Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 1:12 - ದೆವಾಚಿ ಖರಿ ಖಬರ್

12 ತೆಂಚ್ಯಾತ್ಲ್ಯಾ ಕ್ರೆತ್ ಗಾಂವಾತ್ಲ್ಯಾ ಎಕ್ ಪ್ರವಾದ್ಯಾನುಚ್ ಅಶೆ ಮಟ್ಲ್ಯಾನಾಯ್ ಕ್ರೆತಾತ್ಲಿ ಲೊಕಾ ಕನ್ನಾಬಿ ಝುಟೆ ಬೊಲ್ತಲ್ಲಿ ಅನಿ ಭಯಂಕರ್ ಜನಾವರಾ ಸಾರ್ಕಿ, ಅನಿ ಅಸ್‍ ಬುರ್ಕಿ ಅನಿ ಆಳ್ಸಿ ಮಾನ್ಸಾ ಮನುನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ಕ್ರೇತ್ ದ್ವೀಪದವರು ಯಾವಾಗಲೂ ಸುಳ್ಳುಗಾರರೂ, ದುಷ್ಟಮೃಗಗಳೂ, ಸೋಮಾರಿಗಳಾದ ಹೊಟ್ಟೆಬಾಕರೂ” ಆಗಿದ್ದಾರೆಂದು ಅವರ ಸ್ವಂತ ಪ್ರವಾದಿಗಳಲ್ಲಿಯೇ ಒಬ್ಬ ಪ್ರವಾದಿಯು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12-13 ಕ್ರೇಟ್‍ನವನೇ ಆದ ಅವರ ಪ್ರವಾದಿಯೊಬ್ಬನು ಸ್ವಜನರ ವಿಷಯವಾಗಿ ಹೀಗೆಂದಿದ್ದಾನೆ: ‘ಕ್ರೇಟ್ ನಿವಾಸಿಗಳು ಸದಾ ಸುಳ್ಳುಗಾರರು, ದುಷ್ಟಮೃಗಗಳು, ಸೋಮಾರಿಗಳು ಮತ್ತು ಹೊಟ್ಟೆಬಾಕರು’ - ಈ ಮಾತು ನಿಜವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕ್ರೇತದವರು ಯಾವಾಗಲೂ ಸುಳ್ಳುಗಾರರೂ ದುಷ್ಟಮೃಗಗಳೂ ಸೋಮಾರಿಗಳಾದ ಹೊಟ್ಟೇಬಾಕರೂ ಆಗಿದ್ದಾರೆಂದು ಅವರಲ್ಲಿಯೇ ಹುಟ್ಟಿದ ಒಬ್ಬ ಪ್ರವಾದಿಯು ಹೇಳಿದನು. ಈ ಸಾಕ್ಷಿಯು ನಿಜವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅವರ ಪ್ರವಾದಿಗಳಲ್ಲಿ ಒಬ್ಬನು, “ಕ್ರೇತದ ಜನರು ಯಾವಾಗಲೂ ಸುಳ್ಳು ಹೇಳುತ್ತಾರೆ. ಅವರು ದುಷ್ಟ ಮೃಗಗಳಾಗಿದ್ದಾರೆ; ಸೋಮಾರಿತನದಿಂದ ಕೆಲಸವನ್ನೇ ಮಾಡದೆ ಹೊಟ್ಟೆಬಾಕರಾಗಿದ್ದಾರೆ” ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಕ್ರೇತದವರು ಯಾವಾಗಲೂ ಸುಳ್ಳುಗಾರರೂ ದುಷ್ಟಮೃಗಗಳಂಥವರೂ ಸೋಮಾರಿಗಳಾದ ಹೊಟ್ಟೆಬಾಕರೂ ಆಗಿದ್ದಾರೆ!” ಎಂದು ಅವರ ಸ್ವಂತ ಪ್ರವಾದಿಗಳಲ್ಲಿ ಒಬ್ಬನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 1:12
12 ತಿಳಿವುಗಳ ಹೋಲಿಕೆ  

ಕುಸ್ಡ್ಯಾ ಅನಿ ಘಾತ್ಕಿ ಲೊಕಾನಿತ್ನಾ ಅಸ್ಲಿ ಝುಟಿ ವಿಶಯಾ ಭಾಯ್ರ್ ಯೆತಾತ್, ತೆಂಚ್ಯಾ ಭುತ್ತುರ್‍ಲಿ ಮನಾ ಲೊಂಗಾಟ್ ಝಳುನ್ ರಕ್ಕಾ ಹೊಲ್ಯಾ ಸರ್ಕೆ ಹೊವ್ನ್ ಗೆಲಾತ್.


