ಗಲಾತ್ಯದವರಿಗೆ 5:24 - ದೆವಾಚಿ ಖರಿ ಖಬರ್24 ಜೆ ಕೊನ್ ಕ್ರಿಸ್ತ್ ಜೆಜುಕ್ ಸಮಂದ್ ಪಡಲ್ಲೆ ಹಾತ್, ತೆನಿ ಅಪ್ನಾಚ್ಯಾ ಮಾನುಸ್ಪಾನಾಚ್ಯಾ ಸ್ವಬಾವಾಕ್ ತೆಚ್ಯಾ ಸಗ್ಳ್ಯಾ ಇಚ್ಛ್ಯಾ ಅನಿ ಆಶಾಚ್ಯಾ ವಾಂಗ್ಡಾ ಮರ್‍ನಾಕ್ ಒಪ್ಸುನ್ ದಿಲ್ಯಾನಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಕ್ರಿಸ್ತ ಯೇಸುವಿನಲ್ಲಿರುವವರು ತಮ್ಮ ಶರೀರಭಾವವನ್ನು ಅದರ ವಿಷಯಾಭಿಲಾಷೆ, ಸ್ವೇಚ್ಛಾಭಿಲಾಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದವರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಕ್ರಿಸ್ತಯೇಸುವಿಗೆ ಸೇರಿದ ಎಲ್ಲರೂ ತಮ್ಮ ದೈಹಿಕ ವ್ಯಾಮೋಹವನ್ನು ಅದರ ಆಶಾಪಾಶಗಳ ಹಾಗೂ ದುರಿಚ್ಛೆಗಳ ಸಮೇತ ಶಿಲುಬೆಗೆ ಜಡಿದುಬಿಟ್ಟಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಕ್ರಿಸ್ತ ಯೇಸುವಿನವರು ತಮ್ಮ ಶರೀರಭಾವವನ್ನು ಅದರ ವಿಷಯಾಭಿಲಾಷೆ ಸ್ವೇಚ್ಫಾಭಿಲಾಷೆ ಸಹಿತ ಶಿಲುಬೆಗೆ ಹಾಕಿದವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಕ್ರಿಸ್ತ ಯೇಸುವಿನವರು ತಮ್ಮ ಶರೀರಭಾವವನ್ನು ಶಿಲುಬೆಗೇರಿಸಿದ್ದಾರೆ. ಅವರು ತಮ್ಮ ಹಳೆಯ ಸ್ವಾರ್ಥಪರವಾದ ಅಭಿಲಾಷೆಗಳನ್ನು ಮತ್ತು ತಾವು ಮಾಡಬೇಕೆಂದಿದ್ದ ಕೆಟ್ಟಕಾರ್ಯಗಳನ್ನು ಬಿಟ್ಟುಕೊಟ್ಟವರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಕ್ರಿಸ್ತ ಯೇಸುವಿನವರು ತಮ್ಮ ಮಾಂಸಭಾವವನ್ನೂ ಅದರ ಆಶೆ ಹಾಗೂ ಅಪೇಕ್ಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ. ಅಧ್ಯಾಯವನ್ನು ನೋಡಿ |
ತೊ ಗುಟ್ ಖಲೊ ಮಟ್ಲ್ಯಾರ್, ಬರ್‍ಯಾ ಖಬ್ರೆಚ್ಯಾ ವೈನಾ ಜುದೆವ್ ನ್ಹಯ್ ಹೊತ್ತಿ ಲೊಕಾ ದೆವಾಚ್ಯಾ ಆಶಿರ್ವಾದಾತ್ನಿ ಜುದೆವಾಂಚ್ಯಾ ವಾಂಗ್ಡಾ ದುಸ್ರಿ ಲೊಕಾ ದೆವಾಚ್ಯಾ ಬರ್‍ಯಾ ಖಬ್ರಿಯಾಂಚೆನ್ ಜೆಜುಕ್ರಿಸ್ತಾಕ್ಡೆ ರಾತಲೆ ಹೊವ್ನ್ ಜುದೆವಾಂಚ್ಯಾ ವಾಂಗ್ಡಾ ಹಕ್ಕ್ ಹೊತ್ತೆ ಎಕುಚ್ ಆಂಗಾಚಿ ಭಾಗಾ ಹೊವ್ನ್ ಅನಿ ಕ್ರಿಸ್ತಾ ಜೆಜುಚ್ಯಾ ದೆವಾನ್ ದಿಲ್ಲ್ಯಾ ಗೊಸ್ಟಿತ್ ವಾಟೊ ಘೆವ್ನ್ ಹಾತ್.