ಗಲಾತ್ಯದವರಿಗೆ 5:6 - ದೆವಾಚಿ ಖರಿ ಖಬರ್6 ಕಶ್ಯಾಕ್ ಮಟ್ಲ್ಯಾರ್ ಕ್ರಿಸ್ತ್ ಜೆಜುಚ್ಯಾ ಎಕ್ವಟ್ಟಾತ್ ಸುನ್ನತ್ ಕರಲ್ಲ್ಯಾಕ್ ಹೊಂವ್ದಿತ್, ಕರಿನಸಲ್ಲ್ಯಾಕ್ ಹೊಂವ್ದಿತ್ ಕಾಯ್ಬಿ ಅಂತರ್ ನಾ. ಫಕತ್ ಪ್ರೆಮಾಚ್ಯಾ ವೈನಾ ಕಾಮ್ ಕರ್ತಲೊ ವಿಶ್ವಾಸ್ ಎವ್ಡೊಚ್ ಲೆಕ್ಕಾತ್ ಧರುನ್ ಹೊತಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಆಗದಿದ್ದರೂ ಪ್ರಯೋಜನವಿಲ್ಲ, ಆದರೆ ಅವರಲ್ಲಿ ಪ್ರೀತಿಯಿಂದ ಹೊರಹೊಮ್ಮುವ ನಂಬಿಕೆಯೇ ಪ್ರಯೋಜನವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಕ್ರಿಸ್ತಯೇಸುವಿನಲ್ಲಿ ಬಾಳುವವರಿಗೆ ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ. ಪ್ರೀತಿಯಿಂದ ಕಾರ್ಯ ಎಸಗುವ ವಿಶ್ವಾಸವೇ ಪ್ರಮುಖವಾದುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋಜನವಿಲ್ಲ. ಪ್ರೀತಿಯಿಂದ ಕೆಲಸ ನಡಿಸುವ ನಂಬಿಕೆಯಿಂದಲೇ ಪ್ರಯೋಜನವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಒಬ್ಬನು ಕ್ರಿಸ್ತ ಯೇಸುವಿನಲ್ಲಿರುವಾಗ ಸುನ್ನತಿ ಹೊಂದಿದ್ದಾನೋ ಇಲ್ಲವೋ ಎಂಬುದು ಮುಖ್ಯವಲ್ಲ. ಮುಖ್ಯವಾದದ್ದೇನೆಂದರೆ ಪ್ರೀತಿಯಿಂದ ಕಾರ್ಯನಡೆಸುವ ನಂಬಿಕೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಸುನ್ನತಿ ಆಗದಿದ್ದರೂ ಯಾವ ವ್ಯತ್ಯಾಸವಿರುವುದಿಲ್ಲ. ಆದರೆ ಪ್ರೀತಿಯಿಂದ ಕಾರ್ಯ ನಡೆಸುವ ನಂಬಿಕೆಯು ಮಾತ್ರ ಪ್ರಯೋಜನವಾಗಿರುತ್ತದೆ. ಅಧ್ಯಾಯವನ್ನು ನೋಡಿ |