ತಸ್ಲಿ ಲೊಕಾ ಕ್ರಿಸ್ತಾ ಅಮ್ಚ್ಯಾ ಧನಿಯಾಚಿ ಸೆವಾ ಕರಿನ್ಯಾತ್, ಗೊಡ್-ಗೊಡ್ ಗೊಸ್ಟಿಯಾನಿ ಅನಿ ಪಶ್ವುತಲ್ಯಾ ಬೊಲ್ನ್ಯಾನಿ ತೆನಿ ವಿಶ್ವಾಸಾತ್ ಬಾರಿಕ್ ಹೊತ್ತ್ಯಾಂಚಿ ಮನಾ ಪಿಸ್ವುನ್ ಟಾಕ್ತ್ಯಾತ್.


ಅಮಿ ತೆಚ್ಯಾ ವಾಂಗ್ಡಾ ವಸ್ತಿ ಕರ್ತಾಂವ್ , ಚಲ್ತಾಂವ್ ಅನಿ ಚಿಗರ್ತಾಂವ್, ತುಮ್ಚ್ಯಾತ್ಲ್ಯಾ ಉಲ್ಲ್ಯಾ ಗಿತಾ ಲಿವ್ತಲ್ಯಾ ಮಾನ್ಸಾನಿ ಅಮಿ ತೆಚಿ ಪೊರಾ ಮನುನ್ ಸಾಂಗ್ಲಾತ್.


ತಿ ಝುಟೆ ಶಿಕಾಪಾ ಕರ್ತಲಿ ಲೊಕಾ ನಿಟ್ ವಾಟೆನ್ ಜಾತಲೆ ಸೊಡುನ್ ಬುರ್ಶ್ಯಾ ವಾಟೆನ್ ಜಾವ್ಕ್ ಬಗ್ತ್ಯಾತ್. ಬಾಲಾಮ್ ಮನ್ತಲೊ ಬೆಯೊರ್ ಮನ್ತಲ್ಯಾಚೊ ಲೆಕ್ ರ್‍ಹಾತಾ. ತೆನಿ ಅಧರ್ಮಾಕ್ನಾ ಗಾವ್ತಲ್ಯಾ ಫಾಯ್ದಾಕ್ ಪ್ರೆಮ್‍ ಕರಿತ್ ರ್‍ಹಾತಾ.


ತೆನಿ ಧರುನ್ ಜಿವ್ ಕಾಡುಕ್ ಸಾಟಿಚ್ ಜಲಮ್ ಘೆಟಲ್ಯಾ ಖ್ರುರ್ ಜನಾವರಾಂಚ್ಯಾ ಸಾರ್ಕೆ; ತೆಂಕಾ ಕಳಿನಸಲ್ಯಾ ವಿಶಯಾಚ್ಯಾ ವಿರೊಧ್ ಹೊವ್ನ್ ಬುರ್ಶೆಚ್ ಬೊಲ್ತ್ಯಾತ್ ತೆಂಕಾ ಜಾಳ್ವುನ್ ಹೊತಾ.


ಜುದೆವಾಂಚೆ ಅನಿ ಜುದೆವಾಂಚೊ ಧರ್ಮ್ ಚಾಲ್ವನ್ ಘೆವ್ನ್ ಜಾತಲಿ ದುಸ್ರಿ ಲೊಕಾ ಕ್ರೆತಾತ್ಲಿ ಅನಿ ಅರೆಬಿಯಾತ್ಲಿ ಜಾಲ್ಯಾರ್ಬಿ, ದೆವಾನ್ ಕರಲ್ಲ್ಯಾ ಮೊಟ್ಯಾ ಕಾಮಾಂಚ್ಯಾ ವಿಶಯಾತ್ ಅಮ್ಚ್ಯಾ ಸ್ವತಾಚ್ಯಾ ಬಾಶಾನಿ ಸಾಂಗ್ತಲೆ ಅಮಿ ಆಯ್ಕಿಸಾರ್ಕೆ ಹೊಲೆ ಮನುನ್ ಬೊಲುನ್ ಘೆಟ್ಲ್ಯಾನಿ.


