ಗಲಾತ್ಯದವರಿಗೆ 6:2 - ದೆವಾಚಿ ಖರಿ ಖಬರ್2 ಎಕಾಮೆಕಾಚ್ಯಾ ಗರ್ಜೆತ್ ಮಜತ್ ಕರಾ, ಅನಿ ಅಶೆ ತುಮಿ ಕ್ರಿಸ್ತಾಚ್ಯಾ ಖಾಯ್ದ್ಯಾಕ್ ಖಾಯ್ಲ್ ಹೊವ್ನ್ ಚಲ್ತ್ಯಾಸಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ, ಹೀಗೆ ಕ್ರಿಸ್ತನ ನೀತಿನಿಯಮಗಳನ್ನು ನೆರವೇರಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಒಬ್ಬರ ಭಾರವನ್ನು ಒಬ್ಬರು ಹೊತ್ತುಕೊಳ್ಳಿ. ಹೀಗೆ ಕ್ರಿಸ್ತಯೇಸುವಿನ ನಿಯಮವನ್ನು ನೆರವೇರಿಸುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ; ಹೀಗೆ ಕ್ರಿಸ್ತನ ನಿಯಮವನ್ನು ನೆರವೇರಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನಿಮ್ಮ ಭಾರವಾದ ಹೊರೆಗಳನ್ನು ಹೊರಲು ಒಬ್ಬರಿಗೊಬ್ಬರು ಸಹಾಯಮಾಡಿರಿ. ಹೀಗೆ ನೀವು ಕ್ರಿಸ್ತನ ಆಜ್ಞೆಯನ್ನು ನಿಜವಾಗಿಯೂ ಅನುಸರಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಒಬ್ಬನು ಮತ್ತೊಬ್ಬನ ಭಾರವನ್ನು ಹೊತ್ತುಕೊಳ್ಳಲಿ. ಹೀಗೆ ಕ್ರಿಸ್ತ ಯೇಸುವಿನ ನಿಯಮವನ್ನು ನೆರವೇರಿಸಿರಿ. ಅಧ್ಯಾಯವನ್ನು ನೋಡಿ |