ಗಲಾತ್ಯದವರಿಗೆ 5:1 - ದೆವಾಚಿ ಖರಿ ಖಬರ್1 ಕ್ರಿಸ್ತಾನ್ ಅಮ್ಕಾ ಸ್ವತಂತ್ರ್ ಕರಲ್ಲೆ ಹಾಯ್, ತಸೆ ರ್‍ಹಾತಾನಾ ಸ್ವತಂತ್ರ್ ಹೊವ್ನ್ ರ್‍ಹಾವಾ ಅನಿ ಪರ್ತುನ್ ತುಮ್ಕಾಚ್ ತುಮಿ ಗುಲಾಮ್ಗಿರಿಕ್ ದಿವ್ನಕಾಸಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಕ್ರಿಸ್ತನು ನಮ್ಮನ್ನು ಸ್ವತಂತ್ರರಾಗಿರಿಸಬೇಕೆಂದೇ ನಮಗೆ ಬಿಡುಗಡೆ ಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ, ದಾಸತ್ವದ ನೊಗದಲ್ಲಿ ತಿರುಗಿ ಸಿಕ್ಕಿಕೊಳ್ಳಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನಾವು ಮುಕ್ತ ಸ್ವಾತಂತ್ರ್ಯದಿಂದ ಬಾಳಬೇಕೆಂದು ಕ್ರಿಸ್ತಯೇಸು ನಮ್ಮನ್ನು ಬಿಡುಗಡೆಮಾಡಿದರು. ಆದ್ದರಿಂದ ದೃಢವಾಗಿರಿ. ಗುಲಾಮಗಿರಿಯ ನೊಗಕ್ಕೆ ಪುನಃ ಕೊರಳನ್ನು ಒಡ್ಡದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಕ್ರಿಸ್ತನು ನಮ್ಮನ್ನು ಸ್ವತಂತ್ರದಲ್ಲಿರಿಸಬೇಕೆಂದು ನಮಗೆ ಬಿಡುಗಡೆಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರಿಗಿ ಸಿಕ್ಕಿಕೊಳ್ಳಬೇಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಈಗ ನಮಗೆ ಸ್ವತಂತ್ರವಿದೆ. ಕ್ರಿಸ್ತನು ನಮ್ಮನ್ನು ಸ್ವತಂತ್ರರನ್ನಾಗಿ ಮಾಡಿದನು. ಆದ್ದರಿಂದ ದೃಢವಾಗಿರಿ. ಮನಸ್ಸನ್ನು ಬದಲಾಯಿಸಿಕೊಂಡು ಮತ್ತೆ ಧರ್ಮಶಾಸ್ತ್ರದ ಗುಲಾಮಗಿರಿಗೆ ಹೋಗಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಕ್ರಿಸ್ತ ಯೇಸು ನಮ್ಮನ್ನು ಸ್ವತಂತ್ರಕ್ಕಾಗಿಯೇ ಬಿಡುಗಡೆ ಮಾಡಿದ್ದಾರೆ. ಆದ್ದರಿಂದ ಸ್ಥಿರವಾಗಿ ನಿಲ್ಲಿರಿ. ನೀವು ನಿಯಮದ ದಾಸತ್ವದ ನೊಗದಲ್ಲಿ ಪುನಃ ಸಿಕ್ಕಿಕೊಳ್ಳಬೇಡಿರಿ. ಅಧ್ಯಾಯವನ್ನು ನೋಡಿ |
ಮಿಯಾ ತುಮ್ಕಾ ಜಗ್ಗೊಳ್ ಯೆವ್ನ್ ಬಗುಂದಿತ್ ನಾ ತರ್ ಧುರ್ನಾ ಬಗ್ಲ್ಯಾರ್ಬಿ, ತುಮ್ಚಿ ಖಬರ್ ದುಸ್ರ್ಯಾಂಚ್ಯಾಕ್ನಾ ಆಯಿಕ್ಲ್ಯಾರ್ಬಿ, ತುಮಿ ಕ್ರಿಸ್ತಾಚ್ಯಾ ಬರ್‍ಯಾ ಖಬ್ರೆಕ್ ಸಮಾ ಹೊವ್ನ್ ಚಲುಗೆಂತ್ ರ್‍ಹಾವಾ, ತನ್ನಾ ತುಮಿ ವಿರೊಧ್ ಹೊವ್ನ್ ಯೆತಲ್ಯಾಕ್ನಿ ಕಸ್ಲ್ಯಾ ವಿಶಯಾತ್ಬಿ ಎಕುಚ್ ಮನಾನ್ ಘಟ್ಟ್ ಇಬೆ ರಾವ್ನ್ ಬರ್‍ಯಾ ಖಬ್ರೆರ್ ಥವಲ್ಲ್ಯಾ ವಿಶ್ವಾಸಾಟಿ ಎಕುಚ್ ಮನಾನ್ ಹೊರಾಟ್ ಕರ್‍ತಲೆ ಹೊಲ್ಯಾಸಿ ಮನುನ್ ಮಿಯಾ ಗೊತ್ತ್ ಕರುನ್ ಘೆತಾ.