ಗಲಾತ್ಯದವರಿಗೆ 5:7 - ದೆವಾಚಿ ಖರಿ ಖಬರ್7 ತುಮಿ ಬರೆ ಕರುನ್ ಚಲುಲ್ಯಾಸಿ! ತುಮಿ ಖರ್‍ಯಾಕ್ ಖಾಯ್ಲ್ ಹೊವ್ನ್ ಚಲಿನಸಿ ಸಾರ್ಕೆ ಕರಲ್ಲೊ ಕೊನ್? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಚೆನ್ನಾಗಿ ಓಡುತ್ತಾ ಇದ್ದೀರಿ. ಆದರೆ ನೀವು ಸತ್ಯವನ್ನು ಅನುಸರಿಸದಂತೆ ನಿಮ್ಮನ್ನು ತಡೆದವರು ಯಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಇದುವರೆಗೂ ನಿಮ್ಮ ಬದುಕಿನ ಓಟ ಚೆನ್ನಾಗಿ ಸಾಗುತ್ತಿತ್ತು. ಸತ್ಯಕ್ಕೆ ಶರಣರಾಗದಂತೆ ಈಗ ನಿಮ್ಮನ್ನು ತಡೆದವರು ಯಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಚೆನ್ನಾಗಿ ಓಡುತ್ತಾ ಇದ್ದಿರಿ; ನೀವು ಸತ್ಯವನ್ನು ಅನುವರ್ತಿಸದಂತೆ ಯಾರು ನಿಮ್ಮನ್ನು ತಡೆದರು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನೀವು ಚೆನ್ನಾಗಿ ಓಡುತ್ತಾ ಇದ್ದಿರಿ. ನೀವು ಸತ್ಯಕ್ಕೆ ವಿಧೇಯರಾಗಿದ್ದಿರಿ. ಸತ್ಯಮಾರ್ಗವನ್ನು ಅನುಸರಿಸದಂತೆ ನಿಮ್ಮನ್ನು ಒತ್ತಾಯಪಡಿಸಿದವರ್ಯಾರು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನೀವು ಚೆನ್ನಾಗಿ ಓಡುತ್ತಿದ್ದಿರಿ. ನೀವು ಸತ್ಯಕ್ಕೆ ವಿಧೇಯರಾಗದಂತೆ ನಿಮ್ಮನ್ನು ತಡೆದವರು ಯಾರು? ಅಧ್ಯಾಯವನ್ನು ನೋಡಿ |
ಖರೆ ಮಿಯಾ ಥೈ ಗೆಲ್ಲೆ ಕಶ್ಯಾಕ್ ಮಟ್ಲ್ಯಾರ್, ಮಾಕಾ ಗಾವಲ್ಲ್ಯಾ ದೆವಾಚ್ಯಾ ಪ್ರೆರನಾಕ್ ಖಾಲ್ತಿ ಹೊವ್ನ್ ಗೆಲ್ಲೊ, ಅನಿ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಮದ್ದಿ ಮಿಯಾ ಸಾಂಗುಕ್ ಲಾಗಲ್ಲೊ; ತ್ಯಾ ಬರ್‍ಯಾ ಖಬ್ರೆಚ್ಯಾ ವಿಶಯಾತ್ ಮಿಯಾ ಥೈತ್ಲ್ಯಾ ಮುಖಂಡಾಚ್ಯಾ ಇದ್ರಾಕ್ ಸೊಡ್ಸುನ್ ಸಾಂಗಟ್ಲೊ. ಕಶ್ಯಾಕ್ ಮಟ್ಲ್ಯಾರ್ ತವ್ಡೆ ಪತರ್ ಮಿಯಾ ಕರಲ್ಲೆ ಕಾಮ್ ಅನಿ ಅತ್ತಾ ಹೊತಲೆ ಕಾಮ್ ಪಾಯ್ದ್ಯಾಕ್ ಪಡಿನಸಲ್ಲೆ ಹೊವ್ಚೆ ನ್ಹಯ್ ಮನ್ತಲೆ ಮಾಕಾ ಪಾಜೆ ಹೊತ್ತೆ.