ಗಲಾತ್ಯದವರಿಗೆ 5:3 - ದೆವಾಚಿ ಖರಿ ಖಬರ್3 ಅನಿಎಗ್ದಾ ಹರ್ ಎಕ್ಲ್ಯಾಕ್ ಮಿಯಾ ಉಶಾರ್ಕಿ ದಿತಾ, ಸುನ್ನತ್ ಕರುನ್ ಘೆಟಲ್ಲೊ ಹರ್ ಎಕ್ಲೊ ಮಾನುಸ್, ಸಗ್ಳೊ ಖಾಯ್ದೆ ಪಾಳ್ತಲ್ಯಾ ಮುಲಾಜಾತ್ ರ್‍ಹಾತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಸುನ್ನತಿ ಮಾಡಿಸಿಕೊಳ್ಳುವ ಪ್ರತಿಯೊಬ್ಬನಿಗೆ, ನೀನು ಧರ್ಮಶಾಸ್ತ್ರದಲ್ಲಿ ಹೇಳಿರುವುದನ್ನೆಲ್ಲಾ ಮಾಡುವ ಹಂಗಿನಲ್ಲಿದ್ದೀ ಎಂದು ತಿರುಗಿ ಪ್ರಮಾಣವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸುನ್ನತಿಮಾಡಿಸಿಕೊಳ್ಳುವ ಪ್ರತಿಯೊಬ್ಬನೂ ಇಡೀ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸಲು ಬದ್ಧನಾಗಿದ್ದಾನೆ ಎಂದು ಪುನಃ ನಿಮಗೆ ನಾನು ಒತ್ತಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಸುನ್ನತಿಮಾಡಿಸಿಕೊಳ್ಳುವ ಪ್ರತಿಯೊಬ್ಬನಿಗೆ - ನೀನು ಧರ್ಮಶಾಸ್ತ್ರದಲ್ಲಿ ಹೇಳಿರುವದನ್ನೆಲ್ಲಾ ಮಾಡುವ ಹಂಗಿನಲ್ಲಿದ್ದೀ ಎಂದು ತಿರಿಗಿ ಪ್ರಮಾಣವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಮತ್ತೆ ನಾನು ಪ್ರತಿಯೊಬ್ಬನನ್ನೂ ಎಚ್ಚರಿಸುತ್ತೇನೆ. ನೀವು ಸುನ್ನತಿ ಮಾಡಿಸಿಕೊಂಡರೆ, ಧರ್ಮಶಾಸ್ತ್ರವನ್ನೆಲ್ಲಾ ಅನುಸರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಸುನ್ನತಿ ಮಾಡಿಸಿಕೊಳ್ಳಲು ಬಯಸುವ ಪ್ರತಿಯೊಬ್ಬನೂ ನಿಯಮವನ್ನೆಲ್ಲಾ ಕೈಗೊಳ್ಳುವ ಹಂಗಿನಲ್ಲಿದ್ದಾನೆ ಎಂದು ಪುನಃ ದೃಢವಾಗಿ ಹೇಳುತ್ತೇನೆ. ಅಧ್ಯಾಯವನ್ನು ನೋಡಿ |