ಗಲಾತ್ಯದವರಿಗೆ 5:19 - ದೆವಾಚಿ ಖರಿ ಖಬರ್19 ಮಾನ್ಸಾಚೊ ಸ್ವಬಾವ್ ಕರ್‍ತಲಿ ಕಾಮಾ ದಿಸುನ್ಗೆತ್ ಹಾತ್, ಅನೈತಿಕ್ ಸಮಂದ್, ಪೊಜ್ಡೆಪಾನ್ ಅನಿ ಮರ್‍ಯಾದ್ಗೆಡಿಪಾನ್, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಶರೀರಭಾವದ ಸ್ವಭಾವಗಳು ಪ್ರತ್ಯಕ್ಷವಾಗಿಯೇ ಇವೆ, ಅದು ಯಾವುವೆಂದರೆ, ಜಾರತ್ವ, ಬಂಡುತನ, ನಾಚಿಕೆಗೇಡಿತನ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ದೈಹಿಕ ವ್ಯಾಮೋಹದ ದುಷ್ಪರಿಣಾಮಗಳು ತಿಳಿದೇ ಇವೆ: ಹಾದರ, ಅಶುದ್ಧತೆ, ಕಾಮುಕತನ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಶರೀರಭಾವದ ಕರ್ಮಗಳು ಪ್ರಸಿದ್ಧವಾಗಿಯೇ ಅವೆ; ಯಾವವಂದರೆ - ಜಾರತ್ವ ಬಂಡುತನ ನಾಚಿಕೆಗೇಡಿತನ ವಿಗ್ರಹಾರಾಧನೆ ಮಾಟ ಹಗೆತನ ಜಗಳ ಹೊಟ್ಟೇಕಿಚ್ಚು ಸಿಟ್ಟು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನಮ್ಮ ಶರೀರಭಾವವು ಮಾಡುವ ಕೆಟ್ಟ ಸಂಗತಿಗಳು ಸ್ಪಷ್ಟವಾಗಿವೆ. ಜಾರತ್ವ, ಅಶುದ್ಧತ್ವ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಮಾಂಸಭಾವದ ಕೃತ್ಯಗಳು ಹೀಗೆ ಸ್ಪಷ್ಟವಾಗಿವೆ: ಜಾರತ್ವ, ಅಶುದ್ಧತ್ವ, ಸಡಿಲ ಜೀವನ, ಅಧ್ಯಾಯವನ್ನು ನೋಡಿ |
ಕಶ್ಯಾಕ್ ಮಟ್ಲ್ಯಾರ್ ಎಕ್ ಕಾಲ್ ಹೊತ್ತೊ ತನ್ನಾ ಅಮಿ ಪಿಶೆ ಸರ್ಕೆ ಹೊತ್ತ್ಯಾಂವ್, ಸಾಂಗಲೆ ಆಯ್ಕಿ ನಸಲ್ಲೆ ಅನಿ ಚುಕಿದಾರ್ ಹೊತ್ತ್ಯಾಂವ್. ಬುರ್ಶಿ ಆಸ್ಯಾ ಕರ್‍ತಲೆ ಅನಿ ಸಗ್ಳ್ಯಾ ನಮುನ್ಯಾಚ್ಯಾ ಸುಕಾನ್ ರ್‍ಹಾತಲ್ಯಾಚಿ ಗುಲಾಮಾ ಹೊಲ್ಲ್ಯಾಂವ್, ಅಮಿ ಬುರ್ಶೆಪಾನ್ ಅನಿ ಖುದ್ಗೆಪಾನಾನ್ ಅಮ್ಚೊ ಎಳ್ ಖರ್ಚು ಲಾಗಲ್ಲಾವ್, ಲೊಕಾನಿ ಅಮ್ಕಾ ಬುರ್ಶೆ ಕರಲ್ಲ್ಯಾ ಸಾರ್ಕೆಚ್ ಅಮಿಬಿ ಎಕಾಮೆಕಾಕ್ ಬುರ್ಶೆ ಕರಿತ್ ಹೊತ್ತ್ಯಾಂವ್ .