Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಗಲಾತ್ಯದವರಿಗೆ 5:14 - ದೆವಾಚಿ ಖರಿ ಖಬರ್

14 “ಕಶ್ಯಾಕ್ ಮಟ್ಲ್ಯಾರ್ ತುಮಿ ತುಮ್ಚೊ ಕರ್ತ್ಯಾಶಿ ತಸೊ ತುಮ್ಚ್ಯಾ ಅಜುಭಾಜುಚ್ಯಾಂಚೊ ಪ್ರೆಮ್ ಕರಾ” ಮನ್ತಲ್ಯಾ ಖಾಯ್ದ್ಯಾ ವರ್‍ತಿ ಸಗ್ಳೆ ಮೊಯ್ಜೆಚೆ ಖಾಯ್ದೆ ಇಬೆ ಹಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು” ಎಂಬ ಒಂದೇ ಮಾತಿನಲ್ಲಿ ಧರ್ಮಶಾಸ್ತ್ರವೆಲ್ಲಾ ಅಡಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ನೀನು ನಿನ್ನನ್ನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವರನ್ನು ಪ್ರೀತಿಸು,” ಎಂಬ ಒಂದೇ ವಚನದಲ್ಲಿ ಇಡೀ ಧರ್ಮಶಾಸ್ತ್ರವು ಅಡಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು ಎಂಬ ಒಂದೇ ಮಾತಿನಲ್ಲಿ ಧರ್ಮಶಾಸ್ತ್ರವೆಲ್ಲಾ ಅಡಕವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ನೀವು ನಿಮ್ಮನ್ನು ಪ್ರೀತಿಸುವಂತೆ ಇತರರನ್ನು ಪ್ರೀತಿಸಿರಿ” ಎಂಬ ಒಂದೇ ಒಂದು ಆಜ್ಞೆಯಲ್ಲಿ ಇಡೀ ಧರ್ಮಶಾಸ್ತ್ರವೇ ಅಡಕವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಏಕೆಂದರೆ, “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು,” ಎಂಬ ಒಂದೇ ಆಜ್ಞೆಯಲ್ಲಿ ನಿಯಮವೆಲ್ಲಾ ಅಡಕವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಗಲಾತ್ಯದವರಿಗೆ 5:14
14 ತಿಳಿವುಗಳ ಹೋಲಿಕೆ  

“ದುಸ್ರ್ಯಾನಿ ತುಮ್ಕಾ ಕಶೆ ಕರುಚೆ ಮನುನ್ ತುಮಿ ಯವಜ್ತ್ಯಾಶಿ, ತಸೆಚ್ ತುಮಿಬಿ ದುಸ್ರ್ಯಾಕ್ನಿ ಕರಾ; ಮೊಯ್ಜೆನ್ ದಿಲ್ಲ್ಯಾ ಖಾಯ್ದ್ಯಾಂಚೊ ಅನಿ ಪ್ರವಾದ್ಯಾನಿ ಶಿಕ್ವಲ್ಲ್ಯಾಚೊ ಅರ್ತ್‍ ಹ್ಯೊಚ್”.


ಎಕಾಮೆಕಾಚ್ಯಾ ಗರ್ಜೆತ್ ಮಜತ್ ಕರಾ, ಅನಿ ಅಶೆ ತುಮಿ ಕ್ರಿಸ್ತಾಚ್ಯಾ ಖಾಯ್ದ್ಯಾಕ್ ಖಾಯ್ಲ್ ಹೊವ್ನ್ ಚಲ್ತ್ಯಾಸಿ.


ಅನಿ ಅತ್ತಾ ಮಿಯಾ ತುಮ್ಕಾ ಎಕ್ ನ್ಹವೊ ಖಾಯ್ದೊ ದಿತಾ, ಮಿಯಾ ಕಸೊ ತುಮ್ಚೊ ಪ್ರೆಮ್ ಕರ್‍ಲೊ. ತಸೆ ತುಮಿ ಎಕಾಮೆಕಾಚೊ ಪ್ರೆಮ್ ಕರಾ, ತುಮಿ ಎಕಾಮೆಕಾಚೊ ಪ್ರೆಮ್ ಕರುಕುಚ್ ಪಾಜೆ ಮನುನುಚ್ ಮಿಯಾ ತಸೆ ಕರ್‍ಲೊ.


ಅನಿ ದೊನ್ವೆಚೊ ಮಹತ್ವಾಚೊ ಖಾಯ್ದೊ ಮಟ್ಲ್ಯಾರ್ “ತಿಯಾ ತುಜೊಚ್ ಕಸೊ ಪ್ರೆಮ್ ಕರ್‍ತೆ, ತಸೆಚ್ ದುಸ್ರ್ಯಾಂಚೊ ಪ್ರೆಮ್ ಕರುಚೊ. ಹ್ಯಾ ದೊನಿಚ್ಯಾನ್ಕಿ ಮೊಟೊ ಖಾಯ್ದೊ ಅನಿ ಖಲೊಬಿ ನಾ,” ಮನುನ್ ಉತ್ತರ್ ದಿಲ್ಯಾನ್.


ಹ್ಯಾ ಕರಾರಾಚ್ಯಾ ನೆಮಾಚೊ ಉದ್ದೆಶ್ ಪ್ರೆಮ್ ಹೊವ್ನ್ ಹಾಯ್. ಹೆ, ಎಕ್ ಪವಿತ್ರ್ ಭುತ್ತುರ್‍ಲ್ಯಾ ಮನಾಕ್, ಬರಿ ಬುದ್ದ್ ಅನಿ ವಿಶ್ವಾಸ್ ಯೆತಾ.


ಅನಿ ಮಾನ್ಸಾನ್ ಅಪ್ನಾಚ್ಯಾ ಪುರಾ ಕಾಳ್ಜಾನ್, ಪುರಾ ಮನಾನ್, ಪುರಾ ತಾಕ್ತಿನ್ ದೆವಾಚೊ ಪ್ರೆಮ್ ಕರುಚೊ ಅನಿ ಅಪ್ನಾಚೊ ಕರಲ್ಲ್ಯಾ ಬಾಸೆನ್ ದುಸ್ರ್ಯಾಂಚೊಬಿ ಪ್ರೆಮ್ ಕರುಚೊ, ಹಿ ದೊನ್ ಉಪಾದೆಸಾ ಲೈ ಮಹತ್ವಾಚಿ, ಹೆ ಅಮಿ ದೆವಾಕ್ ದಿತಲ್ಯಾ ಕೌಡ್ಯಾಕಿ ಜನಾವರಾಂಚ್ಯಾ ಬಲಿಯಾಂಚ್ಯಾನ್ಕಿ ಅನಿ ದುಸ್ರ್ಯಾ ಕಾನಿಕಾಂಚ್ಯಾನ್ಕಿ ಮೊಟೆ.” ಮಟ್ಲ್ಯಾನ್.


ಕ್ರಿಸ್ತಾಚ್ಯಾ ದಯೆನ್ ತುಮ್ಕಾ ಬಲ್ವಲ್ಲ್ಯಾ ಬಾಬಾಕ್ ಎವ್ಡ್ಯಾ ಲಗ್ಗುನಾ ಸೊಡುನ್, ದುಸ್ರ್ಯಾ ಬರ್‍ಯಾ ಖಬ್ರಿಚ್ಯಾ ಫಾಟ್ನಾ ತುಮಿ ಜಾತಲೆ ಬಗುನ್ ಮಾಕಾ ಆಜಾಪ್ ಹೊತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು