Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ತೀತನಿಗೆ 1:16 - ದೆವಾಚಿ ಖರಿ ಖಬರ್

16 ಅಪ್ನಿ ದೆವಾಕ್ ವಳಕ್ತಾಂವ್ ಮನುನ್ ತೆನಿ ಸಾಂಗುನ್ ಘೆತಾತ್, ಖರೆ ತೆನಿ ಕರ್‍ತಲ್ಯಾ ಕಾಮಾನಿ ತೆನಿ ದೆವಾಕ್ ತಿರಸ್ಕಾರ್ ಕರ್‍ತಾತ್ ತೆನಿ ಬುರ್ಶೆ ಹೊಲ್ಯಾತ್ ಅನಿ ದೆವಾಕ್ ಮಾನುನ್ ಘೆಯ್‌ನ್ಯಾತ್ ಬರಿ ಕಾಮಾ ಕರುಕ್ ಯೊಗ್ಯ್ ನಾತ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಅವರು ಅಸಹ್ಯ ಕೃತ್ಯಗಳಲ್ಲಿ ಭಾಗವಹಿಸುವವರೂ, ದೇವರಿಗೆ ಅವಿಧೇಯರೂ ಆಗಿರುವುದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುತ್ತಾರೆ ಹಾಗು ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆಂದು ಸಾಬಿತುಪಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ತಾವು ದೇವರನ್ನು ಬಲ್ಲವರೆಂದು ಹೇಳಿಕೊಳ್ಳುತ್ತಾರೆ. ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಇಂಥವರು ಅವಿಧೇಯರೂ ಅಸಹ್ಯರೂ ಆಗಿರುವುದರಿಂದ ಯಾವುದೇ ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯರೂ ಸತ್ಕಾರ್ಯಗಳಿಗೆಲ್ಲಾ ಅಪ್ರಯೋಜಕರೂ ಆಗಿರುವದರಿಂದ ದೇವರನ್ನು ಅರಿಯೆವೆಂದು ತಮ್ಮ ಕಾರ್ಯಗಳಿಂದಲೇ ಹೇಳಿದಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ದೇವರ ಬಗ್ಗೆ ತಮಗೆ ತಿಳಿದಿದೆಯೆಂದು ಅವರು ಹೇಳಿದರೂ ಅವರು ದೇವರನ್ನು ತಿಳಿದಿಲ್ಲವೆಂದು ಅವರ ಕೆಟ್ಟಕಾರ್ಯಗಳೇ ಸ್ಪಷ್ಟಪಡಿಸುತ್ತವೆ. ಅವರು ಭಯಂಕರವಾದ ಜನರು ಮತ್ತು ಅವಿಧೇಯರು. ಯಾವ ಸತ್ಕಾರ್ಯಗಳನ್ನು ಮಾಡುವುದಕ್ಕೂ ಅವರು ಯೋಗ್ಯರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ತಾವು ದೇವರನ್ನು ತಿಳಿದವರೆಂದು ಅವರು ವಾದಿಸುತ್ತಾರೆ. ಆದರೆ ತಮ್ಮ ಕೃತ್ಯಗಳಿಂದ ದೇವರನ್ನೇ ಅಲ್ಲಗಳೆಯುವರಾಗಿದ್ದಾರೆ. ಅವರು ಅಸಹ್ಯರೂ ಅವಿಧೇಯರೂ ಯಾವ ಸತ್ಕಾರ್ಯಗಳನ್ನು ಮಾಡುವುದಕ್ಕೆ ಅಯೋಗ್ಯರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ತೀತನಿಗೆ 1:16
27 ತಿಳಿವುಗಳ ಹೋಲಿಕೆ  

ಜೆ ಕೊನ್ “ಮಿಯಾ ದೆವಾಕ್ ವಳಕ್ತಾ” ಮನುನ್ಗೆತ್ ತೆಚ್ಯಾ ಹುಕುಮಾಕ್ನಿ ಖಾಲ್ತಿ ಹೊವ್ನ್ ಚಲಿನಾ ತೊ ಝುಟೊ, ಖರೆ ಮನ್ತಲೆ ತೆಂಚ್ಯಾಕ್ಡೆ ನಾ.


ಝುಟಿ ಸಂಗ್ತಿಯಾ ಸಾಂಗುನ್ ತುಮ್ಕಾ ಪಸ್ವುಕ್ ಕೊನಾಕ್ಬಿ ಅವಕಾಸ್ ದಿವ್ ನಕಾಸಿ ತ್ಯಾ ಬುರ್ಶ್ಯಾ ಸಂಗ್ತಿಯಾಂಚ್ಯಾ ಸಾಟ್ನಿ ದೆವಾಚೊ ರಾಗ್ ತೆಜಿ ಗೊಸ್ಟ್ ಅಯ್ಕಿನಸಲ್ಯಾ ಲೊಕಾಂಚ್ಯಾ ವೈರ್ ಯೆತಾ.


ಕಶ್ಯಾಕ್ ಮಟ್ಲ್ಯಾರ್, ಉಲ್ಲಿ ದೆವಸ್ಪಾನ್ ನಸಲ್ಲಿ ಲೊಕಾ ಅಮ್ಚ್ಯಾ ಮದ್ದಿ ಚುಕುನ್ ಯೆವ್ನ್ ಗುಸ್ಲಾತ್, ತೆಂಚಿ ಬುರ್ಶಿ ವಾಟಾ ದಾಕ್ವುಸಾಟ್ನಿ ಅಮ್ಚ್ಯಾ ದೆವಾಚ್ಯಾ ಕುರ್ಪೆಚ್ಯಾ ಬಾತ್ಮಿಚ್ಯಾ ವಿಶಯಾತ್ ತೆನಿ ಚುಕ್‍ ಸಾಂಗ್ತಾತ್. ಅನಿ ತೆನಿ ಜೆಜು ಕ್ರಿಸ್ತಾಕ್ ಅಮ್ಚ್ಯಾ ಗುರುಕ್ ಅನಿ ಧನಿಯಾಕ್ ತಿರಸ್ಕಾರ್ ಕರ್ಲಾತ್. ಲೈ ದಿಸಾ ಫಾಟಿ ತೆಂಕಾ ಗಾವ್ತಲ್ಲ್ಯಾ ಶಿಕ್ಷೆಚ್ಯಾ ವಿಶಯಾತ್ ಪವಿತ್ರ್ ಪುಸ್ತಕಾತ್ ಸಾಂಗಲ್ಲೆ ಹಾಯ್.


ಕಶ್ಯಾಕ್ ಮಟ್ಲ್ಯಾರ್, ತ್ಯಾ ಲೊಕಾನಿ ದೆವಾಚ್ಯಾ ವಿಶಯಾತ್ ಹೊತ್ತಿ ಖರಿ ಬುದ್ದ್ ಅಪ್ನಾಂಚ್ಯಾ ಮನಾತ್ನಿ ಥವ್ನ್ ಘೆವ್ಕ್ ಇನ್ಕಾರ್ ಕರ್‍ಲ್ಯಾನಾತ್, ದೆವಾನ್ ತೆಂಕಾ ತೆಂಚ್ಯಾ ಪೊಜ್ಡ್ಯಾ ಚಾಲಿಚ್ಯಾ ತಾಬೆತ್ ಸೊಡುನ್ ಸೊಡ್ಲ್ಯಾನಾಯ್. ತಸೆಮನುನ್ ತೆನಿ ನಕ್ಕೊ ಹೊಲ್ಲಿ ಬುರ್ಶಿ ಕಾಮಾ ಕರ್‍ತ್ಯಾತ್.