ಅಮಿ ಲೈ ದಿಸಾಂಚ್ಯಾ ಪತರ್ ಸಾವ್ಕಾಸ್ ಢೊನಿತ್ನಾ ಜಾಯ್ತ್ ಹೊತ್ತಾಂವ್ ಅಮಿ ಸ್ನಿಡ್ ಮನ್ತಲ್ಯಾ ಶಾರಾಕ್ ಲೈ ತರಾಸಾನ್ ಪಾವ್ತಲೆ ಹೊಲೆ ,ತನ್ನಾ ವಾರ್‍ಯಾನ್ ಅಮ್ಕಾ ಅಡ್ಕಳ್ ಕರ್ಲ್ಲ್ಯಾನ್, ತಸೆ ಹೊವ್ನ್, ಅಮಿ ಕ್ರೆಟ್ ದ್ಪಿಪಾಚ್ಯಾ ಜಗ್ಗೊಳ್ನಾ ಸಾಲ್ಮೊನೆತ್ನಾ ಪಾರ್ ಹೊವ್ನ್ ಗೆಲಾಂವ್.


ಲೈ ಲೊಕಾನಿ ಥಂಡೆಚಿ ದಿಸಾ ಕಳ್ದುಕ್ ಫೆಲಿಕ್ಸಾಕ್ ಜಾವ್ನ್ ಪಾವ್ಚೆ ಮನುನ್ ಕಟ್ಪಟ್ಲ್ಯಾನಿ ,ಫೆಲಿಕ್ಸಾಮನ್ತಲೊ ಢೊನ್ ಇಬೆರಾತಲೊ ಜಾಗೊ ಕ್ರೆಟ್ ದ್ವಿಪಾತ್ ಹೊತ್ತೊ, ತೊ ತ್ಯಾ ಎಳಾರ್ ಢೊನ್ ಚಾಲ್ವುಕ್ ವಾರೊ ಮಾರ್‍ತಲ್ಯಾ ದಿಕ್ಕಾಕ್ಡೆ ತೊಂಡ್ ಕರುನ್ ಹೊತ್ತೊ.


ಮಾನಾ ಅಮಿ ಜಾವ್ಕ್ ಆಸ್ಯಾ ಕರಲ್ಯಾ ದಿಕ್ಕಾಕ್ನಾ ಬರೊ ವಾರೊ ಯೆವ್ಕ್ ಲಾಗ್ಲೊ, ತನ್ನಾ ಢೊನಿತ್ನಿ ಸಗ್ಳ್ಯಿಲೊಕಾಬಿ, ಆಮ್ಕಾ ಪಾಜೆ ಹೊಲ್ಲೊ ಅಸ್ಲೊಚ್ ವಾರೊ ಅತ್ತಾ ತೊ ಅಮ್ಕಾ ಗಾವ್ಲೊ! ಮನುನ್ ಕಳ್ವುನ್ ಘೆವ್ಕ್ ಲಾಗ್ಲೆ, ಅನಿ ತೆನಿ ಢೊನಾಕ್ ಭಾಂದುನ್ ಥವಲ್ಲೊ ಗೊಕ್ಕೊ ವೈರ್ ಪರ್ತುನ್ ಘೆಟ್ಲ್ಯಾನಿ, ಅಮಿ ಕ್ರೆಟ್ ಮನ್ತಲ್ಯಾ ದ್ವಿಪಾಚ್ಯಾ ಕರಾವಳಿಕ್ನಾ ಗೆಲಾಂವ್.


ತೆಂಕಾ ಆಕ್ರಿಕ್ ಗಾವ್ತಲೆ ನಾಶುಚ್, ತೆಂಚೆ ಪೊಟುಚ್ ತೆಂಚೊ ದೆವ್, ಮರ್ಯ್ಯಾದ್ ಗೆಡಿ ಕಾಮಚ್ ತೆಂಕಾ ಗೌರವ್ ದಿತ್ಯಾತ್, ತೆನಿ ಹ್ಯಾ ಜಗಾಕ್ ಸಮಂದ್ ಪಡಲ್ಯಾ ವಿಶಯಾತ್ನಿ ಮನ್ ಥವ್ತಾತ್.


ಮಿಯಾ ತುಕಾ ಕ್ರೆತಾತ್ ಕಶ್ಯಾಕ್ ಸೊಡುನ್ ಯೆಲೊ, ಮಟ್ಲ್ಯಾರ್, ಅಜುನ್ ಥೈ ಸಮಾ ಕರ್‍ತಲಿ ಕಾಮಾ ಹಾತ್, ತಿ ಪುರಾ ಕರುಕ್ ಅನಿ ಹರ್ ಗಾಂವಾಂಚ್ಯಾ ತಾಂಡ್ಯಾಚ್ಯಾ ವಡ್ಲಾಕ್ನಿ ನೆಮ್ಸುನ್ ಕಾಡುಕ್ ಮಿಯಾ ತುಕಾ ಸಾಂಗಲ್ಲ್ಯಾ ಗೊಸ್ಟಿಯಾ ಯಾದ್ ಥವ್ನ್ ಘೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು