ಗಲಾತ್ಯದವರಿಗೆ 6:16 - ದೆವಾಚಿ ಖರಿ ಖಬರ್16 ಜೆ ಕೊನ್ ಅಪ್ನಾಚ್ಯಾ ಜಿವನಾತ್ ಹ್ಯೊ ನಿಯಮ್ ಪಾಳ್ತಾ ತೆಂಚ್ಯಾ ವಾಂಗ್ಡಾ ಅನಿ ಇಸ್ರಾಯೆಲಾಚ್ಯಾ ಸಗ್ಳ್ಯಾ ದೆವಾಚ್ಯಾ ಲೊಕಾಂಚ್ಯಾ ವಾಂಗ್ಡಾ ಸಮಾದಾನ್ ಅನಿ ಶಾಂತಿ ರ್‍ಹಾಂವ್ದಿತ್! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಈ ನಿಯಮಗಳನ್ನು ಸರಿಯಾಗಿ ನಡೆಯುವವರೆಲ್ಲರಿಗೂ ಮತ್ತು ದೇವರ ಇಸ್ರಾಯೇಲ್ಯರಿಗೆ ಶಾಂತಿಯೂ, ಕರುಣೆಯೂ ಉಂಟಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಈ ನಿಯಮವನ್ನು ಅನುಸರಿಸುವ ಎಲ್ಲರಿಗೂ, ಅಂದರೆ ನಿಜ ಇಸ್ರಯೇಲರಾದ ದೇವಜನರೆಲ್ಲರಿಗೂ ಶಾಂತಿಸಮಾಧಾನವೂ ಕೃಪಾಶೀರ್ವಾದವೂ ಲಭಿಸಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಈ ಸೂತ್ರಕ್ಕೆ ಸರಿಯಾಗಿ ನಡೆಯುವವರೆಲ್ಲರಿಗೆ ಅಂದರೆ ದೇವರ ಇಸ್ರಾಯೇಲ್ಯರಿಗೆ ಶಾಂತಿಯೂ ಕರುಣೆಯೂ ಆಗಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಈ ನಿಯಮವನ್ನು ಅನುಸರಿಸುವವರಿಗೆಲ್ಲ, ಅಂದರೆ ನಿಜ ಇಸ್ರೇಲರಾದ ದೇವ ಜನರಿಗೆಲ್ಲ ಶಾಂತಿಯೂ ಕರುಣೆಯೂ ಆಗಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಈ ಸೂತ್ರಕ್ಕೆ ಸರಿಯಾಗಿ ನಡೆಯುವವರೆಲ್ಲರ ಮೇಲೆಯೂ ದೇವರ ಇಸ್ರಾಯೇಲಿನ ಸಮಾಧಾನ ಹಾಗೂ ಕರುಣೆ ಇರಲಿ. ಅಧ್ಯಾಯವನ್ನು ನೋಡಿ |