ಖರೆ ಪವಿತ್ರ್ ನಸಲ್ಲೆ ಕಾಯ್ಬಿ, ನಾಹೊಲ್ಯಾರ್ ಅಬ್ರುಗೆಡಿ ಕಾಮಾ ಕರಲ್ಲೆ ಹೊಂವ್ದಿತ್, ಝುಟೆ ಬೊಲ್ತಲೆ ಹೊಂವ್ದಿತ್, ಶಾರಾತ್ ಭುತ್ತುರ್ ಗುಸಿನ್ಯಾತ್. ಖಾಲಿ ಬೊಕ್ಡಾಚ್ಯಾ ಝಿತ್ತ್ಯಾಂಚ್ಯಾ ಪುಸ್ತಕಾತ್ ಕೊನಾಚಿ ನಾವಾ ಲಿವಲ್ಲಿ ಹಾತ್, ತೆನಿ ಎವ್ಡೆಚ್ ಶಾರಾತ್ ಭುತ್ತುರ್ ಗುಸ್ತ್ಯಾತ್.


ಖರೆ ಭಿವ್‍ಕುರ್‍ಯಾಕ್ನಿ, ವಿಶ್ವಾಸಾನ್‍ ನಸಲ್ಲ್ಯಾಕ್ನಿ, ನಶ್ಟ್ಯಾಕ್ನಿ, ಜಿವ್ ಕಾಡ್ತಲ್ಯಾಕ್ನಿ, ವ್ಯೆಭಿಚಾರ್ ಕರ್ತಲ್ಯಾಕ್ನಿ, ಜಾದುವಾ ನಾಹೊಲ್ಯಾರ್ ಮುರ್ತಿ ಪುಜ್ಯಾ ಕರ್ತಲ್ಯಾಕ್ನಿ ಅನಿ ಝುಟೆ ಬೊಲ್ತಲ್ಯಾಕ್ನಿ ಸಗ್ಳ್ಯಾಕ್ನಿ ಗಾವ್ತಲೊ ಜಾಗೊ ಗಂಧಕಾಚಿ ಆಗ್ ಪೆಟ್ತಲೆ ನರ್ಕಾತ್. ಹೆಚ್ ದೊನ್ವೆಚೆ ಮರಾನ್”, ಮಟ್ಲ್ಯಾನ್‍.


ಖರೆ ಜರ್ ಕೊನ್ ಅಪ್ನಾಚ್ಯಾ ಸೊಯ್ರ್ಯಾಂಚಿ ಕಾಳಜಿ ಘೆಯ್ನ್ಯಾಸಿ ಅನಿ ಲೈ ಕರುನ್ ಅಪ್ನಾಚ್ಯಾ ಘರಾತ್ಲ್ಯಾ ಲೊಕಾಂಚಿ ತರ್ ತೆನಿ ವಿಶ್ವಾಸ್ ಸೊಡ್ಲ್ಯಾನಾತ್ ಅನಿ ದೆವಾಕ್ ವಿಶ್ವಾಸ್ ಕರಿನಸಲ್ಲ್ಯಾಂಚ್ಯಾನ್ಕಿ ಬುರ್ಶಿ ತೆಂಚಿ ಪರಿಸ್ತಿತಿ.


