ಹೊತ್ತ್ಯಾ ಸಗ್ಳ್ಯಾಂಚ್ಯಾ ಸರ್ಕೊ ಅನಿ ಜೆಜುನ್ ದಾಕ್ವುನ್ ದಿಲ್ಲ್ಯಾ ಖರ್‍ಯಾಚ್ಯಾ ಸರ್ಕೆ ಚಲ್ತಲ್ಯಾಂಚ್ಯಾ ಸರ್ಕೊ ಎಕ್ ಸೆವಕ್, ದೆವಾಚೆ ಆರಾದನ್ ಕರ್!” ಮನುನ್ ಸಾಂಗಟ್ಲ್ಯಾನ್. ಕಶ್ಯಾಕ್ ಮಟ್ಲ್ಯಾರ್ ಜೆಜುನ್ ದಿಲ್ಲಿ ಹಿ ಸಾಕ್ಷಿ ಪ್ರವಾದ್ಯಾನಿ ದಿಲ್ಲ್ಯಾ ಸಾಕ್ಷಿಯಾಂಚೊ ಜಿವ್ ಹೊವ್ನ್ ಹಾಯ್.