ಗಲಾತ್ಯದವರಿಗೆ 6:8 - ದೆವಾಚಿ ಖರಿ ಖಬರ್8 ತೆನಿ ಅಪ್ನಾಚ್ಯಾ ಮಾನ್ಸಾಚ್ಯಾ ಆಶೆನ್ ಪೆರ್‍ಲ್ಯಾರ್; ತ್ಯಾತುರ್ನಾ ತೆನಿ ಗೊಳಾ ಕರ್‍ತಲೆ ಪಿಕ್ಕ್ ಮರಾನ್. ತೆನಿ ಪವಿತ್ರ್ ಆತ್ಮ್ಯಾಚ್ಯಾ ಶೆತಾತ್ ಪೆರಲ್ಲೆ ರ್‍ಹಾಲ್ಯಾರ್, ಪವಿತ್ರ್ ಆತ್ಮ್ಯಾಕ್ನಾ ತೆನಿ ಗೊಳಾ ಕರ್‍ತಲೆ ಪಿಕ್ಕ್ ಕನ್ನಾಬಿ ಮರಾನ್ ನಸಲ್ಲೆ ಜಿವನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ತನ್ನ ಶರೀರಭಾವವನ್ನು ಕುರಿತು ಬಿತ್ತುವವನು ಆ ಭಾವದಿಂದ ನಾಶವನ್ನು ಕೊಯ್ಯುವನು. ಆತ್ಮನ ಕುರಿತಾಗಿ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ದೈಹಿಕ ವ್ಯಾಮೋಹವೆಂಬ ಸ್ವಭಾವದಲ್ಲಿ ಬಿತ್ತುವವನು ನಾಶವೆಂಬ ಫಲವನ್ನು ಕೊಯ್ಯುತ್ತಾನೆ. ಪವಿತ್ರಾತ್ಮ ಸ್ವಭಾವದಲ್ಲಿ ಬಿತ್ತುವವನು ಆತ್ಮದಿಂದ ನಿತ್ಯಜೀವವೆಂಬ ಫಲವನ್ನು ಕೊಯ್ಯುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ತನ್ನ ಶರೀರಭಾವವನ್ನು ಕುರಿತು ಬಿತ್ತುವವನು ಆ ಭಾವದಿಂದ ನಾಶನವನ್ನು ಕೊಯ್ಯುವನು. ಆತ್ಮನನ್ನು ಕುರಿತು ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಒಬ್ಬನು ತನ್ನ ಶರೀರಭಾವವನ್ನು ತೃಪ್ತಿಪಡಿಸುವುದಕ್ಕಾಗಿ ಪಾಪ ಕಾರ್ಯಗಳನ್ನು ಮಾಡಿದರೆ ಆ ಶರೀರಭಾವವು ಅವನಿಗೆ ನಿತ್ಯನಾಶವನ್ನು ಬರಮಾಡುತ್ತದೆ. ಆದರೆ ಒಬ್ಬನು ಪವಿತ್ರಾತ್ಮನನ್ನು ಮೆಚ್ಚಿಸುವುದಕ್ಕಾಗಿ ಒಳ್ಳೆಯ ಕಾರ್ಯಗಳನ್ನು ಮಾಡುವುದಾಗಿದ್ದರೆ, ಅವನು ಪವಿತ್ರಾತ್ಮನಿಂದ ನಿತ್ಯಜೀವವನ್ನು ಹೊಂದಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಮಾಂಸಭಾವಕ್ಕೆ ಬಿತ್ತುವವನು, ಮಾಂಸಭಾವದಿಂದ ನಾಶವನ್ನು ಕೊಯ್ಯುವನು. ಆದರೆ ದೇವರ ಆತ್ಮರನ್ನು ಮೆಚ್ಚಿಸಲು ಬಿತ್ತುವವನು, ಆತ್ಮದಿಂದ ನಿತ್ಯಜೀವವನ್ನು ಕೊಯ್ಯುವನು. ಅಧ್ಯಾಯವನ್ನು ನೋಡಿ |
ನಾಹೊಲ್ಯಾರ್ ಬುರ್ಶ್ಯಾ ಉದ್ದೆಶಾಂಚ್ಯಾಸಾಟ್ನಿ ವಾಪ್ರುನ್ ಪಾಪಾತ್ ಪಡುಕ್ ತುಮ್ಚ್ಯಾ ಅಂಗಾಚ್ಯಾ ಖಲ್ಯಾಬಿ ಭಾಗಾಕ್ ತುಮಿ ಸೊಡುನ್ ದಿವ್ನಕಾಶಿ, ಹೆಚ್ಯಾ ಬದ್ಲಾಕ್, ಜೆ ಕೊನ್ ಮರ್‍ನಾತ್ನಾ ಝಿತ್ತೆ ಹೊವ್ನ್ ಉಟಲ್ಲೆ ಹಾತ್, ತೆಂಚ್ಯಾ ಸರ್ಕೆ ತುಮ್ಕಾಚ್ ತುಮಿ ದೆವಾಚ್ಯಾ ತಾಬೆತ್ ಒಪ್ಸುನ್ ದಿವಾ, ಅನಿ ತುಮ್ಚೊ ಸ್ವಬಾವ್ ಖರ್ಯಾ ಪಾನಾಚ್ಯಾ ಉದ್ದೆಸಾಂಚ್ಯಾಸಾಟಿ ವಾಪರ್ತಲ್ಯಾತ್ ಒಪ್ಸುನ್ ದಿವ್ನ್ ಸೊಡಾ.
ಖರೆ ದೆವಾನ್ ಮಾಜ್ಯಾ ವೈರ್ ದಯಾ ದಾಕ್ವುಲ್ಯಾನ್ ಹೆಚ್ಯಾ ವೈನಾ ಕ್ರಿಸ್ತ್ ಜೆಜುಚಿ ಪುರಾ ಸೊಸ್ನೆ ಮಾಜ್ಯಾ ವಾಂಗ್ಡಾ ರ್‍ಹಾಂವ್ದಿತ್. ಹೆಚ್ಯಾ ವೈನಾ ಜೆ ಕೊನ್ ಮಾನಾ ವಿಶ್ವಾಸಾತ್ ಯೆವ್ನ್ ಎಕ್ ಮೊಟೊ ಪಾಪ್ ಕರಲ್ಲ್ಯಾ ಸಾರ್ಕೆ ಮಾಕಾ ವಾಪ್ರುನ್ಗೆತ್ ಫಿಡೆ ಜಾವ್ನಗೆತ್, ತೆಚ್ಯಾ ವೈರ್ ವಿಶ್ವಾಸ್ ಥವ್ತಲಿ ಲೊಕಾ ಕೊನ್ ಹಾತ್. ತೆಚ್ಯಾಸಾಟ್ನಿ ತೆಂಕಾ ಶಾಶ್ವತ್ ಜಿವ್ ಗಾವುಸಾಟ್ನಿ ಎಕ್ ಉದಾರನ್ ಕರುನ್ ಮಾಕಾ ರಚುನ್ ಅಪ್ನಾಚ್ಯಾ ಪುರಾ ಸೊಸುನ್ ಘೆವ್ನ್ ಜಾತಲ್ಯಾಚ್ಯಾ ವೈನಾ ಮಾಜ್ಯಾ ವೈರ್ ದಾಕ್ವುಲ್ಯಾನ್.