ಹೆ ಖರೆಬಿ ಯಾದ್ ಥವ್ನ್ ಘೆವ್ಚೆ, ನಿಯಾಮಾ ಬರ್‍ಯಾ ಲೊಕಾಂಚ್ಯಾ ಸಾಟ್ನಿ ನ್ಹಯ್, ಜೆ ಕೊನ್ ನಿಯಾಮಾ ಮೊಡ್ತಾ ತೆಚೆಸಾಟ್ನಿ ಅನಿ ಚುಕ್ ಕರಲ್ಲ್ಯಾಂಚ್ಯಾ ಸಾಟ್ನಿ, ದೆವಸ್ಪಾನ್ ನಸಲ್ಲ್ಯಾಂಚ್ಯಾಸಾಟ್ನಿ ಅನಿ ಪಾಪಾತ್ ಹೊತ್ತ್ಯಾಂಚ್ಯಾಸಾಟ್ನಿ, ಜೆ ಕೊನ್ ಅಶುದ್ದ್ ರ್‍ಹಾತಾ ತೆಂಚ್ಯಾಸಾಟ್ನಿ, ಅಪ್ನಾಚ್ಯಾ ಬಾಯ್ಚೊ ನಾ ತರ್ ಬಾಬಾಚೊ ಜಿವ್ ಕಾಡ್ತಲ್ಯಾಂಚ್ಯಾಸಾಟಿ, ಜೆ ಕೊನ್ ಲೊಕಾಕ್ನಿ ಜಿವಾನಿ ಮಾರ್‍ತ್ಯಾತ್ ತೆಂಚೆಸಾಟ್ನಿ,


ತೆಚೆಸಾಟ್ನಿ ದೆವಾಚಿ ಸೆವಾ ಕರ್‍ತಲೊ ಮಾನುಸ್ ಸಗ್ಳ್ಯಾ ರಿತಿನ್ ಶಿಕಲ್ಲೊ ಅನಿ ಸಗ್ಳ್ಯಾ ರಿತಿಚಿ ಬರಿ ಕಾಮಾ ಕರ್‍ತಲ್ಯಾ ವಿಶಯಾತ್ ಗೊತ್ತ್ ಅಸಲ್ಲೊ ಹೊವ್ನ್ ರ್‍ಹಾತಾ.


ತುಜ್ಯಾ ಲೊಕಾಕ್ನಿ ಅದಿಕಾರ್‍ಯಾಕ್ನಿ ಅನಿ ರಾಜ್ವಟ್ಕಿ ಕರ್ತಲ್ಯಾಕ್ನಿ ಖಾಲ್ತಿ ಹೊವ್ನ್ ಚಲುಚೆ, ಅನಿ ಸಗ್ಳ್ಯಾ ವಾಟೆನ್ ಬರೆ ಹೊತ್ತೆ ಕರುಚೆ ಮನುನ್ ಯಾದ್ ಕರುನ್ ದಿ,


ಕಶ್ಯಾಕ್ ಮಟ್ಲ್ಯಾರ್ ಎಕ್ ಕಾಲ್ ಹೊತ್ತೊ ತನ್ನಾ ಅಮಿ ಪಿಶೆ ಸರ್ಕೆ ಹೊತ್ತ್ಯಾಂವ್, ಸಾಂಗಲೆ ಆಯ್ಕಿ ನಸಲ್ಲೆ ಅನಿ ಚುಕಿದಾರ್ ಹೊತ್ತ್ಯಾಂವ್. ಬುರ್ಶಿ ಆಸ್ಯಾ ಕರ್‍ತಲೆ ಅನಿ ಸಗ್ಳ್ಯಾ ನಮುನ್ಯಾಚ್ಯಾ ಸುಕಾನ್ ರ್‍ಹಾತಲ್ಯಾಚಿ ಗುಲಾಮಾ ಹೊಲ್ಲ್ಯಾಂವ್, ಅಮಿ ಬುರ್ಶೆಪಾನ್ ಅನಿ ಖುದ್ಗೆಪಾನಾನ್ ಅಮ್ಚೊ ಎಳ್ ಖರ್ಚು ಲಾಗಲ್ಲಾವ್, ಲೊಕಾನಿ ಅಮ್ಕಾ ಬುರ್ಶೆ ಕರಲ್ಲ್ಯಾ ಸಾರ್ಕೆಚ್ ಅಮಿಬಿ ಎಕಾಮೆಕಾಕ್ ಬುರ್ಶೆ ಕರಿತ್ ಹೊತ್ತ್ಯಾಂವ್ .


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು